Fake Covid report: ದುಬೈಗೆ ಹೊರಟಿದ್ದ 40 ಪ್ರಯಾಣಿಕರು ಸಲ್ಲಿಸಿದ ಕ್ಷಿಪ್ರ RT-PCR ಪರೀಕ್ಷಾ ವರದಿಗಳಲ್ಲಿನ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿದಾಗ, ಸಂಬಂಧಿಸಿದ ಪ್ರಯಾಣಿಕರಿಗೆ ಹೊಂದಿಕೆಯಾಗದ ಕಾರಣ ಮುಂಬೈ ವಿಮಾನ ನಿಲ್ದಾಣದಲ್ಲಿ ತಡೆಹಿಡಿಯಲಾಗಿದೆ.
Mumbai Terror Attack: ಸರಿಯಾಗಿ 12 ವರ್ಷದ ಹಿಂದೆ 2008ರ ನವೆಂಬರ್ 26ರ ರಾತ್ರಿ ವೇಳೆಗೆ ಮುಂಬೈ ನಡುಗಿ ಹೋಗಿತ್ತು. ಮುಂಬೈ ಮೇಲೆ ಪಾಪಿ ಪಾಕಿಸ್ತಾನದ ಲಷ್ಕರ್- ಎ- ತೊಯ್ಬಾ ಸಂಘಟನೆಯ ಉಗ್ರರು ಮಾಡಿದ ದಾಳಿಯ ಘೋರ ಅಧ್ಯಾಯಕ್ಕೆ ಇಂದಿಗೆ 13 ವರ್ಷ. ದಶಕವೇ ಕಳೆದರೂ ಭಾರತದ ನೆಲದೊಳಗೆ ನಡೆದ ಉಗ್ರರ ಅಟ್ಟಹಾಸದ ಭೀಕರತೆ ಮಾತ್ರ ಇನ್ನೂ ಕಣ್ಣು ಮುಂದೆಯೇ ಇದೆ.
Harbhajan Singh: ಹರ್ಭಜನ್ ಸಿಂಗ್ ಸಾಮಾಜಿಕ ಮಾಧ್ಯಮದಲ್ಲಿ ತುಂಬಾ ಸಕ್ರಿಯರಾಗಿದ್ದಾರೆ ಮತ್ತು ಯಾವಾಗಲೂ ತಮ್ಮ ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿರುತ್ತಾರೆ. ಇತ್ತೀಚೆಗೆ ಹರ್ಭಜನ್ ಸಿಂಗ್ ಮುಂಬೈನಲ್ಲಿ 17.58 ಕೋಟಿ ರೂ.ಗೆ ಅಪಾರ್ಟ್ ಮೆಂಟ್ ಮಾರಾಟ ಮಾಡಿರುವುದು ಗಮನಕ್ಕೆ ಬಂದಿದೆ.
ನವಿ ಮುಂಬೈನ ಸಗಟು ಮಾರುಕಟ್ಟೆಗೆ ತರಕಾರಿ ಬಂದ ನಂತರ ಬೆಲೆಯಲ್ಲಿ ಇಳಿಕೆಯಾಗಿದೆ. ಕಳೆದ ವಾರಕ್ಕೆ ಹೋಲಿಸಿದರೆ ತರಕಾರಿ ಬೆಲೆಯಲ್ಲಿ ಶೇ.25ರಷ್ಟು ಇಳಿಕೆಯಾಗಿದೆ ಎನ್ನುತ್ತಾರೆ ವ್ಯಾಪಾರಿಗಳು.
ಮುಂಬೈ ತನ್ನ ನಾಗರಿಕರಿಗೆ ಕೋವಿಡ್ ವ್ಯಾಕ್ಸಿನೇಷನ್ನ ಮೊದಲ ಡೋಸ್ನ ಶೇ 100 ರಷ್ಟು ಗುರಿಯನ್ನು ಸಾಧಿಸಿದೆ ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಮಾಹಿತಿ ನೀಡಿದೆ.
ಮುಂಬೈ ವೃತ್ತಿಪರ ಜನರ ನಗರ ಎಂದು ನೀಲೇಶ್ ನಂಬಿದ್ದಾರೆ. ಆದರೆ ಇದು ಎಷ್ಟು ಸತ್ಯ..? ಇದನ್ನು ತಿಳಿಯಲೆಂದೇ ನೀಲೇಶ್ ಟ್ಯಾಕ್ಸಿ ಡ್ರೈವರ್ ಡ್ರೆಸ್ ಹಾಕಿಕೊಂಡು ಟ್ಯಾಕ್ಸಿ ಓಡಿಸಲು ಶುರು ಮಾಡಿದರಂತೆ.
Raj Thackeray Corona Positive: ರಾಜ್ ಠಾಕ್ರೆ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಅವರನ್ನು ಹೊರತುಪಡಿಸಿ, ಅವರ ತಾಯಿಯ ಕೊರೊನಾ ಸೋಂಕಿನ ವರದಿ ಕೂಡ ಸಕಾರಾತ್ಮಕ ಹೊರಬಂದಿದೆ.
ಮುಂಬೈಗೆ ಹೋಗುವ ಪುಷ್ಪಕ್ ಎಕ್ಸ್ಪ್ರೆಸ್ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಇತರ ನಾಲ್ವರು ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.
Shah Rukh Khan's son Aryan Khan arrest: ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ನನ್ನು ಬಂಧಿಸಿರುವ NCB 1 ದಿನದ ಕಸ್ಟಡಿಗೆ ನ್ಯಾಯಾಲಯದಿಂದ ಅನುಮೋದನೆ ಪಡೆದಿದೆ. ಶಾರುಖ್ ಖಾನ್ ಕೂಡ ತನ್ನ ಮಗನನ್ನು ಉಳಿಸಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ.
ವಾಣಿಜ್ಯ ನಗರಿ ಮುಂಬೈ(Mumbai) ನಲ್ಲಿ ಹೈಪ್ರೊಫೈಲ್ ಡ್ರಗ್ಸ್ ಪಾರ್ಟಿ ಮೇಲೆ ಎನ್ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಬಾಲಿವುಡ್ ಸೂಪರ್ ಸ್ಟಾರ್ ಪುತ್ರ ಸೇರಿದಂತೆ 10 ಮಂದಿಯನ್ನು ಬಂಧಿಸಲಾಗಿದೆ ಎಂದು ಸುದ್ದಿಸಂಸ್ಥೆ ANI ವರದಿ ಮಾಡಿದೆ.
ದೆಹಲಿಯ 2012 ರ 'ನಿರ್ಭಯಾ' ಪ್ರಕರಣವನ್ನು ನೆನಪಿಸುವಂತಹ ಘಟನೆಯೊಂದು ಮುಂಬೈನಲ್ಲಿ ನ ಸಕಿನಾಕದಲ್ಲಿ ನಡೆದಿದೆ.34 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಮತ್ತು ಕ್ರೂರವಾಗಿ ಹಲ್ಲೆ ಮಾಡಲಾಗಿದೆ.ಈಗ ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.