ಧರ್ಮದ ಆಧಾರದಲ್ಲಿ ಯಾರಿಗೂ ಮೀಸಲಾತಿ ಕೊಡಬಾರದು ಎಂದು ಕಲ್ಕತ್ತ ಹೈಕೋರ್ಟ್ ತಿಳಿಸಿದೆ. ಸಿದ್ದರಾಮಯ್ಯನವರ ಸರಕಾರವು ಒಂದು ತಿಂಗಳ ಹಿಂದೆ ಒಬಿಸಿ ಮೀಸಲಾತಿ 2ಎ ಒಳಗಡೆ 27 ಮುಸ್ಲಿಂ ಸಮುದಾಯಗಳನ್ನು ಸೇರಿಸಿತ್ತು. ಇದು ತುಷ್ಟೀಕರಣದ ರಾಜಕಾರಣ ಎಂದು ಬಿಜೆಪಿ ರಾಜ್ಯ ವಕ್ತಾರ ಎಂ.ಜಿ. ತಿಳಿಸಿದರು.
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಮುಸ್ಲಿಂ ಮೀಸಲಾತಿ ವಿಚಾರವಾಗಿ ಮೋದಿಯವರು ಸುಳ್ಳು ಹೇಳಿದ್ದಾರೆ. ದಲಿತರು, ಹಿಂದುಳಿದವರ ಮೀಸಲಾತಿ ಕಿತ್ತು ಏಲ್ಲಿ ಮುಸ್ಲಿಂಮರಿಗೆ ನೀಡಲಾಗಿದೆ. ಮೋದಿಯವರು ದಾಖಲೆ ಕೊಡಬೇಕು. ಇಲ್ಲವಾದರೆ ದೇಶದ ಜನರ ಕ್ಷಮೆ ಕೇಳಬೇಕು ಎಂದರು.
Muslim Reservation: ನಾಂದೇಡ್ ರ್ಯಾಲಿ ಉದ್ದೇಶಿಸಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಮಾತನ್ನು ಹೇಳಿದ್ದಾರೆ, ಸಂವಿಧಾನಕ್ಕೆ ವಿರುದ್ಧವಾಗಿರುವ ಮುಸ್ಲಿಂ ಮೀಸಲಾತಿ ಬೇಡ ಎಂಬುದು ಬಿಜೆಪಿಯ ಭಾವನೆಯಾಗಿದೆ ಎಂದು ಅವರು ಹೇಳಿದ್ದಾರೆ.
Karnataka Assembly Election 2023: ಬಿಜೆಪಿ ಪ್ರಕಟಿಸಿರುವ ಪರಿಷ್ಕೃತ ಮೀಸಲಾತಿ ನೀತಿಯಲ್ಲಿ ಮುಸ್ಲಿಂಮರ ವಿರುದ್ಧದ ದ್ವೇಷದ ರಾಜಕೀಯ ದುರುದ್ದೇಶ ಇತ್ತೇ ಹೊರತು, ಪ್ರಾಮಾಣಿಕತೆ ಇರಲಿಲ್ಲವೆಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಮುಸ್ಲಿಂ ಮೀಸಲಾತಿ ರದ್ದತಿಗಾಗಿ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೀಡಿರುವ ತಪರಾಕಿ ನಿರೀಕ್ಷಿತವಾಗಿತ್ತು. ಚುನಾವಣೆಯನ್ನು ಮನಸ್ಸಲ್ಲಿಟ್ಟುಕೊಂಡು ಹಿಂದೂ ಮತಗಳ ಧ್ರುವೀಕರಣದ ದುರುದ್ದೇಶದ ಈ ನಿರ್ಧಾರವನ್ನು ರಾಜ್ಯ ಸರ್ಕಾರ ಈಗಲಾದರೂ ವಾಪಸು ಪಡೆದು ಮಾನ ಉಳಿಸಿಕೊಳ್ಳಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.