Gold and Diamonds Found in Noodles Packets: ಮುಂಬೈನಿಂದ ಬ್ಯಾಂಕಾಕ್ಗೆ ತೆರಳುತ್ತಿದ್ದ ಭಾರತೀಯ ಪ್ರಯಾಣಿಕನ ಟ್ರಾಲಿ ಬ್ಯಾಗ್ನಲ್ಲಿ ನೂಡಲ್ಸ್ ಪಾಕೆಟ್ಗಳಲ್ಲಿ ಈ ಬೆಲೆಬಾಳುವ ವಸ್ತುಗಳು ಪತ್ತೆಯಾಗಿದೆ.
Fan Kissed Shah Rukh Khan: ಶಾರುಖ್ ಖಾನ್ ಇತ್ತೀಚೆಗೆ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು. ಅಲ್ಲಿ ಅಭಿಮಾನಿಯೊಬ್ಬರು ಕಿಂಗ್ ಖಾನ್ ಗೆ ಕಿಸ್ ಕೊಟ್ಟಿದ್ದಾರೆ. ಆಗ ಶಾರುಖ್ ನೀಡಿದ ರಿಯಾಕ್ಷನ್ ವೈರಲ್ ಆಗಿದೆ.
Rajanikanth: ಭಾನುವಾರ ಬೆಳಗ್ಗೆ ಸೂಪರ್ ಸ್ಟಾರ್ ರಜನಿಕಾಂತ್ ಮುಂಬೈನ ಏರ್ಪೊಟ್ನಲ್ಲಿ ಸಿಂಪಲಾಗಿರುವ ಬಟ್ಟೆಯಲ್ಲಿ ಕಾಣಿಸಿಕೊಂಡಿದ್ದು, ಅವರ ಬ್ಯಾಗನ್ನು ತಾವೇ ಹಿಡಿದುಕೊಂಡು ಹೋಗಿದ್ದಾರೆ. ಈ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದ್ದು, ಫ್ಯಾನ್ಸ್ ಬೆರಗಾಗಿದ್ದಾರೆ.
ಮೋದಿ ಸರ್ಕಾರವು CBI ಮತ್ತು ED ಯಂತಹ ಏಜೆನ್ಸಿಗಳನ್ನು ಬಳಸಿಕೊಂಡು GVK ಯಿಂದ "ಭಾರತದ ಅತ್ಯಂತ ಲಾಭದಾಯಕ ವಿಮಾನ ನಿಲ್ದಾಣವನ್ನು" "ಹೈಜಾಕ್" ಮಾಡಿ ಅದನ್ನು ಅದಾನಿಗೆ ನೀಡಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಆದರೆ, ಯಾರಿಂದಲೂ ಅಂತಹ ಯಾವುದೇ ರೀತಿಯ ಒತ್ತಡವಿರಲಿಲ್ಲ ಎಂದು ರೆಡ್ಡಿ ತಿಳಿಸಿದ್ದಾರೆ.
ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಪ್ರತ್ಯೇಕ ಕಾರ್ಯಾಚರಣೆಯಲ್ಲಿ 32 ಕೋಟಿ ರೂಪಾಯಿ ಮೌಲ್ಯದ 61 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದೆ, ಇದು ವಿಮಾನ ನಿಲ್ದಾಣದಲ್ಲಿ ಒಂದೇ ದಿನದಲ್ಲಿ ಇಲಾಖೆ ನಡೆಸಿದ ಅತ್ಯಧಿಕ ಮೌಲ್ಯದ ವಶವಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಕಳೆದ ರಾತ್ರಿ ಮುಂಬೈ ವಿಮಾನ ನಿಲ್ದಾಣದಲ್ಲಿ ನಟ ಶಾರುಖ್ ಖಾನ್ ಅವರು ಮತ್ತು ಅವರ ಜೊತೆಗಿದ್ದವರು ತಮ್ಮ ಸಾಮಾನು ಸರಂಜಾಮುಗಳಲ್ಲಿ ಕೆಲವು ದುಬಾರಿ ವಾಚ್ಗಳನ್ನು ಸಾಗಿಸುತ್ತಿದ್ದ ಹಿನ್ನೆಲೆಯಲ್ಲಿ ಕಸ್ಟಮ್ಸ್ ಇಲಾಖೆ ಅವರನ್ನು ತಡೆದಿದೆ ಎಂದು ವರದಿಯಾಗಿದೆ.
200 ಕೋಟಿ ರೂ.ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಪಡೆದಿದ್ದ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರನ್ನು ಭಾನುವಾರ ದೇಶ ತೊರೆಯದಂತೆ ಮುಂಬೈ ವಿಮಾನ ನಿಲ್ದಾಣದಲ್ಲಿ ತಡೆಹಿಡಿಯಲಾಗಿತ್ತು.
ED Stopped Jacqueline From Travelling Dubai - ಖ್ಯಾತ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ED ಅಧಿಕಾರಿಗಳು ಮುಂಬೈ ವಿಮಾನದಲ್ಲಿ ತಡೆ ಹಿಡಿದಿದ್ದಾರೆ. ಜಾಕ್ವೆಲಿನ್ ದುಬೈಗೆ ತೆರಳಬೇಕಿತ್ತು.
Fake Covid report: ದುಬೈಗೆ ಹೊರಟಿದ್ದ 40 ಪ್ರಯಾಣಿಕರು ಸಲ್ಲಿಸಿದ ಕ್ಷಿಪ್ರ RT-PCR ಪರೀಕ್ಷಾ ವರದಿಗಳಲ್ಲಿನ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿದಾಗ, ಸಂಬಂಧಿಸಿದ ಪ್ರಯಾಣಿಕರಿಗೆ ಹೊಂದಿಕೆಯಾಗದ ಕಾರಣ ಮುಂಬೈ ವಿಮಾನ ನಿಲ್ದಾಣದಲ್ಲಿ ತಡೆಹಿಡಿಯಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.