Cauvery Water Sharing Dispute: ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಕಾವೇರಿ ನದಿ ನೀರಿನ ವಿವಾದ ತಾರಕಕ್ಕೇರಿರುವ ನಡುವೆ ಈ ಹಿಂದೆ ಟೀಂ ಇಂಡಿಯಾದ ಮಾಜಿ ನಾಯಕ, ಕೂಲ್ ಕ್ಯಾಪ್ಟನ್ ಖ್ಯಾತಿಯ ಎಂ.ಎಸ್.ಧೋನಿ ನೀಡಿದ್ದ ಹೇಳಿಕೆ ಸಖತ್ ಸೌಂಡ್ ಮಾಡುತ್ತಿದೆ.
MS Dhoni : ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂಎಸ್ ಧೋನಿ, ಅಮೇರಿಕಾ ಮಾಜಿ ಅಧ್ಯಕ್ಟ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಗಾಲ್ಫ ಆಡಿರುವ ವಿಡಿಯೋ ಮತ್ತು ಗಾಲ್ಫ್ ಗೇರ್ನಲ್ಲಿ ಟ್ರಂಪ್ ಅವರೊಂದಿಗೆ ಕ್ಲಿಕ್ ಮಾಡಿದ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Gautam Gambhir On World Cup 2011: 2011ರ ವಿಶ್ವಕಪ್’ನಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಭಾರತ ಪ್ರಶಸ್ತಿ ಗೆದ್ದಿತ್ತು. ಭಾರತ ಫೈನಲ್’ನಲ್ಲಿ ಶ್ರೀಲಂಕಾವನ್ನು ಸೋಲಿಸಿದ್ದು, ಈ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದಿತ್ತು.
ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ-3 ಅನ್ನು ಇಳಿಸಿದ ಮೊದಲ ದೇಶ ಭಾರತ. ದೇಶದ ಕೋಟಿಗಟ್ಟಲೆ ಜನರು ಇದರ ನೇರ ಪ್ರಸಾರವನ್ನು ಟಿವಿ ಚಾನೆಲ್’ಗಳು, ಯೂಟ್ಯೂಬ್ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ವೀಕ್ಷಿಸಿದ್ದಾರೆ. ಎಂಎಸ್ ಧೋನಿ ಮಗಳು ಝಿವಾ ಕೂಡ ಈ ಕ್ಷಣವನ್ನು ಸಖತ್ ಎಂಜಾಯ್ ಮಾಡಿದ್ದು ಅದರ ವಿಡಿಯೋ ಈಗ ವೈರಲ್ ಆಗುತ್ತಿದೆ. ಸಾಕ್ಷಿ ತನ್ನ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಜೀವಾ ಟಿವಿ ಮುಂದೆ ನಿಂತು ಚಂದ್ರಯಾನ-3 ಲ್ಯಾಂಡಿಂಗ್ ಯಶಸ್ಸನ್ನು ಸಂಭ್ರಮಿಸುತ್ತಿರುವುದನ್ನು ಕಾಣಬಹುದು.
Ziva Singh Dhoni Viral Video: ಚಂದ್ರಯಾನ-3 ಯಶಸ್ವಿಯಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡಿಂಗ್ ಆಗಿದೆ. ಎಂಎಸ್ ಧೋನಿ ಮಗಳು ಝಿವಾ ಈ ಕ್ಷಣವನ್ನು ಸಖತ್ ಎಂಜಾಯ್ ಮಾಡಿದ್ದು ಅದರ ವಿಡಿಯೋ ಈಗ ವೈರಲ್ ಆಗುತ್ತಿದೆ
India vs Ireland 1st T20: ಟೀಂ ಇಂಡಿಯಾಗೆ ಸುಮಾರು 1293 ದಿನಗಳ ಬಳಿಕ ಓರ್ವ ಆಟಗಾರ ಎಂಟ್ರಿಕೊಟ್ಟಿದ್ದಾರೆ, ಇವರು ಧೋನಿಯ ಅಪ್ಪಟ ಶಿಷ್ಯ, ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಆಡಿದ್ದ ಈ ಕ್ರಿಕೆಟಿಗ ಮಾಹಿಯಂತೆ ಫಿನಿಶಿಂಗ್ ಕೂಡ ಮಾಡುತ್ತಾರೆ. ಈ ಕ್ರಿಕೆಟಿಗ ಬೇರಾರು ಅಲ್ಲ, ಶಿವಂ ದುಬೆ.
Jitesh Sharma: ಐಪಿಎಲ್ 2023 ರ ಋತುವಿನಲ್ಲಿ ಪಂಜಾಬ್ ಕಿಂಗ್ಸ್ ಫಿನಿಶರ್ ಜಿತೇಶ್ ಶರ್ಮಾ ಬುಲೆಟ್’ನಂತೆ ಸಿಕ್ಸರ್ಗಳನ್ನು ಸಿಡಿಸಿದ್ದರು. ಈ ಅದ್ಭುತ ಪ್ರದರ್ಶನದ ಆಧಾರದ ಮೇಲೆ ಜಿತೇಶ್ ಶರ್ಮಾ ಟೀಮ್ ಇಂಡಿಯಾಕ್ಕೆ ಎಂಟ್ರಿ ಕೊಟ್ಟಿದ್ದಾರೆ.
India richest cricketer : ಕೊಹ್ಲಿ ಇನ್ನೂ ಟೀಂ ಇಂಡಿಯಾ ಪರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಡುತ್ತಿದ್ದಾರೆ. ಆದಾಗ್ಯೂ, ಧೋನಿ ಮತ್ತು ಕೊಹ್ಲಿ ಇಬ್ಬರೂ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಭಾಗವಾಗಿದ್ದಾರೆ.
ಏಷ್ಯಾ ಕಪ್ 2023 ಸಮೀಪಿಸುತ್ತಿದೆ. ಪಂದ್ಯಾವಳಿಯು ಆಗಸ್ಟ್ 30 ರಂದು ಪಾಕಿಸ್ತಾನ ಮತ್ತು ನೇಪಾಳ ನಡುವಿನ ಮೊದಲ ಪಂದ್ಯದೊಂದಿಗೆ ಪ್ರಾರಂಭವಾಗುತ್ತದೆ. ಈ ಸ್ಟೋರಿಯಲ್ಲಿ ನಾವು ಟೂರ್ನಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಟಾಪ್ 10 ಬ್ಯಾಟರ್ಗಳ ಪಟ್ಟಿಯನ್ನು ಚರ್ಚಿಸಲಿದ್ದೇವೆ.
MS Dhoni driving vintage car: ಧೋನಿ ತನ್ನ ಎರಡನೇ ಇನ್ನಿಂಗ್ಸ್ ಅಂದರೆ ನಿವೃತ್ತಿಯ ಬಳಿಕ ಎಂಜಾಯ್ಮೆಂಟ್ ಮೂಡ್ ಗೆ ಹೋದಂತಿದೆ. ಇತ್ತೀಚೆಗೆ ತಮ್ಮ ನಾಯಿಯ ಹುಟ್ಟುಹಬ್ಬ ಆಚರಿಸುವ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು,
MS Dhoni Cricket News: ಅನೇಕ ಸಂದರ್ಭದಲ್ಲಿ ಧೋನಿಯ ಸುಂದರ ಕ್ಷಣಗಳನ್ನು ಸೆರೆಹಿಡಿದು ಅದನ್ನು ಅಭಿಮಾನಿಗಳು ಶೇರ್ ಮಾಡುತ್ತಾ 'MSDians' ಎಂಬೆಲ್ಲಾ ಹೆಸರನ್ನಿಟ್ಟುಕೊಳ್ಳುವುದನ್ನು ಸೋಶಿಯಲ್ ಮೀಡಿಯಾದಲ್ಲಿ ಕಾಣಬಹುದು.
Sakshi Is A Big Fan Of: ಕೂಲ್ ಕ್ಯಾಪ್ಟನ್ ಧೋನಿ ಕ್ರೀಕೆಟ್ ಆಟದಿಂದ ನಿವೃತ್ತಿ ಹೊಂದಿದ್ದರೂ ಸಿನಿಮಾ ಮೂಲಕ ಅಭಿಮಾನಿಗಳನ್ನು ರಂಜಿಸಲಿದ್ದಾರೆ. ‘ಎಲ್ಜಿಎಂ’ ಸಿನಿಮಾ ಪ್ರಚಾರ ವೇಳೆ ಧೋನಿ ಪತ್ನಿ ನೆಚ್ಚಿನ ನಟನ ಬಗ್ಗೆ ಹೇಳಿಕೊಂಡಿದ್ದಾರೆ
MS Dhoni in LGM movie : ಕ್ಯಾಪ್ಟನ್ ಕೂಲ್ ಮಹೇಂದ್ರ ಸಿಂಗ್ ಧೋನಿ ಸಿನಿರಂಗಕ್ಕೆ ಕಾಲಿಟ್ಟಿದ್ದು, ಒಂದು ಚಿತ್ರವನ್ನು ನಿರ್ಮಾಣ ಮಾಡುತ್ತಿರುವ ಸುದ್ದಿ ಎಲ್ಲರಿಗೂ ತಿಳಿದಿದೆ. ಇದೀಗ ಹೊಸ ಅಪ್ಡೇಟ್ ಒಂದು ಧೋನಿ ಅಭಿಮಾನಿಗಳಿಗಾಗಿ ಕಾಯ್ದಿದ್ದು, ಮೊದಲ ಬಾರಿಗೆ ಎಂಎಸ್ಡಿಯನ್ನು ಚಿತ್ರಮಂದಿರದ ಬಿಗ್ ಸ್ಕ್ರೀನ್ ಮೇಲೆ ನೋಡುವ ಅವಕಾಶ ಲಭಿಸಲಿದೆ.. ಯಾವ ಸಿನಿಮಾ..? ಯಾವಾಗ ರಿಲೀಸ್ ಅಂತ ತಿಳಿಯೋಕೆ ಮುಂದೆ ಓದಿ..
Indian Player With Most International Matches: ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ದಿನದಿಂದ ದಿನಕ್ಕೆ ಹೊಸ ದಾಖಲೆ, ಸಾಧನೆ ಮಾಡುತ್ತಿದ್ದಾರೆ. ಎರಡನೇ ಟೆಸ್ಟ್ ನಲ್ಲಿ ವಿರಾಟ್ ಕೊಹ್ಲಿ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆ ಬರೆಯಲಿದ್ದಾರೆ.
MS Dhoni Car-Bike Collection Video: ಧೋನಿಯ ಬೈಕ್ ಕಲೆಕ್ಷನ್ ಅನ್ನು ಭಾರತದಲ್ಲಿನ ಅತಿದೊಡ್ಡ ಮತ್ತು ಅತ್ಯುತ್ತಮ ಬೈಕ್ ಕಲೆಕ್ಷನ್ ಎಂದು ಹೇಳಲಾಗುತ್ತದೆ. ಅವರ ಬಳಿ ಹಲವಾರು ಕಾರುಗಳು ಕೂಡಾ ಇವೆ.
MS Dhoni Lests get married movie : ಎಂ.ಎಸ್.ಧೋನಿ ಸಿನಿಮಾ ಜಗತ್ತಿಗೂ ಎಂಟ್ರಿ ಕೊಟ್ಟಿರುವುದು ಗೊತ್ತೇ ಇದೆ. ತಮ್ಮದೇ ಧೋನಿ ಎಂಟರ್ ಟೈನ್ಮೆಂಟ್ ನಿರ್ಮಾಣ ಸಂಸ್ಥೆ ಆರಂಭಿಸಿದ್ದು, ಈ ಸಂಸ್ಥೆಯಡಿ ಧೋನಿ ಪತ್ನಿ ಸಾಕ್ಷಿ ಧೋನಿ ಲೆಟ್ಸ್ ಗೆಟ್ ಮ್ಯಾರೀಡ್ ಎಂಬ ತಮಿಳು ಸಿನಿಮಾ ನಿರ್ಮಾಣ ಮಾಡಿದ್ದಾರೆ.
MS Dhoni Wedding Anniversary: ಭಾರತದ ಮಾಜಿ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಮತ್ತು ಸಾಕ್ಷಿ ಅವರ ವಿವಾಹವಾಗಿ ಇಂದಿಗೆ ಭರ್ತಿ 13 ವರ್ಷ. ಸಾಕ್ಷಿ-ಧೋನಿ ಪ್ರೀತಿಯ ಸಾಕ್ಷಿಯಾಗಿ 2010ರ ಇದೇ ದಿನದಂದು ವಿವಾಹವಾದರು. ಇಲ್ಲಿದೆ ನೋಡಿ ಕ್ಯೂಟ್ ದಂಪತಿಯ ಫೋಟೊಸ್ ನೋಡಿ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.