ಸೆಕ್ಷನ್ 17(6) ರಂತೆ ಸರ್ಕಾರದ ಅಥವಾ ಸ್ಥಳೀಯ ಪದಾಧಿಕಾರಿಗಳ ಅನುಮೋದನೆಯೊಂದಿಗೆ ವಾಣಿಜ್ಯ, ಕೈಗಾರಿಕೆ, ಅಂಗಡಿ ಮುಂಗಟ್ಟು, ಸಮಾಲೋಚನಾ ಕೇಂದ್ರಗಳು, ಹೊಟೇಲ್ಗಳು ಹೆಸರುಗಳನ್ನು ಪ್ರದರ್ಶಿಸುವ ಬೋರ್ಡ್ನ ಅರ್ಧ ಭಾಗ ಕನ್ನಡದಲ್ಲಿ ಇರಬೇಕು ಎಂದಿದೆ. ಈ ಕಾಯ್ದೆಯಲ್ಲಿ 50:50ರ ಅನುಪಾತದಲ್ಲಿ ಕನ್ನಡ, ಆಂಗ್ಲಾ ಭಾಷೆ ಬಳಕೆಯ ನಿಯಮ ಇದೆ.
ಕನ್ನಡದ ವೀರ ಸೇನಾನಿಯಾದ ಟಿ.ಎ.ನಾರಾಯಣ ಗೌಡರು ಕನ್ನಡಕ್ಕಾಗಿ ವೀರ-ಧೀರ-ಶೂರರಾಗುವುದರ ಜೊತೆಗೆ ಮಾನವೀಯ ಮೌಲ್ಯಗಳನ್ನು ಕೂಡ ಹೊಂದಿದವರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ಬಣ್ಣಿಸಿದರು.
ತೋಟಗಾರಿಕಾ ಸಚಿವ ನಾರಾಯಣಗೌಡ ಹಾಗೂ ಕಡೂರು ಶಾಸಕ ಬೆಳ್ಳಿ ಪ್ರಕಾಶ್ ನಡುವೆ ವಿಧಾನಸಭೆ ಸದನದ ಹೊರಗೆ ಶಾಸಕರಿಗಾಗಿ ಇರುವ ಹೊಟೇಲ್ ನಲ್ಲಿ ಜಟಾಪಟಿ ನಡದಿದೆ. ಇದೇ ವೇಳೆ ಇವರಿಬ್ಬರು ಕೈ ಕೈ ಮಿಲಾಯಿಸಲು ಮುಂದಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.