MS Dhoni- ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಅವರು ತಮ್ಮ ಅಭಿಮಾನಿಗಳನ್ನು ಆಗಾಗ್ಗೆ ಅಚ್ಚರಿಗೊಳಿಸುತ್ತಾರೆ, ಈಗ ಅವರು ತಮ್ಮ ಹಳೆಯ ಪಾಲುದಾರ ಯುವರಾಜ್ ಸಿಂಗ್ ಅವರನ್ನು ಭೇಟಿ ಮಾಡುವ ಮೂಲಕ ಎಲ್ಲರಿಗೂ ಆಶ್ಚರ್ಯವಾಗಿದ್ದಾರೆ.
India's Best Captain: ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಭಾರತ ಕ್ರಿಕೆಟ್ ತಂಡ ಸಾಧಿಸಿದ ಸಾಧನೆಯನ್ನು ಇನ್ನಾವ ನಾಯಕನೂ ಸಾಧಿಸಲು ಸಾಧ್ಯವಾಗಿಲ್ಲ. ಆದರೆ ಧೋನಿಯನ್ನು ಅತ್ಯುತ್ತಮ ನಾಯಕ ಎಂದು ಬಣ್ಣಿಸದವರೂ ಇದ್ದಾರೆ.
ಬಿಸಿಸಿಐ ರೂಪಿಸಿರುವ ಬೆಲೆ ನಿಯಮಗಳ ಪ್ರಕಾರ ಹಳೆಯ ಫ್ರಾಂಚೈಸಿಗಳು ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶವಿದ್ದು, ನವೆಂಬರ್ 30ರೊಳಗೆ ಉಳಿಸಿಕೊಂಡಿರುವ ಮತ್ತು ಬಿಡುಗಡೆ ಮಾಡಿರುವ ಆಟಗಾರರ ಪಟ್ಟಿಯನ್ನು ಸಲ್ಲಿಸುವಂತೆ ತಿಳಿಸಲಾಗಿದೆ.
IPL 2022: ಐಪಿಎಲ್ 2022 ಪಂದ್ಯಾವಳಿಯು 10 ತಂಡಗಳನ್ನು ಒಳಗೊಂಡಿರುತ್ತದೆ, ಅದಕ್ಕೂ ಮೊದಲು ಮೆಗಾ ಹರಾಜು ನಡೆಯಲಿದೆ. ನವೆಂಬರ್ 30 ರೊಳಗೆ ಐಪಿಎಲ್ ತಂಡಗಳು ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಸಲ್ಲಿಸಬೇಕು.
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2022 ರಲ್ಲಿ ಫ್ರಾಂಚೈಸಿಗಾಗಿ ಆಡುವ ವಿಚಾರವಾಗಿ ನಾನು ನಿರ್ಧರಿಸುತ್ತೇನೆ ಎಂದು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ನಾಯಕ ಎಂಎಸ್ ಧೋನಿ ಶನಿವಾರ ಹೇಳಿದ್ದಾರೆ.ಅಲ್ಲದೆ ಸಾಕಷ್ಟು ಸಮಯಾವಕಾಶ ಇರುವುದರಿಂದ ಅವಸರದಲ್ಲಿ ನಿರ್ಧಾರ ಕೈಗೊಳ್ಳುವ ಅಗತ್ಯವಿಲ್ಲ ಎಂದರು.
IPL 2022 ಕ್ಕೂ ಮುನ್ನವೇ, CSK ಮಾಲೀಕ ಎನ್ ಶ್ರೀನಿವಾಸನ್ (N.Shrinivasan) ಅವರು ಮಹೇಂದ್ರ ಸಿಂಗ್ ಧೋನಿ (MS Dhoni) ಕುರಿತು ಮಹತ್ವದ ಅಪ್ಡೇಟ್ ನೀಡಿದ್ದಾರೆ. ಮುಂದಿನ ವರ್ಷ ಧೋನಿ ಸಿಎಸ್ಕೆ ತೊರೆಯಬಹುದು ಎಂದು ಅವರು ಹೇಳಿದ್ದಾರೆ.
ಮುಂದಿನ ವರ್ಷ ಐಪಿಎಲ್ ಹರಾಜು ಪ್ರಕ್ರಿಯೆ ನಡೆಯಲಿದೆ. ಇದಕ್ಕೂ ಮೊದಲು ಸಿಎಸ್ ಕೆ ಫ್ರಾಂಚೈಸಿ ಮಹೇಂದ್ರ ಸಿಂಗ್ ಧೋನಿಯನ್ನು ತಂಡದಲ್ಲಿ ಉಳಿಸಿಕೊಳ್ಳಬೇಕೋ ಬೇಡವೋ ಎನ್ನುವುದನ್ನು ನಿರ್ಧರಿಸುತ್ತದೆ.
ಮುಂದಿನ ವರ್ಷ ಐಪಿಎಲ್ನಲ್ಲಿ ಮೆಗಾ ಹರಾಜು ನಡೆಯಲಿದೆ. ಇದರಲ್ಲಿ ಎರಡು ಹೊಸ ತಂಡಗಳನ್ನು ಸೇರಿಸಲಾಗುವುದು. ಧೋನಿಯನ್ನು ಯಾರಲ್ಲಿ ಬೇಕಾದರೂ ತಂಡದಲ್ಲಿ ಕಾಣಬಹುದು. ಆದರೆ ಈಗ ಸಿಎಸ್ಕೆ ಈ ವಿಷಯಕ್ಕೆ ಸಂಪೂರ್ಣ ತಡೆ ನೀಡಿದೆ.
ಧೋನಿ ನಾಯಕತ್ವದಲ್ಲಿ, CSK ಈ ವರ್ಷ 9 ನೇ ಬಾರಿಗೆ ಐಪಿಎಲ್ ಫೈನಲ್ ತಲುಪಿದೆ. ಇದರೊಂದಿಗೆ, ಧೋನಿಯ ಹೆಸರಿನಲ್ಲಿ ಅಂತಹ ದಾಖಲೆ ಸೃಷ್ಟಿ ಮಾಡಲಾಗಿದೆ, ಆದರೆ ಇಲ್ಲಿಯವರೆಗೆ ಯಾವ ಆಟಗಾರನು ಇಂತಹ ಒಂದು ದಾಖಲೆ ಮಾಡಲು ಸಾಧ್ಯವಾಗಿಲ್ಲ ಅಂತ ರೊಂದು ದಾಖಲೆಯಂ ಇಂದು ಮಾಡಲಿದ್ದಾರೆ.
IPL 2021 CSK vs DC: ಎಂ.ಎಸ್. ಧೋನಿಯವರ ವಿನ್ನಿಂಗ್ ಶಾಟ್ ಕಂಡ ಕ್ಷಣ ಅವರ ಪತ್ನಿ ಸಾಕ್ಷಿ ಧೋನಿಯವರ ಕಣ್ತುಂಬಿ ಬಂದಿತು. ಭಾನುವಾರ ದೆಹಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆದ ಐಪಿಎಲ್ ಪಂದ್ಯದಲ್ಲಿ ಧೋನಿ ಮತ್ತೆ ತಮ್ಮ ಶಕ್ತಿ ಪ್ರದರ್ಶಿಸಿದರು. ಕೊನೆಯ ಓವರ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂದ್ಯವನ್ನು ತಿರುಗಿಸಿದರು. ಸೋಲಿನ ದವಡೆಯಿಂದ ತಂಡವನ್ನು ಪಾರುಮಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.