ಧಾರವಾಡ ಜಿಲ್ಲೆಯ ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾ ಮನೋಭಾವ ಬೆಳೆಸಲು ಕೃಷಿ ಇಲಾಖೆ ಧಾರವಾಡ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯ, ಜಿಲ್ಲೆ, ತಾಲ್ಲೂಕು ಮಟ್ಟದಲ್ಲಿ ನಿಗದಿಪಡಿಸಿದ ವಿವಿಧ ಬೆಳೆಗಳಲ್ಲಿ ಬೆಳೆ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ಕೃಷಿ ಚಟುವಟಿಕೆಗಳಲ್ಲಿ ಭೂಮಿ ಸಿದ್ದಪಡಿಸುವಿಕೆ ಬಹು ಮುಖ್ಯ ಸಾಗುವಳಿ ಕ್ರಮ. ಇದರ ಮೊದಲ ಹಂತ ಬೇಸಿಗೆ ಉಳುಮೆ ಅಥವಾ ಮಾಗಿ ಉಳುಮೆ.ರೈತ ಬಾಂಧವರು ಮೇ ತಿಂಗಳಿನಲ್ಲಿ ಎಂ.ಬಿ ನೇಗಿಲಿನಿಂದ ಹೊಲವನ್ನು ಉಳುಮೆ ಮಾಡಬೇಕು. ಇದರಿಂದ ಮಣ್ಣು ಸಡಿಲಗೊಂಡು ಕೆಳಗಡೆ ಇರುವಂತಹ ಸಮೃದ್ಧವಾದ ಪೋಷಕಾಂಶಯುಕ್ತ ಮಣ್ಣು ಮೇಲ್ಬಾಗಕ್ಕೆ ಬರುತ್ತದೆ.
Makeup Tips For Monsoon: ಮಳೆಗಾಲದಲ್ಲಿ ಪದೇ ಪದೇ ಮೇಕಪ್ ಮಾಡಿಕೊಳ್ಳುವುದು ಅನೇರಿಗೆ ತಲೆನೋವಾಗಿರುತ್ತದೆ. ಹೀಗಾಗಿ ಮಳೆಗಾಲದಲ್ಲಿ ಮೇಕಪ್ ಹೆಚ್ಚುಕಾಲ ಉಳಿಸಿಕೊಳ್ಳುವುದು ಹೇಗೆ ಎಂದುಬರ ಮಾಹಿತಿ ಇಲ್ಲಿದೆ ನೋಡಿ.
2023-24ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ರೈತರು ಬಿತ್ತನೆ ಪೂರ್ವದಲ್ಲಿ ಕೃಷಿ ವಿಶ್ವವಿದ್ಯಾಲಯ ಧಾರವಾಡದಿಂದ ವಲಯವಾರು ಸೂಚಿಸಿರುವ ರೋಗ ಹಾಗೂ ಬರ ನಿರೋದಕ ಸೂಕ್ತ ತಳಿಗಳ ಬೀಜಗಳನ್ನು ಆಯ್ಕೆಮಾಡಿಕೊಳ್ಳಬೇಕು.
ಮಳೆಗಾಲದಲ್ಲಿ ಶೀತ-ಕೆಮ್ಮು ಮತ್ತು ನೆಗಡಿ ಸಾಮಾನ್ಯವಾಗಿದೆ. ದುರ್ಬಲ ರೋಗನಿರೋಧಕ ಶಕ್ತಿ ಹೊಂದಿರುವವರು ಮಳೆಗಾಲದಲ್ಲಿ ವೈರಲ್ ಸೋಂಕಿನ ಅಪಾಯವನ್ನು ಎದುರಿಸಬೇಕಾಗುತ್ತದೆ. ಆದ್ದರಿಂದ, ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಆರೋಗ್ಯಕರ ಆಹಾರ ಮತ್ತು ಪಾನೀಯಗಳನ್ನು ಆಹಾರದಲ್ಲಿ ಸೇವಿಸುವುದು ತುಂಬಾ ಮುಖ್ಯ. ಇಂತಹ ಪರಿಸ್ಥಿತಿಯಲ್ಲಿ, ತುಳಸಿಯ ಈ ಕಷಾಯ ನಿಮಗೆ ತುಂಬಾ ಪ್ರಯೋಜನಕಾರಿಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.