ಇಂದು ಮಂಡ್ಯ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಪೂರ್ವಸಿದ್ಧತಾ ಸಭೆ ನಡೆಸಿ ಮಾತನಾಡಿದರು. ದಸರಾದಲ್ಲಿ ಕಾರ್ಯಕ್ರಮಗಳು ಜನಾಕರ್ಷಿತವಾಗಿರಲಿ ಹಾಗೂ ಯಾವುದೇ ಲೋಪವಿಲ್ಲದಂತೆ ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಲಾಗಿದೆ ಎಂದರು.
ಕೇಂದ್ರ ಸರ್ಕಾರದ ಕೃಷಿ ವೆಚ್ಚ ಹಾಗೂ ಬೆಲೆಗಳ ಆಯೋಗ ಮತ್ತು ರಾಜ್ಯ ಕೃಷಿ ಇಲಾಖೆ ಸಹಭಾಗಿತ್ವದಲ್ಲಿ ನಗರದ ಕೃಷಿ ಆಯುಕ್ತಾಲಯದ ಸಂಗಮ ಸಭಾಂಗಣದಲ್ಲಿ ಏರ್ಪಡಿಸಿದ್ದ ಹಿಂಗಾರು ಹಂಗಾಮಿನ ಬೆಳೆಗಳ ಬೆಲೆ ನೀತಿ: 2025- 26 ನೇ ಸಾಲಿನ ಮಾರಾಟ ಅವಧಿ ಕುರಿತು ದಕ್ಷಿಣ ರಾಜ್ಯಗಳ ಪ್ರತಿನಿಧಿಗಳ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಪೂರ್ವ ಮುಂಗಾರು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದ್ದು, ರಾಜ್ಯದಲ್ಲಿ ಬಿತ್ತನೆ ಹಾಗೂ ರಸಗೊಬ್ಬರಕ್ಕೆ ಯಾವುದೇ ಕೊರತೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಹೇಳಿಕೆಗೆ ಕೃಷಿ ಸಚಿವ ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ.
ಪ್ರತಿಭಟನಾ ನಿರತರ ಸಮಸ್ಯೆಗಳನ್ನು ಆಲಿಸುವ ಬದಲು ಕಾಂಗ್ರೆಸ್ ಸರ್ಕಾರ ಪ್ರತಿಭಟನಾ ನಿರತರನ್ನು ಹತ್ತಿಕ್ಕುತ್ತಿದೆ. ಬೆಳಗಾವಿಯ ಸುವರ್ಣ ಸೌಧದ ಬಳಿ ಪೋಲಿಸಪ್ಪ ದರ್ಪದಿಂದ ಪ್ರತಿಭಟನಾಕಾರರ ವಿರುದ್ದ ತೊಡೆ ತಟ್ಟಿದ್ದೆ ಇದಕ್ಕೆ ಸಾಕ್ಷಿ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಬೆಂಗಳೂರು ಅಭಿವೃದ್ಧಿಯ ‘ಹೆಸರಿನಲ್ಲಿ’ ಈಗಾಗಲೇ ಸಾವಿರಾರು ಕೋಟಿಗಳನ್ನು ಬಜೆಟ್ನಲ್ಲಿ ಮೀಸಲಿಟ್ಟಿರುವ ಸಿಎಂ ಸಿದ್ದರಾಮಯ್ಯನವರು ಪಂಚರಾಜ್ಯ ಮತ್ತು ಲೋಕಸಭೆ ಚುನಾವಣೆಗಾಗಿ ಹೈ ಕಮಾಂಡ್ಗೆ ಕಳಿಸಬೇಕಿರುವ ಮೊತ್ತ ಕೇಳಿದರೆ ನೀವು ಕೂತಲ್ಲೇ ಹೌಹಾರಬಹುದು ಎಂದು ಬಿಜೆಪಿ ಟೀಕಿಸಿದೆ.
ಭಾರತದ ಸಂವಿಧಾನವನ್ನು ಕಾಂಗ್ರೆಸ್ ಕಗ್ಗೊಲೆ ಮಾಡಿ ಸಂವಿಧಾನದ ಪೀಠಿಕೆಯನ್ನು ಓದುವ ನಾಟಕವಾಡುವುದು ಇದೇ ಮೊದಲಲ್ಲ! ಎಂದು ಕಿಡಿಕಾರಿರುವ ಬಿಜೆಪಿ, ಸಂವಿಧಾನದ ಆಶಯಗಳ ಕಗ್ಗೊಲೆ ಮಾಡಿದ ಕಾಂಗ್ರೆಸ್ನ ಕರಾಳ ನಿದರ್ಶನಗಳು ಇಲ್ಲಿವೆ! ಎಂದು ಪಟ್ಟಿ ಬಿಡುಗಡೆ ಮಾಡಿದೆ.
‘We the people of India’ ಎನ್ನುವ ಮೂಲಕವೇ ನಮ್ಮ ಸಂವಿಧಾನ ತೆರೆದುಕೊಳ್ಳುತ್ತದೆ. ಸಂವಿಧಾನದ ಆಶಯಗಳನ್ನು ಪರಿಣಾಮಕಾರಿಯಾಗಿ ಅರ್ಥೈಸಿಕೊಂಡು ಪಾಲಿಸದಿದ್ದರೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಚುನಾವಣೆಗಳಲ್ಲಿ "ಅಹಿಂದ" ಹೆಸರಿನಲ್ಲಿ ರಾಜಕಾರಣ ಮಾಡಿ ಯಶಸ್ಸನ್ನು ಕಂಡಿರುವ ಸಿದ್ದರಾಮಯ್ಯರು ಚುನಾವಣೆ ಬಳಿಕ "ಹಿಂದ"ದವರನ್ನು ಹಿಂದೆಯೇ ಬಿಟ್ಟು, ತಾವು ಮತ್ತು ತಮ್ಮವರನ್ನು ಮಾತ್ರ ಮುಂದಕ್ಕೆ ಕರೆದುಕೊಂಡು ಹೋಗುತ್ತಾರೆ ಎಂಬುದು ಬಿ.ಕೆ.ಹರಿಪ್ರಸಾದ್ ಅವರ ಪ್ರಮುಖ ಆರೋಪವೆಂದು ಬಿಜೆಪಿ ಟ್ವೀಟ್ ಮಾಡಿದೆ.
BJP vs Congress: ಪ್ರಶ್ನಿಸುವವರನ್ನು, ಪ್ರತಿಭಟಿಸುವವರನ್ನು ಗೂಂಡಾ ವರ್ತನೆ ತೋರಿ ಬಾಯಿ ಮುಚ್ಚಿಸುವ ಘನಂದಾರಿ ಕೆಲಸವನ್ನು ಸಿಎಂ ಸಿದ್ದರಾಮಯ್ಯ ಅವರ ಸಂಪುಟ ಮಾಡುತ್ತಿದೆ ಎಂದು ಬಿಜೆಪಿ ಕಿಡಿಕಾರಿದೆ.
N Chaluvarayaswamy V/s HD Kumaraswamy: ಎಚ್ಡಿಕೆ ಮತ್ತವರ ಕುಟುಂಬದ ವಿರುದ್ಧ ಕಿಡಿಕಾರಿರುವ ಮಾಜಿ ಸಚಿವ ಎನ್.ಚಲುವರಾಯಸ್ವಾಮಿ, ‘ಕುಮಾರಸ್ವಾಮಿ ಸುಳ್ಳು ಭರವಸೆ ಕೊಡ್ತಾರೆ ನಂಬಬೇಡಿ’ ಎಂದು ನಾಗಮಂಗಲ ಜನತೆಯಲ್ಲಿ ಮನವಿ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.