ಹಣಕ್ಕಾಗಿ ಆಸ್ಟ್ರೋ ಸಲಹೆಗಳು: ಸಾಮಾನ್ಯವಾಗಿ ಮನೆಯಲ್ಲಿ ಹಿರಿಯರು ರಾತ್ರಿ ಸಮಯದಲ್ಲಿ ಉಗುರು ಕತ್ತರಿಸಬಾರದು ಎಂದು ಹೇಳುತ್ತಾರೆ. ರಾತ್ರಿಯಲ್ಲಿ ಉಗುರುಗಳನ್ನು ಕತ್ತರಿಸುವುದು ಅಶುಭವೆಂದು ಪರಿಗಣಿಸಲಾಗಿದೆ. ಇಂತಹ ನಂಬಿಕೆಯ ಹಿಂದೆ ಧಾರ್ಮಿಕ ಮತ್ತು ವೈಜ್ಞಾನಿಕ ಕಾರಣಗಳೆರಡೂ ಕಾರಣವಾಗಿವೆ.
Nails Cutting At Night - ಸಾಮಾನ್ಯವಾಗಿ ರಾತ್ರಿ ಹೊತ್ತಿನಲ್ಲಿ ಉಗುರುಗಳನ್ನು ಕತ್ತರಿಸಬಾರದು ಎಂದು ಮನೆಯಲ್ಲಿನ ಹಿರಿಯರು ಹೇಳಿದ್ದನ್ನು ನೀವು ಕೇಳಿರಬಹುದು. ಅಷ್ಟೇ ಯಾಕೆ ಬಹುತೇಕ ಜನರು ಹಿರಿಯರ ಈ ಸಲಹೆಯನ್ನು ಅನುಸರಿಸುತ್ತಾರೆ. ಆದರೆ, ಇದರ ಹಿಂದಿನ ಅಸಲಿ ಕಾರಣ ಏನು? ಇಂದು ನಾವು ನಿಮಗೆ ಈ ಕುರಿತು ಸಂಪೂರ್ಣ ಮಾಹಿತಿ ನೀಡುತ್ತಿದ್ದೇವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.