ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್ಐಎಲ್) ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಬೆದರಿಕೆ ಹಾಕಿದ ವ್ಯಕ್ತಿಯನ್ನು ಮುಂಬೈ ಪೊಲೀಸರು ಇಂದು ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಒಟ್ಟು 8 ಬೆದರಿಕೆ ಕರೆಗಳು ಬಂದಿವೆ ಎಂದು ಮೂಲಗಳು ತಿಳಿಸಿವೆ. ಇದಾದ ಬಳಿಕ ಆಸ್ಪತ್ರೆಯ ಜನರು ಡಿಬಿ ರೋಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಪೊಲೀಸರು ಈ ಕರೆಯನ್ನು ಪರಿಶೀಲಿಸುತ್ತಿದ್ದಾರೆ.
Mukesh Ambani Salary: RIL ತನ್ನ ಇತ್ತೀಚಿನ ವಾರ್ಷಿಕ ವರದಿಯಲ್ಲಿ 2020-21 ರ ಹಣಕಾಸು ವರ್ಷದಲ್ಲಿ ಅಂಬಾನಿ ಅವರ ಸಂಭಾವನೆ 'ಶೂನ್ಯ' ಎಂದು ಹೇಳಿದೆ. ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಖೇಶ್ ಅಂಬಾನಿ ಜೂನ್ 2020 ರಲ್ಲಿ ಸ್ವಯಂಪ್ರೇರಣೆಯಿಂದ 2020-21 ರ ವೇತನವನ್ನು ತ್ಯಜಿಸಲು ನಿರ್ಧರಿಸಿದರು.
Reliance Jio Infocomm Limited ಕಂಪನಿಯ ನಿರ್ದೇಶಕ ಸ್ಥಾನಕ್ಕೆ ಮುಕೇಶ್ ಅಂಬಾನಿ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಮುಕೇಶ್ ಅಂಬಾನಿ ಅವರ ಪುತ್ರ ಆಕಾಶ್ ಅಂಬಾನಿ ರಿಲಯನ್ಸ್ ಜಿಯೋನ ನೂತನ ನಿರ್ದೇಶಕರಾಗಿ ಅಧಿಕಾರವಹಿಸಿಕೊಳ್ಳಲಿದ್ದಾರೆ.
ಉದ್ಯಮಿ ಮುಖೇಶ್ ಅಂಬಾನಿ ಅವರ ನಿವಾಸ ಆಂಟಿಲಿಯಾ ಬಗ್ಗೆ ಇಬ್ಬರು ವ್ಯಕ್ತಿಗಳು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಮುಂಬೈ ಪೊಲೀಸರಿಗೆ ಬಂದ ನಂತರ ಭದ್ರತೆಯನ್ನು ಬೀಗಿಗೊಳಿಸಲಾಗಿದೆ.
Wipro founder Azim Premji : ಪ್ರಮುಖ ಐಟಿ ಕಂಪನಿ ವಿಪ್ರೋ ಸಂಸ್ಥಾಪಕ ಅಜೀಂ ಪ್ರೇಮ್ಜಿ (Wipro founder Azim Premji) 2020-21ನೇ ಹಣಕಾಸು ವರ್ಷದಲ್ಲಿ ಒಟ್ಟು 9,713 ಕೋಟಿ ಅಥವಾ ನಿತ್ಯ ಸುಮಾರು 27 ಕೋಟಿ ರೂ. ದೇಣಿಗೆ ನೀಡಿದ್ದಾರೆ.
ಮುಖೇಶ್ ಅಂಬಾನಿ 2021 ರಲ್ಲಿ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ. 2008 ರಿಂದ ಸತತ 14 ನೇ ವರ್ಷಕ್ಕೆ ಅಂಬಾನಿ ಶತಕೋಟ್ಯಾಧಿಪತಿಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಈ ಶ್ರೀಮಂತರ ಪಟ್ಟಿಯಲ್ಲಿ ಗೌತಮ್ ಅದಾನಿ ಎರಡನೇ ಸ್ಥಾನದಲ್ಲಿದ್ದಾರೆ ಮತ್ತು ಶಿವ ನಾಡರ್ ಮೂರನೇ ಸ್ಥಾನದಲ್ಲಿದ್ದಾರೆ.
ಭಾರತದ ಮುಖೇಶ್ ಅಂಬಾನಿ ಮತ್ತೆ ಏಷ್ಯಾದ ಶ್ರೀಮಂತ ವ್ಯಕ್ತಿಯಾಗಿದ್ದಾರೆ.ಮಾರುಕಟ್ಟೆಗಳ ಏರಿಳಿತದ ನಡುವೆಯೂ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನ ಮುಖ್ಯಸ್ಥ ಈ ಪಟ್ಟವನ್ನು ಅಲಂಕರಿಸಿದ್ದಾರೆ.
ಮುಖೇಶ್ ಅಂಬಾನಿಯ (Mukesh Ambani) ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್ಐಎಲ್) ಶುಕ್ರವಾರ ಮಾರುಕಟ್ಟೆ ಮುಕ್ತಾಯವಾದ ನಂತರ ಡಿಸೆಂಬರ್ ತ್ರೈಮಾಸಿಕ ಫಲಿತಾಂಶಗಳನ್ನು ಪ್ರಕಟಿಸಿತು. ಆದರೆ ಈ ಫಲಿತಾಂಶಗಳು ಹೂಡಿಕೆದಾರರನ್ನು ಮೆಚ್ಚಿಸಲು ಸಾಧ್ಯವಾಗಲಿಲ್ಲ, ಇದರಿಂದಾಗಿ ಸೋಮವಾರ ರಿಲಯನ್ಸ್ ಷೇರುಗಳಲ್ಲಿ ಬಲವಾದ ಲಾಭದ ಬುಕಿಂಗ್ ಕಂಡುಬಂದಿದೆ ಮತ್ತು ಕಂಪನಿಯ ಷೇರುಗಳು ಶೇಕಡಾ 5 ರಷ್ಟು ಕುಸಿದವು. ಈ ಕುಸಿತವು ದೇಶದ ಅತ್ಯಮೂಲ್ಯ ಕಂಪನಿಯ ಮೇಲೆ ದೊಡ್ಡ ಪರಿಣಾಮ ಬೀರಿತು ಮತ್ತು ಅದು ನಂಬರ್ -1 ಸ್ಥಾನದಿಂದ ನಂಬರ್ -2 ಸ್ಥಾನಕ್ಕೆ ಇಳಿಯಿತು.
ಕೇಂದ್ರ ಸರ್ಕಾರವು ಅದಾನಿ, ಅಂಬಾನಿಯಂತಹ ಬಂಡವಾಳಶಾಹಿಗಳಿಗೆ ಮಣಿದು,ಈ ಕಾಯಿದೆಗಳನ್ನು ಜಾರಿಗೆ ತಂದಿದೆಯೇ ಹೊರತು ರೈತರ ಏಳಿಗೆಗಾಗಿ ಅಲ್ಲವೇ ಅಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಟೀಕಾಪ್ರಹಾರ ನಡೆಸಿದ್ದಾರೆ.
ಈ ವರ್ಷದ ಆರಂಭದಲ್ಲಿ ಬ್ಲೂಮ್ಬರ್ಗ್ ಬಿಲಿಯನೇರ್ ಸೂಚ್ಯಂಕದಲ್ಲಿ ನಾಲ್ಕನೇ ಸ್ಥಾನಕ್ಕೆ ಏರಿದ ಭಾರತದ ಶ್ರೀಮಂತ ವ್ಯಕ್ತಿ ರಿಲಯನ್ಸ್ ಇಂಡಸ್ಟ್ರೀಸ್ ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಖೇಶ್ ಅಂಬಾನಿ ಈಗ ಜಗತ್ತಿನ ಅಗ್ರ 10 ಶ್ರೀಮಂತ ಬಿಲಿಯನೇರ್ಗಳ ಪಟ್ಟಿಯಲ್ಲಿಲ್ಲ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.