ಸಂಸದ ಅಣ್ಣಾಸಾಹೇಬ್ ಜೊಲ್ಲೆ ಆನಂದ ಮಾಮನಿ ಅಂತಿಮ ದರ್ಶನ ಪಡೆದಿದ್ದು ಆನಂದ ಮಾಮನಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಆನಂದ ಮಾಮನಿ ಅಗಲಿಕೆಯಿಂದ ನಮ್ಮ ಸಮಾಜಕ್ಕೆ, ನಮ್ಮ ಭಾಗಕ್ಕೆ ನಷ್ಟವಾಗಿದೆ. ರಾಜಕೀಯ ರಂಗದಲ್ಲಿ ಒಳ್ಳೆಯ ಸ್ಥಾನವನ್ನು ಪಡೆದಿದ್ದರು. ಅವರ ಅಗಲಿಕೆಯಿಂದ ಎಲ್ಲರಿಗೂ ನೋವುಂಟಾಗಿದೆ ಎಂದಿದ್ದಾರೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.