ನಾಡ ಅಧಿದೇವತೆ ಚಾಮುಂಡಿ ತಾಯಿಗೆ ಆಷಾಢ ಮಾಸದ ಮೊದಲ ಶುಕ್ರವಾರದ ಪೂಜೆಗಳು ನಡೆಯುತ್ತಿವೆ. ಆಷಾಢಮಾಸದ ಮಹತ್ವ ಏನು..? ಆಷಾಢಮಾಸದ ವಿಶೇಷತೆ ಏನು..? ಈ ಬಗ್ಗೆ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ಮಾಹಿತಿ ನೀಡಿದ್ದಾರೆ..
ಆಷಾಢಮಾಸದ ಹಿನ್ನೆಲೆ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದು ಬಂದಿದೆ.. ಅಧಿದೇವತೆ ಚಾಮುಂಡಿ ತಾಯಿಗೆ ಆಷಾಢಮಾಸದ ಮೊದಲ ಶುಕ್ರವಾರದ ಪೂಜೆಗಳು ನಡೆಯುತ್ತಿವೆ. ಜಿಲ್ಲಾಡಳಿತ ಹಾಗೂ ಚಾಮುಂಡಿಬೆಟ್ಟದ ಆಡಳಿತ ಮಂಡಳಿ ಸಹಯೋಗದಲ್ಲಿ ದೇವಾಲಯ ಸಿಂಗರಿಸಲಾಗಿದೆ. ಬಗೆ ಬಗೆಯ ಹೂವುಗಳಿಂದ ಅಲಂಕರಿಸಲಾಗಿದೆ. ಚಾಮುಂಡಿ ಬೆಟ್ಟದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
"ಆರ್ಕೇಸ್ಟ್ರಾ"ದಲ್ಲಿ ಡಾಲಿಯ ಎಂಟು ಹಾಡುಗಳು ಟ್ರೇಲರ್ ಸೂಪರ್. ಗಣೇಶನ ಹಬ್ಬ, ಕನ್ನಡ ರಾಜ್ಯೋತ್ಸವ, ಅಣ್ಣಮ್ಮ, ಮದುವೆ ಹೀಗೆ ಯಾವುದೇ ಕಾರ್ಯಕ್ರಮಗಳಲ್ಲಿ ಜನಪ್ರಿಯ ಕಾರ್ಯಕ್ರಮ "ಆರ್ಕೇಸ್ಟ್ರಾ" ಇದ್ದೆ ಇರುತ್ತದೆ.

ನಗರದ ಮೈಸೂರು ರಸ್ತೆ ಕೆಂಗೇರಿಯ ಬಿಡಿಎ ಅಪಾರ್ಟ್ಮೆಂಟ್ ಬಳಿ ವೃಷಭಾವತಿ ರಾಜಕಾಲುವೆಯ ತಡೆಗೋಡೆ ಕೊಚ್ಚಿ ಹೋಗಿದ್ದ ಸ್ಥಳಕ್ಕೆ ಮುಖ್ಯ ಆಯುಕ್ತರಾದ ಗೌರವ್ ಗುಪ್ತ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಭೇಟಿ ನೀಡಿ ದರಸ್ತಿ ಕಾಮಗಾರಿಯ ಪರಿಶೀಲನೆ ನಡೆಸಿದರು.
ಮೈಸೂರು ಜಿಲ್ಲೆಯಲ್ಲಿರುವ ಸ್ವಗ್ರಾಮ ಸಿದ್ದರಾಮನ ಹುಂಡಿಯಲ್ಲಿ ಮೂರು ದಿನಗಳ ಕಾಲ ನಡೆಯುವ ಶ್ರೀ ಸಿದ್ದರಾಮೇಶ್ವರ ಚಿಕ್ಕಮ್ಮ ತಾಯಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿರುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶ್ರೀ ಸಿದ್ದರಾಮೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.