KS Eshwarappa Slams BS Yeddyurappa: ಕರ್ನಾಟಕದಲ್ಲಿ ಒಂದು ಕುಟುಂಬದ ಕೈಯಲ್ಲಿ ಪಕ್ಷ ಸಿಕ್ಕಿಹಾಕಿಕೊಂಡಿದೆ. ಕುಟುಂಬದ ಕೈಯಿಂದ ಪಕ್ಷವನ್ನು ರಕ್ಷಿಸಬೇಕೆಂಬ ಒತ್ತಾಯವಿದೆ. ಕರ್ನಾಟಕದಲ್ಲಿ ಬೇರೆ ಯಾರು ಲಿಂಗಾಯತ ನಾಯಕರು ಇಲ್ವಾ? ಅಂತಾ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.
ಬರದ ಮಧ್ಯೆಯೇ ಕಾಂಗ್ರೆಸ್ ನಾಯಕರು ಖುರ್ಚಿಗಾಗಿ ಕಸರತ್ತು... ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಬದಲಾವಣೆ ಫಿಕ್ಸ್... ರೈತರ ಶಾಪದಿಂದಲೇ ಸರ್ಕಾರ ಬಿದ್ದು ಹೋಗುತ್ತೆ ಎಂದ ನಳಿನ್ ಕುಮಾರ್ ಕಟೀಲ್
ಪಾರ್ಟಿ ಆಫೀಸ್ನ್ನು ಕೆಲವರು ಕಾರ್ಪೊರೇಟ್ ಕಚೇರಿ ಮಾಡಿದ್ರು
ನಳಿನ್ ಕುಮಾರ್ ಕಟೀಲ್ ವಿರುದ್ಧ ರೇಣುಕಾಚಾರ್ಯ ಆಕ್ರೋಶ
ಏನ್ ಇವರ ಶಕ್ತಿಯಲ್ಲಿ ಇದ್ದೀವಾ..? ನಮ್ದೇ ವರ್ಚಸ್ಸು ಇದೆ
ನಿಮ್ಮನ್ನು ನೋಡ್ಕೊತ್ತೇವೆ ಅಂತಾ ಹೆದರಿಸೋದು, ಬೆದರಿಸೋದು
Karnataka Assembky Electiuon Result :ರಾಜ್ಯದ ಒಳ್ಳೆಯ ವಿರೋಧ ಪಕ್ಷವಾಗಿ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
Karnataka Assembly Election: ಜಗದೀಶ್ ಶೆಟ್ಟರ್ ಪಕ್ಷಾಂತರದಿಂದ ಬಿಜೆಪಿ ವಿಚಲಿತವಾಗಿಲ್ಲ. ಆದರೆ, ಹುಬ್ಬಳ್ಳಿ ಹತ್ತಾರು ಪ್ರದೇಶಗಳ ಕೇಂದ್ರ ಸ್ಥಾನ. ಹೀಗಾಗಿ ಎಲ್ಲ ನಾಯಕರು ಇಲ್ಲಿ ಬರ್ತಿದ್ದಾರೆ ಹೊರತು ಶೆಟ್ಟರ್ ಕಾರಣಕ್ಕೆ ಅಲ್ಲ. ಬಿಜೆಪಿ ವೀಕ್ ಇದೆ ಅಂತ ಮೋದಿ ಸೆಂಟ್ರಲ್ ಕ್ಷೇತ್ರಕ್ಕೆ ಬರ್ತಿಲ್ಲ. ಬೇರೆ ಪ್ರದೇಶಕ್ಕೆ ಬಂದಂತೆ ಮೋದಿ ಇಲ್ಲಿಯೂ ಬರ್ತಾರೆ ಎಂದರು.
“ಅವರ ಮನೆಯಲ್ಲೇ ಬಡಿದಾಟ ಇದೆ. ಕೊನೆಗೆ ನಮ್ಮ ಹೈಕಮಾಂಡ್ ಇದೆ ತೀರ್ಮಾನ ಮಾಡ್ತಾರೆ ಅಂತಾರೆ. ಹೈಕಮಾಂಡ್ ಎಲ್ಲಿರೋದು ಅಡುಗೆ ಮನೇಲಾ..? ಕುಟುಂಬದಲ್ಲಿ ಒಟ್ಟಿಗೆ ಇರಲು ಇವರಿಗೆ ಯೋಗ್ಯತೆ ಇಲ್ಲ. ಕುಟುಂಬ ಸರಿಯಾಗಿ ಇಲ್ಲದವ್ರು ಇವ್ರು ರಾಜ್ಯ ಉದ್ಧಾರ ಮಾಡ್ತಾರಾ..?” ಎಂದು ಜೆಡಿಎಸ್ ನಾಯಕರಿಗೆ ಟಾಂಗ್ ಕೊಟ್ಟರು.
ಡಾಲರ್ಸ್ ಕಟೀಲ್ 40% ರೂಪಾಯಿ ಮನುಷ್ಯ ಎಂದು ಕಟೀಲ್ ವಿರುದ್ಧ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ಲವ್ ಜಿಹಾದ್ ವಿಚಾರ ಕಟೀಲ್ ನೀಡಿದ್ದ ಹೇಳಿಕೆಗೆ ಆಕ್ರೋಶ ಹೊರ ಹಾಕಿದ್ದಾರೆ.
ಇಂದಿರಾ, ಸೋನಿಯಾ, ರಾಹುಲ್ ಭಯೋತ್ಪಾದನೆ ಪರ ಇದ್ದರು. ಈ ರಾಜ್ಯದ ಏಕೈಕ ರಾವಣ ಸಿದ್ದರಾವಣ ಸಹ ಅದನ್ನೇ ಮಾಡಿದ್ದು. ಸಿದ್ದರಾಮಯ್ಯ ಸಿಎಂ ಆದಾಗ ಗೋ ಹಂತಕರ ಪರ ನಿಂತರು ಎಂದು ನವಲಗುಂದ ಕಾರ್ಯಕರ್ತರ ಸಂಕಲ್ಪ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿಡಿಕಾರಿದ್ದಾರೆ.
ಆಂತರಿಕ ಕಚ್ಚಾಟ ಮುಚ್ಚಿಡೋದಕ್ಕೆ ಕಾಂಗ್ರೆಸ್ ಪ್ಲ್ಯಾನ್ ಮಾಡುತ್ತಿದೆ. ಡಿಕೆಶಿ-ಸಿದ್ದರಾಮಯ್ಯ ಕುರ್ಚಿ ಕಿತ್ತಾಟ ಡೈವರ್ಟ್ಗೆ ಕಾಂಗ್ರೆಸ್ ಯತ್ನಿಸುತ್ತಿದೆ. ಬೊಮ್ಮಾಯಿ ನೇತೃತ್ವದಲ್ಲೇ ಎಲೆಕ್ಷನ್ ನಡೆಯುತ್ತೆ ಎಂದು ಕಟೀಲ್ ಹೇಳಿದ್ದಾರೆ.
ಜೂನ್ 13 ರಂದು ವಾಯುವ್ಯ ಪದವೀಧರ ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಯಲಿದ್ದು ಚುನಾವಣಾ ಅಖಾಡ ರಂಗೇರಿದೆ. ಬೆಳಗಾವಿ, ವಿಜಯಪುರ, ಬಾಗಲಕೋಟ ಮೂರು ಜಿಲ್ಲೆಗಳ ವ್ಯಾಪ್ತಿಗೆ ಬರುವ ಕ್ಷೇತ್ರದಲ್ಲಿ ಎಲ್ಲಾ ನಾಯಕರು ಹೆಚ್ಚಿನ ಪ್ರಚಾರ ನಡೆಸುತ್ತಿರೋದು, ಗಮನ ವಹಿಸಿರೋದು ಉಪವಿಭಾಗ ಕೇಂದ್ರ ಸ್ಥಾನ ಬೆಳಗಾವಿಯಲ್ಲಿ. ಕಾರಣ ಮೂರು ಕ್ಷೇತ್ರಗಳ ಪೈಕಿ ಬೆಳಗಾವಿಯಲ್ಲೇ ಅತಿ ಹೆಚ್ಚು ಮತದಾರರಿದ್ದಾರೆ. ಇಂದು ವಾಯುವ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹನುಮಂತ ನಿರಾಣಿ, ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣ್ ಶಹಾಪುರ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.