ಆಸ್ತಿಗೆ ಸಂಬಂಧಿಸಿದಂತೆ ಜಗಳ ಉಂಟಾಗಿ ಮಾರಕಾಸ್ತ್ರಗಳಿಂದ ನಾಲ್ವರನ್ನು ಬರ್ಬರವಾಗಿ ಕೊಲೆಗೈದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಹಾಡುವಳ್ಳಿಯ ಓಣಿಬಾಗಿಲು ಗ್ರಾಮದಲ್ಲಿ ನಡೆದಿದೆ. ಈ ಘಟನೆಯಲ್ಲಿ ಇಬ್ಬರು ಮಕ್ಕಳು ಕೊಲೆಗಡುಕರಿಂದ ಪಾರಾಗಿದ್ದಾರೆ.ಈ ಕುರಿತ ವರದಿ ಇಲ್ಲಿದೆ.
ಮಾಹಿತಿ ಆಧರಿಸಿ ಸ್ಥಳಕ್ಕೆ ಬಂದ ಪೊಲೀಸರು ಎಫ್ ಎಸ್ ಎಲ್ ಹಾಗೂ ಶ್ವಾನದಳವನ್ನ ಕರೆಯಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ. ದಿನೇಶ್ ಹತ್ಯೆ ಯಾರು ಮಾಡಿದ್ದಾರೆ ಮತ್ತು ಯಾಕೆ ಮಾಡಿದ್ದಾರೆ ಎಂಬುದರ ಬಗ್ಗೆ ನಿಖರವಾಗಿ ತಿಳಿದುಬಂದಿಲ್ಲ.
Bengaluru Crime News: ಜೀವನಕ್ಕಾಗಿ ಚಿಂದಿ ಆಯುವ ಕೆಲಸ ಮಾಡಿಕೊಂಡಿದ್ದ ಮೊಹಮ್ಮದ್ ರಂಜಾನ್ ಬಳಿ ಮೃತ ರಸೂಲ್ ಕೆಲಸಕ್ಕೆ ಸೇರಿಕೊಂಡಿದ್ದ. ಆದರೆ ಸಂಬಳ ವಿಚಾರಕ್ಕಾಗಿ ಇಬ್ಬರ ನಡುವೆ ವೈಮನಸ್ಸು ಮೂಡಿತ್ತು.
2018ರಿಂದ 2022ರವರೆಗೆ ರಾಜ್ಯದಲ್ಲಿ ನಡೆದ ಕೊಲೆ ಪ್ರಕರಣಗಳಲ್ಲಿ 215 ಮರ್ಡರ್ ಕೇಸ್ ಗಳು ಪ್ರೀತಿ-ಪ್ರೇಮದ ವಿಚಾರಕ್ಕಾಗಿಯೇ ನಡೆದಿವೆ. ವರ್ಷಕ್ಕೆ ಸರಾಸರಿ 43 ಕೇಸ್ ಗಳು ಲವ್ ಕಾರಣಕ್ಕಾಗಿ ನಡೆದಿವೆ. 2018ರಲ್ಲಿ 60 ಕೊಲೆಗಳು ಪ್ರೀತಿಗಾಗಿಯೇ ನಡೆದಿದೆ.
ಕೋರಮಂಗಲ ಆರನೇ ಹಂತದಲ್ಲಿ ನಡೆದಿದ್ದ ಡಬಲ್ ಮರ್ಡರ್ ಹಾಗೂ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕೋರಮಂಗಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸದ್ಯ ಮೂವರನ್ನೂ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.
ಕುಡಿದ ಮತ್ತಲ್ಲಿ ತಂದೆ ಮಗನಿಗೆ ಬೈಯೋದು ಹಲ್ಲೆ ಮಾಡೋದು ಹೊಡೆಯೋದು ಮಾಡುತ್ತಿದ್ದನಂತ
ಇದರಿಂದ ರೋಸಿ ಹೋದ ಮಗನಿಂದ ತಂದೆ ಕೊಲೆ
ಕೊಳವೆ ಬಾವಿಯಲ್ಲಿ ಶವದ ತುಂಡುಗಳು ಪತ್ತೆ
ಇದೀಗ ಕೊಲೆಗಡುಕನ ಬಣ್ಣ ಬಯಲು
ಇತ್ತೀಚೆಗೆ ತಂದೆಯೇ ಮಗನನ್ನ ಕೊಲ್ಲಲು ಸುಪಾರಿ ಕೊಟ್ಟಿದ್ದು ಸುದ್ದಿಯಾಗಿತ್ತು. ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಲ್ಲಿ ಮಕ್ಕಳೇ ತಂದೆಯ ಕೊಲೆಗೆ ಸುಪಾರಿ ನೀಡಿರುವ ವಿಚಾರ ಈ ಪ್ರಕರಣದಲ್ಲಿ ಬೆಳಕಿಗೆ ಬಂದಿದೆ.
Veena Kapoor Murder case: ಹಿರಿಯ ನಟಿ ವೀಣಾ ಕಪೂರ್ ಹತ್ಯೆ ಪ್ರಕರಣ ಇತ್ತೀಚೆಗೆ ಸುದ್ದಿಯಾಗುತ್ತಿದೆ. ಪ್ರಕರಣದ ಪ್ರಾಥಮಿಕ ಶಂಕಿತ ಆರೋಪಿಯಾಗಿ ಅವರ ಮಗನನ್ನು ಬಂಧಿಸಲಾಗಿದೆ. ಪೊಲೀಸರ ಪ್ರಕಾರ, ಆಸ್ತಿ ವಿವಾದಕ್ಕೆ ವೀಣಾ ಅವರ ಮಗ ತಾಯಿಯನ್ನು ಕೊಲೆ ಮಾಡಿದ್ದಾನೆ.
Bihar Nalanda Murder Case:ಪೊಲೀಸ್ ವಶದಲ್ಲಿರುವ ಮಹಿಳೆಯನ್ನು ವಿಚಾರಣೆಗೆ ಒಳಪಡಿಸಿದಾಗ ಈ ಮರ್ಡರ್ ಮಿಸ್ಟ್ರಿ ಹೊರ ಬಿದ್ದಿದೆ. ಅಸ್ತವಾ ಪೊಲೀಸ್ ಠಾಣಾ ವ್ಯಾಪ್ತಿಯ ಬಲ್ವಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವಿಷಯ ಹೊರ ಬೀಳುತ್ತಿದ್ದಂತೆಯೇ ಪೊಲೀಸರು ಕೂಡಾ ಬೆಚ್ಚಿ ಬಿದ್ದಿದ್ದಾರೆ.
ಆತ ಸದಾ ಕಾಲ ಮನೆ ಬಿಟ್ಟು ಬೀದಿ ತಿರುಗುತ್ತಿದ್ದ. ಎಷ್ಟು ಬೇಡ ಅಂದ್ರು ಕೇಳದೆ ರಾತ್ರಿಯಲ್ಲಾ ಸ್ನೇಹಿತರೊಂದಿಗೆ ಪಾರ್ಟಿ ಮಾಡಿಕೊಂಡು ಮನೆನೇ ಸೇರ್ತಾ ಇರಲಿಲ್ಲಾ. ಹೀಗೆ ಊರೂರು ತಿರುಗುತ್ತಿದ್ದವನು ಬೀದಿ ಹೆಣವಾಗಿದ್ದಾನೆ. ಈ ಕುರಿತ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ನೋಡಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.