ಒಂದು ಸರ್ಕಾರದ ಆದ್ಯತೆಗಳು ಏನಿರಬೇಕೆಂಬ ಸಾಮಾನ್ಯ ಜ್ಞಾನವೂ ಕೇಂದ್ರ ಸರ್ಕಾರಕ್ಕಾಗಲಿ, ಪ್ರಧಾನಮಂತ್ರಿಯವರಿಗಾಗಲಿ ಇದ್ದ ಹಾಗೆ ಕಾಣುವುದಿಲ್ಲ. ದೇಶಾದ್ಯಂತ ನಿರುದ್ಯೋಗ ತಾಂಡವವಾಡುತ್ತಿದೆ. ಹಣದುಬ್ಬರದಿಂದ ದೇಶದ ಆರ್ಥಿಕತೆ ತತ್ತರಿಸುತ್ತಿದೆ.
PM Modi 3.0, Women Ministers: ಕಳೆದ ದಿನ ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ನಿರ್ಮಲಾ ಸೀತಾರಾಮನ್ ಮತ್ತು ಅನ್ನಪೂರ್ಣ ದೇವಿ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
Foreign Exchange Reserve Collection - ಅಮೆರಿಕ, ಸಿಂಗಾಪುರ, ಹಾಂಗ್ ಕಾಂಗ್ ಸೇರಿದಂತೆ ವಿಶ್ವದ ಹಲವು ದೇಶಗಳನ್ನು ಹಿಂದಿಕ್ಕಿ ವಿದೇಶಿ ವಿನಿಮಯ ಸಂಗ್ರಹದ ವಿಷಯದಲ್ಲಿ ಭಾರತ ವಿಶ್ವದ 5 ನೇ ಅತಿದೊಡ್ಡ ದೇಶವಾಗಿದೆ ಹೊರಹೊಮ್ಮಿದೆ. ಆರ್ಬಿಐ ಪ್ರಕಾರ, ದೇಶದ ವಿದೇಶಿ ವಿನಿಮಯ ಸಂಗ್ರಹವು ಮೊದಲ ಬಾರಿಗೆ 6.842 ಬಿಲಿಯನ್ ಡಾಲರ್ ಗಳಷ್ಟು ಹೆಚ್ಚಾಗಿ 600 ಬಿಲಿಯನ್ ಡಾಲರ್ ಗಡಿ ದಾಟಿದೆ.
Benefits Under PMJDY India - ಈ ಯೋಜನೆಯ ಅಡಿ ಖಾತೆದಾರರು ತಮ್ಮ ಭವಿಷ್ಯವನ್ನು ಸುರಕ್ಷಿತಗೊಳಿಸುವುದರ ಜೊತೆಗೆ ಪ್ರಸ್ತುತ ಅವರಿಂದ ದೂರ ಇರುವ ಎಲ್ಲ ಅಧಿಕಾರಗಳು ಅವರಿಗೆ ಲಭಿಸುತ್ತವೆ. ಜನ್ ಧನ್ ಖಾತೆ ಜನಸಾಮಾನ್ಯರ ಬ್ಯಾಂಕಿಂಗ್/ ಉಳಿತಾಯ ಅಥವಾ ಹೂಡಿಕೆ, ಲೋನ್, ವಿಮಾ, ಪೆನ್ಶನ್ ವರೆಗೆ ಅವರ ತಲುಪನ್ನು ಸುನಿಶ್ಚಿತಗೊಳಿಸುತ್ತದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ಕಾಯ್ದೆ (SC/ST ಕಾಯ್ದೆ) ಅಡಿಯಲ್ಲಿ ಸುಪ್ರೀಂಕೋರ್ಟ್ನ ಇತ್ತೀಚಿನ ತೀರ್ಪಿನ ವಿರುದ್ಧ ಪ್ರತಿಭಟಿಸಿ ದಲಿತ ಮತ್ತು ಬುಡಕಟ್ಟು ಸಂಘಟನೆಗಳು ಇಂದು(ಏಪ್ರಿಲ್ 2) ಭಾರತ್ ಬಂದ್ ಗೆ ಕರೆ ನೀಡಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.