ಲೋಕಸಭೆ ಕಲಾಪದ ವೇಳೆ ನಡೆದ ಭದ್ರತಾ ಲೋಪ ಪ್ರಕರಣ ನಾನು ದೇಶ ದ್ರೋಹಿಯೋ, ದೇಶ ಭಕ್ತನೋ ಜನ ತಿಳಿಸ್ತಾರೆ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದ ಜನ ತಿಳಿಸುತ್ತಾರೆ ಮೈಸೂರು ನಗರದಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿಕೆ
ತವರು ಜಿಲ್ಲೆ ಮೈಸೂರಿನಲ್ಲಿ CM ಸಿದ್ದರಾಮಯ್ಯ 2 ದಿನ ಪ್ರವಾಸ. ಮಧ್ಯಾಹ್ನ 12.55ಕ್ಕೆ ವಿಮಾನ ಮೂಲಕ ಮೈಸೂರಿಗೆ ಆಗಮನ . ಮಧ್ಯಾಹ್ನ 2.30ಕ್ಕೆ ಕನಕದಾಸರ ವಿದ್ಯಾರ್ಥಿ ನಿಲಯ ಉದ್ಘಾಟನೆ. ಕಡೇಮಾಲಮ್ಮ ದೇವಸ್ಥಾನ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿ. ಇಂದು ಮೈಸೂರಿನ ನಿವಾಸದಲ್ಲೆ ವಾಸ್ತವ್ಯ ಹೂಡಲಿರುವ ಸಿಎಂ.
ಇಂದು ರಾಜ್ಯದೆಲ್ಲೆಡೆ ಕನ್ನಡ ರಾಜ್ಯೋತ್ಸವ ಸಂಭ್ರಮ..!
ಮೈಸೂರಿನ ಓವೆಲ್ ಮೈದಾನದಲ್ಲಿ ರಾಜ್ಯೋತ್ಸವ ಸಿದ್ಧತೆ
ಕನ್ನಡ ರಾಜ್ಯೋತ್ಸವ ಸಮಾರಂಭಕ್ಕೆ ಸಂಪೂರ್ಣ ತಯಾರಿ
ಓವೆಲ್ ಮೈದಾನದಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವ
ಬೃಹತ್ ಪೆಂಡಾಲ್ ನಿರ್ಮಾಣ ಹಾಗು ಆಸನಗ ವ್ಯವಸ್ಥೆ
RTನಗರದಲ್ಲಿ ಮೈಸೂರು ದಸರಾ ಮಾದರಿಯಲ್ಲೇ ಮಹೋತ್ಸವ
ಮುನಿರೆಡ್ಡಿಪಾಳ್ಯದಲ್ಲಿ ನಿನ್ನೆ ಸಂಜೆ 7 ಗಂಟೆಯಿಂದಲೇ ದಸರಾ
ನೂರಕ್ಕೂ ಹೆಚ್ಚು ವಿವಿಧ ದೇವರ ಪಲ್ಲಕ್ಕಿಗಳ ಮೆರವಣಿಗೆ ಆರಂಭ
ಸಂಗೀತ ಕಾರ್ಯಕ್ರಮ ಸೇರಿ ವಿವಿಧ ಕಲಾತಂಡಗಳ ಕಾರ್ಯಕ್ರಮ
JCನಗರ ದಸರಾದಿಂದ ಇಂದು ಬೆಳಗ್ಗೆ 8ಗಂಟೆವರೆಗೆ ರಸ್ತೆ ಬಂದ್
ದಸರಾ ನವರಾತ್ರಿ ಅಂದಾಕ್ಷಣ ನೆನಪಾಗೋದು ಮೈಸೂರು ದಸರಾ. ದಸರಾದಲ್ಲಿ ಗೊಂಬೆಗಳನ್ನ ಕೂರಿಸಿ ವಿಜೃಂಭಣೆಯಿಂದ ಪೂಜೆ ಸಲ್ಲಿಸಲಾಗುತ್ತೆ. ಅದೇ ರೀತಿ ನಾವೇನೂ ಕಮ್ಮಿ ಇಲ್ಲ ಅಂತ ರಾಜ್ಯದ ಗಡಿ ಜಿಲ್ಲೆಯಾದ ಕೋಲಾರದಲ್ಲೂ ನವರಾತ್ರಿ ಸಂಭ್ರಮ ಮನೆ ಮಾಡಿದ್ದು, ಪ್ರಚಲಿತ ವಿದ್ಯಾಮಾನಗಳು ಸೇರಿದಂತೆ ವಿವಿಧ ರೀತಿಯಲ್ಲಿ ಗೊಂಬೆಗಳನ್ನ ಕೂರಿಸಿ, ಶಿಕ್ಷಣ ಸಂಸ್ಥೆಯ ಮುಖ್ಯಸ್ಥೆಯೋರ್ವರು ನವರಾತ್ರಿಯನ್ನ ತಮ್ಮ ಮನೆಯಲ್ಲಿ ವಿಶೇಷವಾಗಿ ಆಚರಣೆ ಮಾಡಿದ್ದಾರೆ. ಈ ಕುರಿತು ಒಂದು ವಿಶೇಷ ವರದಿ ಇಲ್ಲಿದೆ ನೋಡಿ..
ಮೈಸೂರು ದಸರಾಗೆ ವಿಶೇಷ ಪ್ಯಾಕೇಜ್ ನೀಡಿದ ಕೆಎಸ್ಆರ್ಟಿಸಿ
ಮೈಸೂರಿಗೆ ಬರುವ ಪ್ರವಾಸಿಗರಿಗಾಗಿ ವಿಶೇಷ ಪ್ಯಾಕೇಜ್
ಕರ್ನಾಟಕ ಸಾರಿಗೆ, ರಾಜಹಂಸ ಬಸ್ಗಳಲ್ಲಿ 1 ದಿನ ಟೂರ್
ಅ.20 ರಿಂದ ಅ.26ರವರೆಗೆ ಪ್ಯಾಕೇಜ್ನಡಿ ಬಸ್ ಕಾರ್ಯಾಚರಣೆ
ಮೈಸೂರು ಹಾಗೂ ಶ್ರೀರಂಗಪಟ್ಟಣ ದಸರಾ ಮಹೋತ್ಸವ ಹಿನ್ನೆಲೆ
ಪ್ರವಾಸಿಗರನ್ನು ಸೆಳೆಯಲು ಕೆಆರ್ಎಸ್ ಬೃಂದಾವನಕ್ಕೆ ವಿಶೇಷ ದೀಪಾಲಂಕಾರ
ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆ.ಆರ್.ಎಸ್ ಬೃಂದಾವನ
ದೀಪಾಲಂಕಾರಕ್ಕೆ ಜಿಲ್ಲಾ ಸಚಿವ ಚಲುವರಾಯಸ್ವಾಮಿ ಚಾಲನೆ
2018ರಲ್ಲಿ ಭಾರತದಲ್ಲೇ ಕಾರ್ಯಾರಂಭ ಮಾಡಿರುವ ಎಕಾಗ್ರಿಡ್ ವಿಶ್ವವಿದ್ಯಾಲಯವು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಕ್ಷೇತ್ರದಲ್ಲಿ ಉನ್ನತ ಮಟ್ಟದ ಸಂಶೋಧನೆಗಳನ್ನು ಕೈಗೊಳ್ಳುವ ಗುರಿ ಹೊಂದಿದೆ.
Baahubali statue : ಮೈಸೂರಿನಲ್ಲಿ ಇರುವ ವ್ಯಾಕ್ಸ್ ಮ್ಯೂಸಿಯಂನಲ್ಲಿ ಸಾಕಷ್ಟು ಸ್ಟಾರ್ಸ್ಗಳ ಪ್ರತಿಮೆಗಳನ್ನು ಇಟ್ಟಿದ್ದಾರೆ. ಅದರಲ್ಲಿ ಇರುವ ಬಾಹುಬಲಿಯ ಪ್ರತಿಮೆಯ ಫೋಟೋ ಟ್ರೋಲ್ ಆಗಿದ್ದು, ಸದ್ಯ ಆ ಪುತ್ತಳಿಯನ್ನು ಮ್ಯೂಸಿಯಂನಿಂದ ತೆಗೆದುಹಾಕಲಾಗುತ್ತದೆ ಎನ್ನಲಾಗಿದೆ. ಬಾಹುಬಲಿ ಪ್ರತಿಮೆ ತೆಗೆಯಲು ಕಾರಣವಾದರೇನು? ನಡೆದಿದ್ದಾದರರೂ ಏನು? ಈ ಕುರಿತು ಕಂಪ್ಲೀಟ್ ಸ್ಟೋರಿ ಇಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.