ಇಂದು ಕರ್ನಾಟಕ ರಾಜ್ಯ ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರಿಂದ ನಾಗಮಂಗಲ ವಿಸಿಟ್.
ಡಾ. ಯೂ ನಿಸಾರ್ ಅಹಮದ್ ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷ.
ಇಂದು ಬೆಳಗ್ಗೆ 11 ಗಂಟೆಗೆ ನಾಗಮಂಗಲದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಜೊತೆ ಸಭೆ.
Nagamangala Riot: ಡಿಜೆ ಹಳ್ಳಿ ಗಲಭೆ ಮಾದರಿಯಲ್ಲಿ ನಾಗಮಂಗಲ ಘಟನೆ ನಡೆದಿದೆ; ಹತ್ತೇ ನಿಮಿಷದಲ್ಲಿ ಕಲ್ಲು, ಪೆಟ್ರೋಲ್ ಬಾಂಬ್ ಗಳು ಎಲ್ಲಿಂದ ಬಂದವು? ಇದು ಕಾಂಗ್ರೆಸ್ ಪ್ರಾಯೋಜಿತ ಗಲಭೆ ಎಂದು ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
Nagamangala ganesha Procession: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಜಿಹಾದಿ ಯುವಕರಿಂದ ಕಲ್ಲು ತುರಾಟ ಹಾಗೂ ಪೆಟ್ರೋಲ್ ಬಾಂಬ್ ದಾಳಿ ನಡೆದಿದೆ, ಠಾಣೆ ಮುಂದೆ ಗಣಪತಿ ತಂದು ಹಿಂದೂ ಯುವಕರ ಪ್ರತಿಭಟನೆ ನಡೆಸುತ್ತಿದ್ದು ಘಟನೆಯಿಂದ ಸ್ಥಳದಲ್ಲಿ ಉದ್ತಿಕ್ತ ವಾತಾವರಣ ಉಂಟಾಗಿದೆ.
ಹಗಲು ವೇಳೆ ಪ್ಲಾನ್, ರಾತ್ರಿ ವೇಳೆ ಹಸು, ಎಮ್ಮೆ ಕಳ್ಳತನ
ಹಸು, ಎಮ್ಮೆ ಕದ್ದು ಜಾನುವಾರು ಫಾರಂ ನಿರ್ಮಾಣ..!
ಕಳ್ಳತನ ಮಾಡಿದ ಹಸುಗಳಿಂದ ಹೈನೋದ್ಯಮ ಆರಂಭ.!
ಚಾಕೇನಹಳ್ಳಿ ಗ್ರಾಮದ ರವೀಗೌಡ ಎಂಬಾತನೇ ಖತರ್ನಾಕ್ ಕಳ್ಳ
ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಚಾಕೇನಹಳ್ಳಿ ಗ್ರಾಮ
ಶಿಕ್ಷಕ ಶಾಲೆಗೆ ಬರದೆ ಕಳ್ಳಾಟವಾಡಿದ್ರೂ ಶಿಕ್ಷನ ಇಲಾಖೆಯಿಂದ ಸರ್ಕಾರಿ ಸಂಬಳ ಪಡೆಯುತ್ತಿದ್ದ. 2014ರಲ್ಲಿ ಈತ ಶಾಲೆಗೆ ಬಂದು 2 ವರ್ಷವಷ್ಟೇ ಕರ್ತವ್ಯ ನಿರ್ವಹಿಸಿದ್ದ. ಬಳಿಕ ಈತ ಶಾಲೆಗೆ ಶಾಲೆಗೆ ಚಕ್ಕರ್ ಹಾಕಿದ್ದ, ಆದರೆ ತಿಂಗಳ ಕೊನೆಗೆ ಹಾಜರಾತಿ ಪುಸ್ತಕಕ್ಕೆ ನಿತ್ಯ ಸಹಿ ಹಾಕುತ್ತಿದ್ದ.
ತಮಗೆ ಲಾಂಗ್ ತೋರಿಸಿದ ವಿದ್ಯಾರ್ಥಿ ಬಗ್ಗೆ ಉಪನ್ಯಾಸಕ ಚಂದನ್ ದೂರು ನೀಡಿದ್ದಾರೆ. ಉಪನ್ಯಾಸಕರಿಗೆ ವಿದ್ಯಾರ್ಥಿ ಲಾಂಗ್ ತೋರಿಸಿರುವ ಘಟನೆಯ ಸಂಪೂರ್ಣ ದೃಶ್ಯವನ್ನು ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದ್ದಾರೆ.
Mandya Politics: ಶಕುನಿಗಳ ಮಾತು ಕೇಳುವಂತ ಪ್ರಮೇಯ ನಮಗಿಲ್ಲ. ಅಧಿವೇಶನಕ್ಕೆ ಯಾವಾಗ ಹೋಗಬೇಕು, ಪಕ್ಷ ಹೇಗೆ ಕಟ್ಟಬೇಕು, ಅಭಿವೃದ್ಧಿ ಹೇಗೆ ಮಾಡಬೇಕು ಅನ್ನೋದನ್ನು ಅವರಿಂದ ಕಲಿಯುವ ಅವಶ್ಯಕತೆ ಇಲ್ಲ ಅಂತಾ ಸುರೇಶ್ ಗೌಡ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.