VD14 : ವಿಜಯ ದೇವರಿಕೊಂಡ ಹಲವಾರು ಹಿಟ್ ಚಿತ್ರಗಳಲ್ಲಿ ನಟಿಸಿದ್ದಾರೆ ಇದೀಗ ಇನ್ನೊಂದು ಸಿನಿಮಾದಲ್ಲಿ ನಟಿಸಲಿದ್ದು, ಸಿನಿಮಾದಲ್ಲಿ ದ್ವಿಪಾತ್ರದಲ್ಲಿ ನಟಿಸಲಿದ್ದಾರೆ ಎಂದು ಕೇಳಿಬರುತ್ತಿದೆ.
Rathnam : ಸಿನಿಮಾ ಹದಿನೈದು ನಿಮಿಷಗಳಲ್ಲಿ ಪ್ರೇಕ್ಷಕರಿಗೆ ಭೀಕರ ಕೊಲೆಯನ್ನು ತೋರಿಸಲಾಗುತ್ತದೆ ಇದರಿಂದ ಸಿನಿಮಾ ಒಂದು ಅಭಿಪ್ರಾಯ ಪಡೆದುಕೊಂಡು ಬಿಡುತ್ತದೆ. ಹರಿ ನಿರ್ದೇಶನದ ಸಿನಿಮಾ ಆಕ್ಷನ್-ಡ್ರಾಮಾ ವಿಭಿನ್ನವಾಗಿ ಮೂಡಿ ಬಂದಿದೆ.
Bollywood Actress pregnant for a movie scene: ಚಲನಚಿತ್ರಗಳಲ್ಲಿ ಕೆಲಸ ಮಾಡುವ ನಟರು ತಮ್ಮ ಸಿನಿಮಾದ ಜೊತೆಗೆ ವಿವಾದಾತ್ಮಕ ಹೇಳಿಕೆಗಳಿಂದಾಗಿ ಹೆಚ್ಚಾಗಿ ಸುದ್ದಿಯಲ್ಲಿರುತ್ತಾರೆ.. ಸೂಪರ್ಸ್ಟಾರ್ಗಳಾದ ಸಲ್ಮಾನ್ ಖಾನ್ ಮತ್ತು ಅಮೀರ್ ಖಾನ್ ಅವರೊಂದಿಗೆ ಕೆಲಸ ಮಾಡಿದ ನಟಿ ಚಿತ್ರದ ಒಂದು ದೃಶ್ಯಕ್ಕಾಗಿ ಗರ್ಭಿಣಿಯಾಗಿದ್ದೆ ಎಂದು ಹೇಳಿಕೆ ನೀಡಿ ಸಂಚಲನ ಸೃಷ್ಟಿಸಿದ್ದಾರೆ..
Panchendriyam : ರಾಜ್ ಪ್ರಿಯ ಪ್ರೊಡಕ್ಷನ್ಸ್ ಲಾಂಛನದಲ್ಲಿ ಹೆಚ್ ಸೋಮಶೇಖರ್ ನಿರ್ಮಿಸಿರುವ ಹಾಗೂ ಆರನ್ ಕಾರ್ತಿಕ್ ವೆಂಕಟೇಶ್ ನಿರ್ದೇಶನದ "ಪಂಚೇಂದ್ರಿಯಂ" ಚಿತ್ರದ ಹಾಡುಗಳು ಹಾಗೂ ಟೀಸರ್ ಇತ್ತೀಚಿಗೆ ಬಿಡುಗಡೆಯಾಯಿತು.
Namratha Gowda : ನಮ್ರತಾಗೌಡ ಒಬ್ಬ ಭಾರತೀಯದೂರದರ್ಶನ ನಟಿಮತ್ತು ರೂಪದರ್ಶಿ. ಕನ್ನಡ ದೂರದರ್ಶನ ಶೋ ನಾಗಿಣಿ 2 ನಲ್ಲಿ ಶಿವಾನಿ ಮುಖ್ಯ ಪಾತ್ರದಲ್ಲಿ ಹೆಸರುವಾಸಿಯಾಗಿದ್ದಾರೆ. ಅವರು ಪುಟ್ಟ ಗೌರಿಮದುವೆ (ಅಥವಾ ಮಂಗಳ ಗೌರಿ ಮದುವೆ)ಮತ್ತು ಕೃಷ್ಣ ರುಕ್ಮಿ ಣಿಯಲ್ಲಿ ಮುಖ್ಯ ಪಾತ್ರ ಗಳನ್ನು ನಿರ್ವಹಿಸಿದ್ದಾರೆ.
Shilpa Shetty : ಭಾರತೀಯ ನಟಿ ಹಿಂದಿ ಹಾಗೂ ಕನ್ನಡ ಸಿನಿಮಾಗಳಲ್ಲಿ ನಟಿಸುತ್ತಾರೆ ಹಾಗೂ ಟೆಲಿವಿಷನ್ ನಲ್ಲಿ ಆಗಾಗ ಕಾಣಿಸಿಕೊಳ್ಳುತ್ತಾರೆ. ರೊಮ್ಯಾಂಟಿಕ್ ನಾಟಕ ಧಡ್ಕನ್ (2000) ಇವರ ಜೀವನದಲ್ಲಿ ಮಹತ್ವದ ತಿರುವನ್ನು ಕಂಡರು. 2006 ರಲ್ಲಿ, ಅವರು ನೃತ್ಯ ರಿಯಾಲಿಟಿ ಶೋ ಜಲಕ್ ದಿಖ್ಲಾ ಜಾಗೆ ತೀರ್ಪು ನೀಡುವ ಮೂಲಕ ರಿಯಾಲಿಟಿ ದೂರದರ್ಶನಕ್ಕೆ ಕಾಲಿಟ್ಟರು.
'Bastar: The Naxal Story' : ಸುದೀಪ್ತೋ ಸೇನ್ ನಿರ್ದೇಶನದಲ್ಲಿ ಮಾರ್ಚ್ 15 ರಂದು ತೆರೆ ಕಂಡಿರುವ 'ಬಸ್ತರ್: ದಿ ನಕ್ಸಲ್ ಸ್ಟೋರಿ ಸಿನಿಮಾ ನೆಟ್ಟಿಗರನ್ನು ಕಣ್ಣೀರು ಹಾಕುವಂತೆ ಮಾಡಿದೆ ಕಾಮೆಂಟ್ಗಳು ಮತ್ತು ವಿಮರ್ಶೆಗಳಿಂದ ಸಾಮಾಜಿಕ ಮಾಧ್ಯಮಗಳು ತುಂಬಿವೆ ಎಂದು ಸಿನಿಮಾ ನೋಡಿದವರ ವಿಮರ್ಶೆ ಮೂಡಿಬಂದಿದೆ.
Sapta Sagardache Ello : ಕಿರುತೆರೆಯಲ್ಲಿ ಮೊಟ್ಟ ಮೊದಲ ಬಾರಿಗೆ ಎಮೋಷನಲ್ ಬ್ಲಾಕ್ ಬ್ಲಾಸ್ಟರ್ ಹಿಟ್ ಸಿನಿಮಾ ಹೇಮಂತ್ ಎಂ ರಾವ್ ನಿರ್ದೇಶನದ ರಕ್ಷಿತ್ ಶೆಟ್ಟಿ & ರುಕ್ಮಿಣಿ ವಸಂತ್ ಅಭಿನಯ ಸಪ್ತ ಸಾಗರದಾಚೆ ಎಲ್ಲೋ Side-A ಇಂದು ಸಂಜೆ 7.30ಕ್ಕೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.