Fatty liver and cholesterol: ಕೊಲೆಸ್ಟ್ರಾಲ್ ಹೆಚ್ಚಳದಿಂದ ಜನರು ಹೆಚ್ಚಾಗಿ ಹೃದಯ ಸಂಬಂಧಿ ಕಾಯಿಲೆಗಳಿಗೆ ಬಲಿಯಾಗುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ನೀವು ಈ ಗಂಭೀರ ಸಮಸ್ಯೆಗಳನ್ನು ನಿಯಂತ್ರಿಸಲು ಬಯಸಿದರೆ, ನಿಮ್ಮ ಆಹಾರದಲ್ಲಿ ಮೂಂಗ್ ದಾಲ್ ಅನ್ನು ಬಳಸಿ.
Soaked Moong Dal Benefits: ಅಧಿಕ ಕೊಲೆಸ್ಟ್ರಾಲ್ ಅನ್ನು ನಿಗ್ರಹಿಸಲು ನೀವು ಎಲ್ಲಾ ರೀತಿಯ ವಿಧಾನಗಳನ್ನು ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲವೇ? ಚಿಂತೆಬಿಡಿ, ನೆನೆಸಿದ ಹಸಿರುಕಾಳುಗಳ ಪರಿಹಾರವನ್ನು ಪ್ರಯತ್ನಿಸಿ ನೋಡಿ...
Side Effects Of Moong Dal:ಫೈಬರ್, ಪ್ರೋಟೀನ್, ವಿಟಮಿನ್ಗಳು, ತಾಮ್ರ, ಫೋಲೇಟ್, ವಿಟಮಿನ್ ಸಿ, ಪೊಟ್ಯಾಸಿಯಮ್ ಇತ್ಯಾದಿಗಳು ಹೆಸರು ಬೇಳೆ ಯಲ್ಲಿ ಹೇರಳವಾಗಿ ಕಂಡುಬರುತ್ತವೆ. ಇದನ್ನು ಸೇವಿಸುವುದರಿಂದ ರಕ್ತದೊತ್ತಡವನ್ನು ನಿಯಂತ್ರಿಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.