Hardik Pandya Natasha Stankovic Marriage: ಭಾರತ ತಂಡದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಮ್ಮ ಪತ್ನಿ ನತಾಶಾ 2023ರ ಫೆಬ್ರವರಿ 14 ರಂದು ಎರಡನೇ ಬಾರಿಗೆ ಮದುವೆಯಾದರು.
Actress Who Quit Acting After Marriage: ಬಾಲಿವುಡ್’ನ ಅನೇಕ ನಟಿಯರು ಸ್ಟಾರ್ ಕ್ರಿಕೆಟಿಗರನ್ನು ಮದುವೆಯಾಗಿದ್ದಾರೆ. ಆದರೆ ವಿವಾಹವಾದ ಬಳಿಕ ಸಿನಿಮಾ ಕ್ಷೇತ್ರದಿಂದ ಕೆಲವರು ದೂರವಾಗಿದ್ದಾರೆ. ಅಂತಹ ನಟಿಯರ ಬಗ್ಗೆ ಇಂದು ಮಾಹಿತಿ ನೀಡಲಿದ್ದೇವೆ.
Hardik Pandya and Natasa Stankovic Wedding Photos: ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ಸ್ಟಾಂಕೋವಿಕ್ ಇಂದು ಉದಯಪುರದ ಜೈಸಮಂದ್ ರೆಸಾರ್ಟ್ ಹೋಟೆಲ್ನಲ್ಲಿ ವಿವಾಹವಾಗಿದ್ದಾರೆ. ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ ಕೆಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ಈ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವರನ ಕಡೆಯವರು ಗಾಢ ನೀಲಿ ಬಣ್ಣದ ಸೂಟ್ಗಳನ್ನು ಧರಿಸಿದ್ದರೆ, ವಧುವಿನ ಕಡೆಯವರು ಮಸುಕಾದ ಗುಲಾಬಿ ಬಣ್ಣದ ಉಡುಗೆಯಲ್ಲಿ ಮಿಂಚಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.