MS Dhoni Captaincy: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯುವ ಬ್ಯಾಟ್ಸ್ಮನ್ ನಿಶಾಂತ್ ಸಿಂಧು. ಇದೀಗ ದುಲೀಪ್ ಟ್ರೋಫಿ ಪಂದ್ಯದಲ್ಲಿ ನಿಶಾಂತ್ ಅದ್ಭುತ ಬ್ಯಾಟಿಂಗ್ ಮಾಡುತ್ತಿದ್ದಾರೆ. ಆದರೆ ಕಳೆದ ಋತುವಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರವಾಗಿ ಆಡಲು ಧೋನಿ ಅವರಿಗೆ ಒಂದೇ ಒಂದು ಅವಕಾಶ ನೀಡಲಿಲ್ಲ
ಐಸಿಸಿ ವಿಶ್ವಕಪ್ 2023: ಭಾರತ ತಂಡ ಈ ವರ್ಷ ತನ್ನ ಆತಿಥ್ಯದಲ್ಲಿ ಏಕದಿನ ವಿಶ್ವಕಪ್ ಆಡಲಿದೆ. ಈ ಐಸಿಸಿ ಪಂದ್ಯಾವಳಿಯು ಅಕ್ಟೋಬರ್-ನವೆಂಬರ್ನಲ್ಲಿ ನಡೆಯಲಿದ್ದು, ಇದರ ವೇಳಾಪಟ್ಟಿಯನ್ನು ಶೀಘ್ರವೇ ಪ್ರಕಟವಾಗಲಿದೆ. ಟೂರ್ನಿಯಲ್ಲಿ ಒಟ್ಟು 10 ತಂಡಗಳು ಭಾಗವಹಿಸಲಿದ್ದು, ಅದಕ್ಕೂ ಮುನ್ನ ದೊಡ್ಡ ಸುದ್ದಿಯೊಂದು ಹೊರಬಿದ್ದಿದೆ.
ICC Champions Trophy: ಟೀಂ ಇಂಡಿಯಾ ಚಾಂಪಿಯನ್ ಟ್ರೋಫಿ ಗೆದ್ದ 10 ವರ್ಷಗಳ ಸವಿ ನೆನಪುಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಕ್ರೀಡಾಭಿಮಾನಿಗಳು ಮೆಲಕು ಹಾಕಿದ್ದಾರೆ. 'ಕೂಲ್ ಕ್ಯಾಪ್ಟನ್' ಧೋನಿ ನಾಯಕತ್ವ ಮತ್ತು ಟೀಂ ಇಂಡಿಯಾ ಆಟಗಾರರ ಅತ್ಯುತ್ತಮ ಪ್ರದರ್ಶನವನ್ನು ಸ್ಮರಿಸಿದ್ದಾರೆ.
MS Dhoni Brother Name: ನರೇಂದ್ರ ಸಿಂಗ್ ಧೋನಿ, ಮಹೇಂದ್ರ ಸಿಂಗ್ ಧೋನಿ ಅವರ ಅಣ್ಣ, ಮಾಹಿಗಿಂತ 10 ವರ್ಷ ದೊಡ್ಡವರು. ಕುಮಾವಾನ್ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪೂರೈಸಿದ್ದಾರೆ. ನರೇಂದ್ರ ಅವರು ಸದ್ಯ ರಾಂಚಿ ಬಿಟ್ಟು, ತಮ್ಮ ಪೂರ್ವಜರ ಹಳ್ಳಿಯಾದ ಉತ್ತರಾಖಂಡದಲ್ಲಿ ನೆಲೆಸಿದ್ದಾರೆ.
KS Bharat: ಡಬ್ಲ್ಯುಟಿಸಿ ಫೈನಲ್ ನಲ್ಲಿ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಜವಾಬ್ದಾರಿಯನ್ನು ಕೆ.ಎಸ್. ಭರತ್ ಹೊತ್ತಿದ್ದಾರೆ. ಈ ಟೆಸ್ಟ್ ಪಂದ್ಯದಲ್ಲಿ ಭಾರತೀಯ ನಾಯಕ ರೋಹಿತ್ ಶರ್ಮಾ ಕೆ.ಎಸ್. ಭಾರತ್ ಅವರ ಮೇಲೆ ಕೂಡ ಅಪಾರವಾದ ನಂಬಿಕೆ ಇಟ್ಟಿದ್ದಾರೆ. ಭವಿಷ್ಯದಲ್ಲಿ ಟೀಮ್ ಇಂಡಿಯಾ ಗಾಗಿ ಇತರ ಸ್ವರೂಪಗಳಲ್ಲಿಯೂ ಕೂಡ ಇವರು ಆಡಬಹುದು ಎಂಬುದನ್ನು ತೋರಿಸಿಕೊಟ್ಟಿದ್ದಾರೆ.
Lets Get married Movie: ಕ್ರಿಕೆಟ್ ದಿಗ್ಗಜ ಧೋನಿ ಈ ಬಾರಿ ಐಪಿಯಲ್ನಲ್ಲಿ ಕೊನೆಯ ಪಂದ್ಯ ಎಂದು ಹೆಚ್ಚಿನವರು ಬೇಸರ ವ್ಯಕ್ತ ಪಡಿಸಿದ್ದರು. ಆದರೆ ಇದೀಗ ತಮ್ಮನ್ನು ಪ್ರೀತಿಸುವ ಅಭಿಮಾನಿಗಳಿಗೆ ಸಿನಿಮಾದ ಮೂಲಕ ಗುಡ್ ನ್ಯೂಸ್ ನೀಡಲು ಸಜ್ಜಾಗಿದ್ದಾರೆ.
2010ರಲ್ಲಿ ಧೋನಿ ಹಾಗೂ ಸಾಕ್ಷಿ ಸಿಂಗ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು ಗೊತ್ತೇ ಇದೆ. ಆದರೆ ಅದಕ್ಕೂ ಮುನ್ನ ಅವರ ಬಗ್ಗೆ ಸಾಕಷ್ಟು ಡೇಟಿಂಗ್ ವದಂತಿಗಳು ಹಬ್ಬಿದ್ದವು. ಹಲವು ನಾಯಕಿಯರ ಜೊತೆ ಧೋನಿ ಡೇಟಿಂಗ್ ಮಾಡಿದ್ದಾರೆ ಎಂಬ ಸುದ್ದಿ ಸದ್ದು ಮಾಡಿತ್ತು. ಆ ಬ್ಯೂಟಿಸ್ ಯಾರೆಂದು ನೋಡೋಣ.
MS Dhoni in Hospital: ಇಡೀ ಐಪಿಎಲ್ 2023 ರ ಸಮಯದಲ್ಲಿ, ಧೋನಿ ಮೊಣಕಾಲು ನೋವಿನಿಂದ ಬಳಲುತ್ತಿದ್ದರು. ಮಾಧ್ಯಮ ವರದಿಗಳ ಪ್ರಕಾರ, ಐಪಿಎಲ್ 2023 ಮುಗಿದ ತಕ್ಷಣ, ಅವರು ಆಸ್ಪತ್ರೆಗೆ ಹೋಗಿ ತಮ್ಮ ಪರೀಕ್ಷೆಯನ್ನು ಮಾಡಿಸಿದ್ದಾರೆ. ಧೋನಿ ಮೊಣಕಾಲಿನ ಚಿಕಿತ್ಸೆಗಾಗಿ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ಹೋಗಿದ್ದಾರೆ ಎಂಬ ವರದಿಗಳಿವೆ.
IPL 2023: ಈ ಬಾರಿಯ ಐಪಿಎಲ್ ಪಂದ್ಯದಲ್ಲಿ ಐದು ವಿಕೆಟ್ಗಳಿಂದ ಗುಜರಾತ್ ಟೈಟಾನ್ಸ್ ಅನ್ನು ಸೋಲಿಸಿ ಚೆನ್ನೈ ಸೂಪರ್ ಕಿಂಗ್ಸ್ ಐದನೇ ಬಾರಿಗೆ ಐಪಿಎಲ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಇದರೊಂದಿಗೆ ಎಂಎಸ್ ಧೋನಿ ಐದು ಬಾರಿ ಐಪಿಎಲ್ ಪ್ರಶಸ್ತಿ ಗೆದ್ದ ಎರಡನೇ ನಾಯಕ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
MS Dhoni, 250 Match in IPL: 2008 ರಲ್ಲಿ ಧೋನಿ ತಮ್ಮ ಐಪಿಎಲ್ ವೃತ್ತಿಜೀವನವನ್ನು ಪ್ರಾರಂಭಿಸಿದರು. ಮೊದಲಿನಿಂದಲೂ ಚೆನ್ನೈ ಸೂಪರ್ ಕಿಂಗ್ಸ್ ನ ಸದಸ್ಯರಾಗಿದ್ದರು. ಆದರೆ 2013 ರ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ CSK ಹೆಸರು ಕೇಳಿಬಂದ ಕಾರಣ ಎರಡು ವರ್ಷ ನಿಷೇಧಕ್ಕೆ ಒಳಪಟ್ಟಿತ್ತು. ಈ ಸಂದರ್ಭದಲ್ಲಿ ಪುಣೆ ಸೂಪರ್ ಜೈಂಟ್ಸ್ ತಂಡದ ಪರವಾಗಿ ಎರಡು ವರ್ಷಗಳ ಕಾಲ ಆಡಿದ್ದರು.
Chennai Super Kings Probable Playing-11: ಚೆನ್ನೈ ಸೂಪರ್ ಕಿಂಗ್ಸ್ ನ ಆರಂಭಿಕ ಬ್ಯಾಟ್ಸ್ ಮನ್ ಗಳು ಈ ಸೀಸನ್ ನಲ್ಲಿ ತಂಡಕ್ಕೆ ಒಂದಲ್ಲ, ಹಲವು ಬಾರಿ ಉತ್ತಮ ಆರಂಭವನ್ನು ನೀಡಿದ್ದಾರೆ. ಡೆವೊನ್ ಕಾನ್ವೇ ಮತ್ತು ರಿತುರಾಜ್ ಗಾಯಕ್ವಾಡ್ ಇಬ್ಬರೂ ಮಾರಕ ಫಾರ್ಮ್ ನಲ್ಲಿದ್ದಾರೆ. ಹೀಗಾಗಿ ಈ ಇಬ್ಬರು ಬ್ಯಾಟ್ಸ್ಮನ್ ಗಳು ಆರಂಭಿಕ ಜೋಡಿಯಾಗಿ ಫೈನಲ್ ಗೆ ಪ್ರವೇಶಿಸಬಹುದು.
MS Dhoni autograph is on Sunil Gavaskar Chest: ಸಚಿನ್ ತೆಂಡೂಲ್ಕರ್ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ 100 ಶತಕಗಳನ್ನು ಬಾರಿಸಿದ ದಾಖಲೆಯನ್ನು ಹೊಂದಿದ್ದಾರೆ. ಸುನಿಲ್ ಗವಾಸ್ಕರ್ ಮತ್ತು ಸಚಿನ್ ತೆಂಡೂಲ್ಕರ್ ನಂತರ ಭಾರತ ಕ್ರಿಕೆಟ್ ಗೆ ವಿರಾಟ್ ಕೊಹ್ಲಿಯಂತಹ ಸ್ಟಾರ್ ಸಿಕ್ಕಿದ್ದಾರೆ. ಕೊಹ್ಲಿ ಕೇವಲ 34 ವರ್ಷ ವಯಸ್ಸಿನಲ್ಲೇ 74 ಅಂತರಾಷ್ಟ್ರೀಯ ಶತಕಗಳನ್ನು ಬಾರಿಸಿದ್ದಾರೆ.
IPL 2023, MS Dhoni Video: ಚೆನ್ನೈ ಸೂಪರ್ ಕಿಂಗ್ಸ್ ಇನಿಂಗ್ಸ್ ನ 19ನೇ ಓವರ್ ನಲ್ಲಿ ಮಹೇಂದ್ರ ಸಿಂಗ್ ಧೋನಿ ಅವರ ಅಬ್ಬರದ ಬ್ಯಾಟಿಂಗ್ ನೋಡಿ ಕ್ರಿಕೆಟ್ ಜಗತ್ತು ಅಚ್ಚರಿ ಮೂಡಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ವೇಗದ ಬೌಲರ್ ಖಲೀಲ್ ಅಹ್ಮದ್ ಚೆನ್ನೈ ಸೂಪರ್ ಕಿಂಗ್ಸ್ ಇನ್ನಿಂಗ್ಸ್ನ 19 ನೇ ಓವರ್ ಬೌಲ್ ಮಾಡಲು ಬಂದರು.
IPL 2023 News, MS Dhoni: ಮಹೇಂದ್ರ ಸಿಂಗ್ ಧೋನಿ, “ಈ ಪಿಚ್ನಲ್ಲಿ ಕೆಲವು ಶಾಟ್ ಗಳನ್ನು ಆಡಬಾರದಿತ್ತು. ಮೊಯಿನ್ ಮತ್ತು ಜಡೇಜಾಗೆ ಬ್ಯಾಟಿಂಗ್ ಮಾಡುವ ಅವಕಾಶ ಸಿಕ್ಕಿದ್ದು ಒಳ್ಳೆಯ ಸಂಗತಿ. ಎಲ್ಲರೂ ಬ್ಯಾಟಿಂಗ್ ಅಭ್ಯಾಸ ಮಾಡಿಕೊಂಡಿದ್ದಾರೆ. ಕೆಲವು ಬೌಂಡರಿ ಮತ್ತು ಸಿಕ್ಸರ್ ಗಳನ್ನು ಹೊಡೆಯುವುದು ನನ್ನ ಕೆಲಸ ಎಂದು ಹೇಳಿದ್ದಾರೆ.
IPL 2023, CSK vs DC Today Match: ಕಳೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿದ ನಂತರ ಚೆನ್ನೈ ಗೆಲುವಿನ ಹಾದಿಗೆ ಮರಳಿದೆ. ಪಂದ್ಯಾವಳಿಯ ಆರಂಭಿಕ ಹಂತದಿಂದಲೇ ಹೆಣಗಾಡುತ್ತಿರುವ ಡೆಲ್ಲಿಯನ್ನು ಸೋಲಿಸಿ ಮತ್ತೆ ಪ್ಲೇ ಆಫ ಹಂತಕ್ಕೆ ಪ್ರವೇಶಿಸುವ ಎಲ್ಲಾ ಯೋಜನೆಯನ್ನು ಚೆನ್ನೈ ಮಾಡುತ್ತಿದೆ.
ICC World Test Championship 2023: ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಎಂಎಸ್ ಧೋನಿ ಅವರನ್ನು ಆಸ್ಟ್ರೇಲಿಯಾ ವಿರುದ್ಧದ ಈ ಪ್ರಶಸ್ತಿ ಪಂದ್ಯಕ್ಕೆ ಟೀಮ್ ಇಂಡಿಯಾಕ್ಕೆ ಮರಳಿ ಕರೆತರಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಇವೆಲ್ಲದರ ನಡುವೆ, ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಎಂಎಸ್ ಧೋನಿ ವಾಪಸ್ಸಗುವ ಬಗ್ಗೆ ಒಪ್ಪಿಕೊಂಡಿದ್ದಾರೆ
RR vs CSK Playing 11: ಸತತ 3 ಗೆಲುವುಗಳು ಮಹೇಂದ್ರ ಸಿಂಗ್ ಧೋನಿ ತಂಡಕ್ಕೆ ವರವಾಗಿ ಕಾಣಿಸಿಕೊಂಡಿದೆ. ಬ್ಯಾಟಿಂಗ್, ಫೀಲ್ಡಿಂಗ್, ಬೌಲಿಂಗ್’ನಲ್ಲಿ ಹಿಡಿತ ಸಾಧಿಸಿರುವ ಚೆನ್ನೈ ಇಂದಿನ ಪಂದ್ಯದಲ್ಲಿ ಸತತ ಗೆಲುವು ದಾಖಲಿಸುವ ಹುಮ್ಮಸ್ಸಿನಲ್ಲಿದೆ. ಸತತ ಎರಡು ಪಂದ್ಯಗಳಲ್ಲಿನ ಸೋಲಿನೊಂದಿಗೆ, ರಾಜಸ್ಥಾನವು ತಮ್ಮ ತಂಡದ ಅಭಿಯಾನವನ್ನು ಮರಳಿ ಟ್ರ್ಯಾಕ್ ಗೆ ತರಲು ಕಾಯುತ್ತಿದೆ.
MS Dhoni Angry Viral Video: ಮಾಜಿ ಭಾರತೀಯ ಕ್ರಿಕೆಟ್ ತಂಡದ ನಾಯಕ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂಎಸ್ ಧೋನಿ ಇಂಡಿಯನ್ ಪ್ರೀಮಿಯರ್ ಲೀಗ್ 2023ರ ಪಂದ್ಯದಲ್ಲಿ ಈ ರೀತಿ ವರ್ತಿಸಿದ್ದಾರೆ. ಪಂದ್ಯದ ಮಧ್ಯೆಯೇ ತನ್ನ ಸಹ ಆಟಗಾರರೊಬ್ಬರ ಮೇಲೆ ತಾಳ್ಮೆ ಕಳೆದುಕೊಂಡು ಕಿರುಚುತ್ತಿರುವುದನ್ನು ಕ್ಯಾಮರಾದಲ್ಲಿ ಸೆರೆಹಿಡಿಯಲಾಗಿದೆ.
IPL Cricketer: ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿದ್ದ ಈ ಕ್ರಿಕೆಟಿಗ ಒಂದು ಕಾಲದಲ್ಲಿ ಮಹೇಂದ್ರ ಸಿಂಗ್ ಧೋನಿ ಅವರ ನೆಚ್ಚಿನ ಬೌಲರ್ ಜೊತೆಗೆ ಮ್ಯಾಚ್ ವಿನ್ನರ್ ಎಂದು ಪರಿಗಣಿಸಲ್ಪಟ್ಟಿದ್ದರು. ಆದರೆ ಅವರು ಇಂದು ಜೀವನ ನಡೆಸಲು ಹೆಣಗಾಡುತ್ತಿದ್ದಾರೆ
Kolkata Knight Riders vs Chennai Super Kings Highlights: ನಾಲ್ಕು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಈ ಗೆಲುವಿನೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. 7 ಪಂದ್ಯಗಳಲ್ಲಿ 5 ಗೆಲುವಿನಿಂದ 10 ಅಂಕಗಳನ್ನು ಪಡೆದಿದ್ದಾರೆ. ರಾಜಸ್ಥಾನ್ ರಾಯಲ್ಸ್, ಲಕ್ನೋ ಸೂಪರ್ ಜೈಂಟ್ಸ್, ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಲಾ 8 ಅಂಕಗಳನ್ನು ಪಡೆದಿದ್ದು ಕ್ರಮವಾಗಿ ಎರಡರಿಂದ ಆರನೇ ಸ್ಥಾನದಲ್ಲಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.