ಮುತ್ತುರಾಜ್ ಈ ಚಿತ್ರವನ್ನು ನಿರ್ದೇಶಿಸಿದ್ದು, ವಿಜಯಲಕ್ಷ್ಮಿ ರಾಮೇಗೌಡ ನಿರ್ಮಾಣ ಮಾಡಿದ್ದಾರೆ. ಕ್ರಿಯೇಟಿವ್ ಹೆಡ್ ಆಗಿ ಮುರಳಿ ಎಸ್ ವೈ ಕಾರ್ಯ ನಿರ್ವಹಿಸಿದ್ದಾರೆ. ಲೋಕಿ ಸಂಗೀತ ನಿರ್ದೇಶನ ಹಾಗೂ ನಾಗರಾಜ್ ವೀನಸ್ ಮೂರ್ತಿ ಛಾಯಾಗ್ರಹಣ ಈ ಚಿತ್ರಕ್ಕಿದೆ
Uttarkanda : ಡಾಲಿ ಧನಂಜಯ ಅಭಿನಯದ ಉತ್ತರಕಾಂಡ ಸಿನಿಮಾ ಈಗಾಗಲೇ ಸಿನಿಮಾದ ಚಿತ್ರೀಕರಣ ಶುರುವಾಗಿದ್ದು, ಶಿವರಾಜ್ ಕುಮಾರ್ ಈ ಸಿನಿಮಾದ ಮುಖ್ಯ ಪಾತ್ರದಲ್ಲಿ ನಟಿಸಲಿದ್ದಾರೆ ಎಂದು ಕೇಳಿಬರುತ್ತಿದೆ.
South celebrity couple Mahalakshmi Ravinder: ಕಾಲಿವುಡ್ ಸೆಲೆಬ್ರಿಟಿ ಜೋಡಿ ಮಹಾಲಕ್ಷ್ಮಿ ರವೀಂದರ್ ತಮ್ಮ ಮದುವೆಯ ನಂತರ ಬಹಳ ಜನಪ್ರಿಯತೆ ಪಡೆದುಕೊಂಡರು.. ಇದೀಗ ಇವರಿಬ್ಬರ ನಡುವೆ ವಯಸ್ಸಿನ ಅಂತರದ ಕುರಿತಾದ ಮಾಹಿತಿಯೊಂದು ಹೊರಬಿದ್ದಿದೆ.
Samantha-Naga Chaitanya in one Stage: ವಿಚ್ಛೇದನದ ನಂತರ ಇಲ್ಲಿಯವರೆಗೂ ಸಮಂತಾ-ನಾಗ ಚೈತನ್ಯ ಒಟ್ಟಿಗೆ ಕಾಣಿಸಿಕೊಂಡಿರಲಿಲ್ಲ.. ಆದರೆ ಇದೀಗ ಈ ತಾರಾ ಜೋಡಿ ಮತ್ತೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.. ಇದನ್ನು ನೋಡಿದ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ..
ಕೊರೊನಾ ಎರಡನೇ ಅಲೆ ಸಮಯದಲ್ಲಿ ಆರಂಭವಾದ ಸಿನಿಮಾವಿದು. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ತಯಾರಾಗಿ, ನವೆಂಬರ್ 11 ರಂದು ಬಿಡುಗಡೆಯಾಗುತ್ತಿದೆ. ತೆಲುಗಿನ ನವೀನ್ ಚಂದ್ರ ಈ ಚಿತ್ರದ ನಾಯಕ. ದಿವ್ಯ ಪಿಳ್ಳೈ, ಅನನ್ಯ ಸೇನ್ ಗುಪ್ತ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.