1992 ರ ಡಿಸೆಂಬರ್ 6 ರಂದು ನಡೆದ ಅಯೋಧ್ಯೆಯ ಬಾಬರಿ ಮಸೀದಿ ಧ್ವಂಸದ ಎಲ್ಲಾ 32 ಆರೋಪಿಗಳನ್ನು ಇಂದು ಖುಲಾಸೆಗೊಳಿಸಲಾಗಿದೆ. ಬಿಜೆಪಿ ನಾಯಕರಾದ ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಶಿ ಮತ್ತು ಉಮಾ ಭಾರತಿ ಎಲ್ಲರೂ ಇಂದು ಪಿತೂರಿ ಆರೋಪದಿಂದ ಖುಲಾಸೆಗೊಂಡಿದ್ದಾರೆ.
ಬಾಬ್ರಿ ಮಸೀದಿ ಪ್ರಕರಣದಲ್ಲಿ ಉತ್ತರ ಪ್ರದೇಶದ ನ್ಯಾಯಾಲಯವು ತನ್ನ ತೀರ್ಪನ್ನು ನಾಳೆ ಪ್ರಕಟಿಸುವ ಸಂದರ್ಭದಲ್ಲಿ ಬಿಜೆಪಿ ಎಲ್.ಕೆ.ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಹಾಜರಿರುವುದಿಲ್ಲ ಎನ್ನಲಾಗಿದೆ.
ಭಾರತಕ್ಕೆ ಸದ್ಯ ಪ್ರಧಾನಿ ಮೋದಿ ಮುಂದೆ ನಿರ್ಭಯವಾಗಿ ಮಾತನಾಡಬಲ್ಲ ಮತ್ತು ಅವರೊಂದಿಗೆ ವಾದ ಮಾಡುವ ನಾಯಕತ್ವದ ಅಗತ್ಯವಿದೆ ಎಂದು ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಅಭಿಪ್ರಾಯಪಟ್ಟಿದ್ದಾರೆ.
ಪಕ್ಷದಲ್ಲಿನ 75 ವರ್ಷದ ವಯೋಮಿತಿ ನಿಯಮದಿಂದ ಬಿಜೆಪಿ ಹಿಂದೆ ಸರಿಯಲು ನಿರ್ಧರಿಸಿದೆ .ಈ ಹಿನ್ನಲೆಯಲ್ಲಿ ಈಗ ಪಕ್ಷದ ಹಿರಿಯ ನಾಯಕರಿಗೆ ನಿರಾಳವಾಗಿದೆ.ಸಂಸದೀಯ ಸಮಿತಿ ಸಭೆಯಲ್ಲಿ ಪಕ್ಷದ ನಾಯಕರು ಈ ನಿರ್ಧಾರವನ್ನು ಕೈಗೊಂಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.