Sexual Harassment: ಮಹಿಳಾ ಮತ್ತು ಕಲ್ಯಾಣ ಇಲಾಖೆ ಅಧಿಕಾರಿಗಳು ಶಾಲೆಗೆ ಭೇಟಿ ಕೊಟ್ಟು ಕೌನ್ಸಿಲಿಂಗ್ ನಡೆಸಿದ ಬಳಿಕ ವಿದ್ಯಾರ್ಥಿನಿ ದೂರಿನ ಮೇರೆಗೆ ಅಟೆಂಡರ್ ನಾಗರಾಜು ವಿರುದ್ಧ ಫೋಕ್ಸೋ ಕೇಸ್ ದಾಖಲಾಗಿದೆ.
Karnataka SSLC Result 2024: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಮೊರಾರ್ಜಿ ವಸತಿ ಶಾಲೆಗಳನ್ನು ಸ್ಥಾಪಿಸಲಾಯಿತು. ಇಂದು ಹೋಬಳಿಗೊಂದರಂತೆ 800 ಕ್ಕೂ ಹೆಚ್ಚು ಮೊರಾರ್ಜಿ ದೇಸಾಯಿ ವಸತಿ ಶಾಲೆ ಸ್ಥಾಪಿಸಲಾಗಿದೆ ಎಂದು ಅವರು ತಿಳಿಸಿದರು.
ಕೊಳೆತ ತರಕಾರಿಗಳಿಂದ ವಿದ್ಯಾರ್ಥಿಗಳಿಗೆ ಅಡುಗೆ ತಯಾರಿ. ಹಾಸ್ಟೆಲ್ ಅವ್ಯವಸ್ಥೆಗೆ ಬೇಸತ್ತು ಹಾಸ್ಟೆಲ್ ಬಿಟ್ಟು ಸ್ಟೂಡೆಂಟ್ಸ್. ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ ಅವ್ಯವಸ್ಥೆ..!. ದೇವದುರ್ಗ ತಾಲೂಕಿನ ಅಲ್ಕೋಡ್ ಮೊರಾರ್ಜಿ ವಸತಿ ಶಾಲೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಅಲ್ಕೋಡ್.
ಸಮಾಜ ಕಲ್ಯಾಣ ಇಲಾಖೆಯು 2022-23 ನೇ ಸಾಲಿಗೆ ಮೊರಾರ್ಜಿ ದೇಸಾಯಿ (Morarji Desai Residential School), ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್. ಅಂಬೇಡ್ಕರ್, ಇಂದಿರಾ ಗಾಂಧಿ ಹಾಗೂ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ 28 ರವರೆಗೆ ವಿಸ್ತರಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.