ವೀಕೆಂಡ್ ಕರ್ಪ್ಯೂ (Weekend Curfew) ಸಂದರ್ಭದಲ್ಲಿ ಅಂದರೆ ಶನಿವಾರ, ಭಾನುವಾರ ಸಾರಿಗೆ (Transport) ಸಂಚಾರದಲ್ಲಿ ಭಾರಿ ಬದಲಾವಣೆ ಮಾಡಲಾಗಿದೆ. ಅದರಲ್ಲೂ ಬಿಎಂಟಿಸಿ ಬಹುತೇಕ ಸ್ತಬ್ಧವಾಗಲಿದೆ. ವೀಕೆಂಡ್ ಕರ್ಫ್ಯೂ ದಿನ ಶೇ. 10ರಷ್ಟು ಬಿಎಂಟಿಸಿ ಬಸ್ ಗಳು ಮಾತ್ರ ರಸ್ತೆಗೆ ಇಳಿಯಲಿವೆ. ಆದರೆ ಈ ಬಸ್ ಗಳು ಸಾಮಾನ್ಯ ಪ್ರಯಾಣಿಕರ ಓಡಾಟಕ್ಕೆ ಲಭ್ಯವಿರುವುದಿಲ್ಲ.
ಇಂದು ಕರ್ನಾಟಕ ಬಂದ್ ಕರೆಯಲಾಗಿದೆ. ಆದರೂ ಎಂದಿನಂತೆ ಬೆಂಗಳೂರು ಮೆಟ್ರೋ ಕಾರ್ಯ ನಿರ್ವಹಿಸುತ್ತಿದೆ. ಸರ್ಕಾರಿ ಸಾರಿಗೆ ವ್ಯವಸ್ಥೆ ಇರಲಿದೆ ಎಂದು ಸರ್ಕಾರ ಹೇಳಿದೆ. ಆದರೆ ಆಟೋ, ಟ್ಯಾಕ್ಸಿ ಚಾಲಕರ ಸಂಘಗಳು ಬಂದ್ ಗೆ ಬೆಂಬಲ ನೀಡಿರುವುದರಿಂದ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.
ಹೊಸ ವರ್ಷಾಚರಣೆ ಬಳಿಕ ತಮ್ಮ ಸ್ಥಳಗಳಿಗೆ ತೆರಳುವವರಿಗೆ ಪ್ರಯಾಣಿಕರ ಅನುಕೂಲಕ್ಕಾಗಿ ವಾಗಲೆಂದು ಡಿಸೆಂಬರ್ 31ರ ರಾತ್ರಿ 11 ಗಂಟೆಯಿಂದ ಜನವರಿ 1, 2019ರ ಮುಂಜಾನೆ 1.30ರವರೆಗೆ ಮೆಟ್ರೋ ರೈಲುಗಳು ಸಂಚರಿಸಲಿವೆ.
ಕೆಂಪೇಗೌಡ ಮೆಟ್ರೋ ಕೇಂದ್ರದಲ್ಲಿ ನೂತನ 6 ಭೋಗಿಗಳ ರೈಲಿಗೆ ಹಸಿರು ನಿಶಾನೆ ತೋರಿದ ಬಳಿಕ ಅದೇ ರೈಲಿನಲ್ಲಿ ನಾಗಸಂದ್ರ ಮೆಟ್ರೋ ನಿಲ್ದಾಣದವರೆಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಯಾಣ ಮಾಡಿದರು.
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮೆಟ್ರೋ ಸಿಬ್ಬಂದಿಗಳು ಇಂದು ಮಧ್ಯಾಹ್ನದ ಬಳಿಕ ಮುಷ್ಕರ ಕೈಗೊಳ್ಳುವ ಸಾಧ್ಯತೆಗಳಿವೆ. ಹೀಗಾಗಿ ಮಧ್ಯಾಹ್ನದವರೆಗೆ ಪ್ರಯಾಣಿಕರಿಗೆ ಯಾವುದೇ ತೊಂದರೆಯಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.