ಯಡಿಯೂರಪ್ಪ ಅವರ ಮಗಳು ಪದ್ಮಾ ರವರ ಮಗಳು 30 ವರ್ಷದ ಸೌಂದರ್ಯ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2008 ರಲ್ಲಿ ಡಾ.ನೀರಜ್ ಎಂಬಾವವರ ಜೊತೆ ಸೌಂದರ್ಯಗೆ ಮದುವೆ ಅಗಿದ್ದು, ಒಂದು ವರ್ಷದ ಹಿಂದೆ ಮಗು ಅಗಿದೆ.
ಪದೇಪದೆ ಮನವಿ ಮಾಡಿದರೂ ತಮ್ಮಲ್ಲಿರುವ ಅರ್ಧದಷ್ಟು ಹಾಸಿಗೆಗಳನ್ನು ಸರಕಾರಕ್ಕೆ ನೀಡಲು ಮೀನಾಮೇಷ ಎಣಿಸುತ್ತಿರುವ ಕೆಲ ಖಾಸಗಿ ಆಸ್ಪತ್ರೆಗಳ ನಡುವೆಯೇ ನಾವು ಕೇಳುವುದಕ್ಕೆ ಮುನ್ನವೇ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ, ಹಾಸಿಗೆಗಳನ್ನು ನೀಡಲು ಮುಂದೆ ಬಂದಿರುವ ಎಂ.ಎಸ್. ರಾಮಯ್ಯ ಆಸ್ಪತ್ರೆಯ ಬದ್ಧತೆ ಮತ್ತು ಸೇವಾ ತತ್ಪರತೆಯನ್ನು ಮುಕ್ತಮನಸ್ಸಿನಿಂದ ಮೆಚ್ಚಲೇಬೇಕು- ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.