Ricky Kej Guinness record: ಇದೇ ವೇಳೆ 14 ಸಾವಿರ ಬುಡಕಟ್ಟು ಮಕ್ಕಳೊಂದಿಗೆ ಭಾರತದ ರಾಷ್ಟ್ರಗೀತೆಯನ್ನ ರೆಕಾರ್ಡ್ ಮಾಡಿ ಗಿನ್ನೆಸ್ ದಾಖಲೆ ಬರೆದಿದ್ದಾರೆ. ಈ ಹಾಡಿನ ರೆಕಾರ್ಡಿಂಗ್ಗೆ ಖ್ಯಾತ ಸಂಗೀತಗಾರರು ಕೈ ಜೋಡಿಸಿದ್ದಾರೆ.
Russia-Ukraine war: ಉಕ್ರೇನಿಯನ್ ಮಹಿಳೆಯೊಬ್ಬರು ಬಾಂಬ್ ದಾಳಿಯಿಂದ ಹಾನಿಗೊಳಗಾದ ತನ್ನ ಮನೆಯನ್ನು ಸ್ವಚ್ಛಗೊಳಿಸುತ್ತಿದ್ದಾರೆ. ಈ ವೇಳೆ ಅಳುತ್ತ, ರಾಷ್ಟ್ರಗೀತೆ ಹಾಡುವುದನ್ನು ಕಾಣಬಹುದು.
Mamata Banerjee: ರಾಷ್ಟ್ರಗೀತೆಗೆ ಅಗೌರವ (Disrespecting the national anthem) ತೋರಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee)ವಿರುದ್ಧ ದೂರು ದಾಖಲಾಗಿದೆ.
ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ತನ್ನ ತೀರ್ಪಿನಲ್ಲಿ ರಾಷ್ಟ್ರಗೀತೆಗಾಗಿ ಎದ್ದು ನಿಂತು ಗೌರವ ಸೂಚಿಸದೆ ಇರುವುದು ರಾಷ್ಟ್ರಗೀತೆಗೆ ಅಗೌರವ ಎಂದು ಪರಿಗಣಿಸಬಹುದಾದರೂ, ಇದು 'ರಾಷ್ಟ್ರೀಯ ಗೌರವ ಅವಮಾನ ತಡೆ ಕಾಯ್ದೆ 1971' ರ ಅಡಿಯಲ್ಲಿ ಅಪರಾಧವಲ್ಲ ಎಂದು ತೀರ್ಪು ನೀಡಿದೆ.
ಮೊಹಮ್ಮದ್ ಸಿರಾಜ್ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ತಮ್ಮ ವೃತ್ತಿಜೀವನದ ಎರಡನೇ ಟೆಸ್ಟ್ ಪಂದ್ಯವನ್ನು ಆಡುತ್ತಿದ್ದಾರೆ. ಅವರ ದೇಶಕ್ಕಾಗಿ ಕ್ರಿಕೆಟ್ ಆಡಬೇಕೆಂಬುದು ಅವರ ತಂದೆಯ ಕನಸಾಗಿತ್ತು. ಸಿರಾಜ್ ತಮ್ಮ ತಂದೆಯ ಕನಸನ್ನು ನನಸು ಮಾಡುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.