ಜುಲೈ 2021 ರಲ್ಲಿ ನಡೆದ 'ಸುಲ್ಲಿ ಡೀಲ್ಸ್' ಸುಮಾರು ಆರು ತಿಂಗಳ ನಂತರ ಇದು ಸಂಭವಿಸಿದೆ, ಅಲ್ಲಿ ಮುಸ್ಲಿಂ ಮಹಿಳೆಯರ ಫೋಟೋಗಳನ್ನು ಅವರ ಒಪ್ಪಿಗೆಯಿಲ್ಲದೆ ಅಪ್ಲೋಡ್ ಮಾಡಲಾಗಿದೆ ಮತ್ತು ಆನ್ಲೈನ್ನಲ್ಲಿ ಹರಾಜು ಮಾಡಲಾಯಿತು. ಇದು ಮತ್ತೆ GitHub ನಲ್ಲಿ ಕಂಡುಬಂದಿದೆ.
ಈ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಯೋಗಿ ಸರ್ಕಾರದ ಮಂತ್ರಿ ರಘುರಾಜ್ ಸಿಂಗ್, "ಮುಸ್ಲಿಂ ಮಹಿಳೆಯರು ಬುರ್ಖಾ ಧರಿಸುತ್ತಾರೆ. ಏಕೆಂದರೆ ಅವರು ದೈತ್ಯ ವಂಶಜರಾಗಿದ್ದಾರೆ. ದೈತ್ಯ ವಂಶಜರು ಮಾತ್ರ ಬುರ್ಖಾ ಧರಿಸಲು ಸಾಧ್ಯ" ಎಂದಿದ್ದಾರೆ.
ವಿವಾಹಿತ ಮುಸ್ಲಿಂ ಮಹಿಳೆಯರಿಗೆ ವೈವಾಹಿಕ ಸಮಸ್ಯೆಗಳಿಗೆ ರಕ್ಷಣೆ ನೀಡುವ ಈ ವಿಧೇಯಕದಲ್ಲಿ ತಮ್ಮ ಪತ್ನಿಯರಿಗೆ ತಲಾಖ್.. ತಲಾಖ್.. ತಲಾಖ್ ಎಂದು ಹೇಳಿ ವಿಚ್ಛೇದನ ನೀಡುವ ಪತಿಯರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ.
ಸದಸ್ಯತ್ವ ಅಭಿಯಾನದ ಸಮಯದಲ್ಲಿ ಅಲ್ಪಸಂಖ್ಯಾತರ ಮೇಲೆ, ವಿಶೇಷವಾಗಿ ಮುಸ್ಲಿಂ ಮಹಿಳೆಯರ ಬಗ್ಗೆ ಹೆಚ್ಚಿನ ಗಮನಹರಿಸಲು ನಾವು ಬಯಸುತ್ತೇವೆ. ಅದಕ್ಕಾಗಿ ಮನೆಮನೆಗೆ ಹೋಗಿ ಬಿಜೆಪಿ ಸರ್ಕಾರ ಯೋಜನೆಗಳ ಬಗ್ಗೆ ಅವರಿಗೆ ಅರಿವು ಮೂಡಿಸಲಾಗುವುದು ಎಂದು ಚಾಂದ್ ಐಎಎನ್ಎಸ್ಗೆ ಹೇಳಿದ್ದಾರೆ.
ಪುಣೆ ಮೂಲದ ದಂಪತಿಗಳು ಮುಸ್ಲಿಂ ಮಹಿಳೆಯರಿಗೆ ಮಸೀದಿಯೊಳಗೆ ಪ್ರವೇಶಿಸಲು ಮತ್ತು ಪ್ರಾರ್ಥನೆಗೆ ಅವಕಾಶ ಕಲ್ಪಿಸಲು ಅನುಮತಿ ಕೇಳಿದ ನಂತರ ಸುಪ್ರೀಂ ಕೋರ್ಟ್ ರಾಷ್ಟ್ರೀಯ ಮಹಿಳಾ ಆಯೋಗ, ಕೇಂದ್ರ ವಕ್ಫ್ ಕೌನ್ಸಿಲ್ ಮತ್ತು ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಗೆ ನೋಟಿಸ್ ಜಾರಿ ಮಾಡಿದೆ.
"ಕಾಂಗ್ರೇಸ್ ಮುಸ್ಲಿಮ್ ಸಹೋದರಿಯರೊಂದಿಗೆ ನ್ಯಾಯವನ್ನು ಖಾತರಿ ಮಾಡುವ ಬಗ್ಗೆ ಯೋಚಿಸುತ್ತಿಲ್ಲ, ಅವರು ಈ ಪ್ರಕರಣದಲ್ಲಿ ಷಾ ಬಾನೋ ಪ್ರಕರಣದಂತೆ ಅನ್ಯಾಯ ಮಾಡುತ್ತಿದ್ದಾರೆ" ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.