Kaveri River Row: ಕಾವೇರಿ ಕಣಿವೆ ರೈತರು ಹೊಸ ಬೆಳೆ ಬೆಳೆಯಬೇಡಿ, ಸಮಸ್ಯೆ ಆದರೆ ಕಟ್ಟುನೀರು ಬಂದ್ ಮಾಡುವುದಾಗಿ ಹೇಳಿಕೆ ನೀಡಿರುವ ಸಚಿವ ಎನ್.ಚಲುವರಾಯಸ್ವಾಮಿ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ.
ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ!! ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ 'ಸಿದ್ದಕಲೆ' ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ ಎಂದು ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದರು.
N Chaluvaraya Swamy bribery case: ನಕಲಿ ಪೆನ್ ಡ್ರೈವ್ ಆಯ್ತು, ಶಾಸಕ ಬಿ.ಆರ್.ಪಾಟೀಲ್ ಹೆಸರಿನ ನಕಲಿ ಪತ್ರ ಆಯ್ತು, ಈಗ ಅಧಿಕಾರಿಗಳ ಹೆಸರಲ್ಲಿ ನಕಲಿ ದೂರು! ಸರ್ಕಾರವನ್ನು ಎದುರಿಸಲು ಅಸಲಿ ವಿಷಯಗಳಿಲ್ಲದೆ ವಿಪಕ್ಷಗಳು ನಕಲಿ ವಿಷಯ ಸೃಷ್ಟಿಸಿ ಹೆದರಿಸಲು ಮುಂದಾಗಿವೆ ಎಂದು ಕಾಂಗ್ರೆಸ್ ಕಿಡಿಕಾರಿದೆ.
'ಕೈ'ಕಮಾಂಡ್ #ATMSarkaraಕ್ಕೆ ಕಲೆಕ್ಷನ್ ಟಾಸ್ಕ್ ನೀಡುತ್ತಿದೆ. ಅದನ್ನು ಸಚಿವರು ಅಧಿಕಾರಿಗಳ ಮೇಲೆ ಒತ್ತಡ ಹಾಕುತ್ತಿದ್ದಾರೆ. ಈಗ ಸಚಿವ ಎನ್.ಚೆಲುವರಾಯಸ್ವಾಮಿ ಸರದಿ. ಅಧಿಕಾರಿಗಳನ್ನು ಬಳಸಿಕೊಂಡು ಕಲೆಕ್ಷನ್ ಮಾಡಿ ಎನ್ನುವುದನ್ನು ಹೈಕಮಾಂಡ್ ಸಭೆಯಲ್ಲಿ ಸೂಚನೆ ಕೊಟ್ಟಿದ್ದೇ? ಎಂದು ಕಟೀಲ್ ಪ್ರಶ್ನಿಸಿದ್ದಾರೆ.
Mandya Politics: ಶಕುನಿಗಳ ಮಾತು ಕೇಳುವಂತ ಪ್ರಮೇಯ ನಮಗಿಲ್ಲ. ಅಧಿವೇಶನಕ್ಕೆ ಯಾವಾಗ ಹೋಗಬೇಕು, ಪಕ್ಷ ಹೇಗೆ ಕಟ್ಟಬೇಕು, ಅಭಿವೃದ್ಧಿ ಹೇಗೆ ಮಾಡಬೇಕು ಅನ್ನೋದನ್ನು ಅವರಿಂದ ಕಲಿಯುವ ಅವಶ್ಯಕತೆ ಇಲ್ಲ ಅಂತಾ ಸುರೇಶ್ ಗೌಡ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.