MS Dhoni : ಮಾಜಿ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ, ಕ್ಯಾಪ್ಟ್ ಕೂಲ್ ಎಂ.ಎಸ್. ಧೋನಿಯವರ ಬಗ್ಗೆ ಗೊತ್ತಿಲ್ಲದವರು ದೇಶದಲ್ಲಿ ಯಾರೂ ಇಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವವರಿಗೆ ಎಂಎಸ್ಡಿ ಪತ್ನಿ ಮತ್ತು ಮಕ್ಕಳ ಬಗ್ಗೆ ತಿಳಿದಿದೆ.. ಆದರೆ ಧೋನಿ ಕ್ರಿಕೆಟಿಗನಾಗಲು ಕಾರಣರಾದ ಒಬ್ಬ ಮಹಿಳೆಯ ಬಗ್ಗೆ ಹೆಚ್ಚಾಗಿ ಯಾರಿಗೂ ತಿಳಿದಿಲ್ಲ..
MS Dhoni: ಮಹೇಂದ್ರ ಸಿಂಗ್ ಧೋನಿ ವಿಶ್ವ ಕ್ರಿಕೆಟ್ ಇತಿಹಾಸದಲ್ಲಿ ಬೆಸ್ಟ್ ಫಿನಿಶರ್ ಎಂದು ಹೆಸರು ಪಡೆದವರು. ಹಲವು ಪಂದ್ಯಗಳಲ್ಲಿ ಒತ್ತಡವನ್ನು ಶಾಂತವಾಗಿ ಎದುರಿಸಿ ತಂಡಕ್ಕೆ ಜಯ ತಂದುಕೊಟ್ಟು ‘ಮಿಸ್ಟರ್ ಕೂಲ್’ ಎಂದೇ ಗುರುತಿಸಿಕೊಂಡವರು.
IND vs SL: ಟೀಮ್ ಇಂಡಿಯಾದ ಕೋಚ್ ಆಗಿ ಗೌತಮ್ ಗಂಭೀರ್ ಅವರ ಪ್ರಯಾಣವು ಟೀಕೆಗಳೊಂದಿಗೆ ಪ್ರಾರಂಭವಾಯಿತು. ಶ್ರೀಲಂಕಾ ತಂಡದ ಆಯ್ಕೆಯಲ್ಲಿ ಕೆಲವು ಪ್ರಮುಖ ನಿರ್ಧಾರಗಳನ್ನು ಅಭಿಮಾನಿಗಳು ಮತ್ತು ಕ್ರಿಕೆಟ್ ತಜ್ಞರು ಅವರನ್ನು ಪ್ರಶ್ನಿಸುತ್ತಿದ್ದಾರೆ.
IPL 2024 MS Dhoni: ಚೆನ್ನೈ ಸೂಪರ್ ಕಿಂಗ್ಸ್ ತನ್ನ ತವರು ಮೈದಾನದಲ್ಲಿ ಅಂದರೆ ಚೆಪಾಕ್ ಸ್ಟೇಡಿಯಂನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೋಲನ್ನು ಅನುಭವಿಸಿದೆ. ಚೆನ್ನೈನ ಮುಂದಿನ ಪಂದ್ಯ ಮತ್ತೊಮ್ಮೆ ಪಂಜಾಬ್ ಕಿಂಗ್ಸ್ನೊಂದಿಗೆ ನಡೆಯಲಿದೆ. ಇದಕ್ಕಾಗಿ ಚೆನ್ನೈ ಸೂಪರ್ ಕಿಂಗ್ಸ್ ಆಟಗಾರರು ಮತ್ತೊಮ್ಮೆ ಧರ್ಮಶಾಲಾ ತಲುಪಿದ್ದಾರೆ.
RCB vs CSK: ಚೆನ್ನೈ ಸೂಪರ್ ಕಿಂಗ್ಸ್-ರಾಯಲ್ ಚಾಲೆಂಜರ್ಸ್ ಬೆಂಗಳೂರು IPL 2024 ರ ಮೊದಲ ಪಂದ್ಯ ಚೆನ್ನೈನ MA ಚಿದಂಬರಂ ಸ್ಟೇಡಿಯಂ (ಚೆಪಾಕ್) ನಲ್ಲಿ ನಡೆಯಿತು.. ಈ ರೋಚಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ ತವರು ನೆಲದಲ್ಲಿ ತಾವೇನೆಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ..
Ruturaj Gaikwad: ಚೆನ್ನೈ ಸೂಪರ್ ಕಿಂಗ್ಸ್ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಅವರನ್ನು ಮುಂಬರುವ IPL 2024ರ CSK ತಂಡದ ಹೊಸ ನಾಯಕನನ್ನಾಗಿ ನೇಮಿಸಲಾಯಿತು.. 17 ನೇ ಸೀಸನ್ ಆರಂಭಕ್ಕೆ ಕೆಲವೇ ಗಂಟೆಗಳು ಮಾತ್ರ ಉಳಿದಿದ್ದು.. ಮೊದಲ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವೆ ನಡೆಯಲಿದೆ..
ಐಪಿಎಲ್ ನ ಹಿಂದಿನ ಋತುವಿನಲ್ಲಿ ಗಾಯಕ್ವಾಡ್ ಅವರ ಅತ್ಯುತ್ತಮ ಪ್ರದರ್ಶನವು ಅವರಿಗೆ ಭಾರತೀಯ ತಂಡದಲ್ಲಿ ಸ್ಥಾನವನ್ನು ತಂದುಕೊಟ್ಟಿತು,ಅವರು 2021 ರಲ್ಲಿ ಶ್ರೀಲಂಕಾದಲ್ಲಿ ಟಿ೨೦ ಸರಣಿಯಲ್ಲಿ ಪಾದಾರ್ಪಣೆ ಮಾಡಿದರು, ನಂತರ 2022 ರಲ್ಲಿ ಅವರ ಚೊಚ್ಚಲ ಏಕದಿನ ಪಂದ್ಯವನ್ನು ಮಾಡಿದರು.
MS Dhoni Social Media Post:ಸಾಮಾಜಿಕ ಮಾಧ್ಯಮದ ಮೇಲೆ ಪೋಸ್ಟ್ ವೊಂದನ್ನು ಹಂಚಿಕೊಂಡಿರುವ ಮಾಹಿ, ಸೆಪ್ಟೆಂಬರ್ 25 ರಂದು ತಾವು ಮಹತ್ವದ ನಿರ್ಧಾರ ಕೈಗೊಳ್ಳುತ್ತಿರುವುದಾಗಿ ಹೇಳಿದ್ದಾರೆ.
40ರ ಹರೆಯದಲ್ಲಿಯೂ ಕಳೆದ ಋತುವಿನಲ್ಲಿ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ನಾಲ್ಕನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿಸಿದ್ದರು. ಈ ಬಾರಿಯೂ ಸಹ, ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ 2022 ಸೀಸನ್ಗಾಗಿ ಮಹೇಂದ್ರ ಸಿಂಗ್ ಧೋನಿಯನ್ನು ಉಳಿಸಿಕೊಂಡಿದೆ. ಬಾಲಿವುಡ್ನ ಕಿಂಗ್ ಖಾನ್ ಎಂದು ಕರೆಯಲ್ಪಡುವ ಶಾರುಖ್ ಖಾನ್, ಮಹೇಂದ್ರ ಸಿಂಗ್ ಧೋನಿಗಾಗಿ ತಮ್ಮ ಪೈಜಾಮಾವನ್ನು ಮಾರಾಟ ಮಾಡಲು ಸಹ ಒಪ್ಪಿಕೊಂಡ ಸಮಯವಿತ್ತು ಎಂದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.