Shweta Basu Prasad: ಸಿನಿಮಾ ಜಗತ್ತನ್ನು ಮಾಂತ್ರಿಕ ನಗರ ಎನ್ನುತ್ತಾರೆ. ಪ್ರತಿದಿನ ಅನೇಕ ಯುವಕರು ತಮ್ಮ ಅದೃಷ್ಟವನ್ನು ಪರೀಕ್ಷಿಸಲು ಈ ವರ್ಣರಂಜಿತ ಜಗತ್ತಿಗೆ ಬರುತ್ತಾರೆ. ಆದರೆ ಇಲ್ಲಿ ಸಾಧಿಸಿದ ಯಶಸ್ಸನ್ನು ಉಳಿಸಿಕೊಳ್ಳುವುದೂ ದೊಡ್ಡ ಸವಾಲಾಗಿದೆ. ಇಲ್ಲಿ ಒಂದು ತಪ್ಪು ಇಡೀ ವೃತ್ತಿಜೀವನವನ್ನು ಹಾಳುಮಾಡುತ್ತದೆ. ಬಾಲನಟಿಯಾಗಿ ರಾಷ್ಟ್ರಪ್ರಶಸ್ತಿ ಪಡೆದು ಪ್ರಸ್ತುತ ನಟಿಯಾಗಿ ನೆಲೆಯೂರಲು ಹರಸಾಹಸ ಪಡುತ್ತಿರುವ ನಟಿಯ ವಿಚಾರದಲ್ಲೂ ಇಂಥದ್ದೇ ಸನ್ನಿವೇಶ ಎದುರಾಗಿದೆ.
Priyamani : ಭಾರತೀಯ ನಟಿ ಅವರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಮತ್ತು ಮೂರು ಫಿಲ್ಮ್ಫೇರ್ ಪ್ರಶಸ್ತಿಗಳು ದಕ್ಷಿಣ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ .ಅವರು ಪ್ರಧಾನವಾಗಿ ತೆಲುಗು , ಕನ್ನಡ , ತಮಿಳು , ಹಿಂದಿ ಮತ್ತು ಮಲಯಾಳಂ ಭಾಷೆಗಳ ಚಲನಚಿತ್ರಗಳಲ್ಲಿ ಕೆಲಸ ಮಾಡುತ್ತಾರೆ. 2003 ರಲ್ಲಿ ತೆರೆಕಂಡ ತೆಲುಗು ಚಿತ್ರ ಇವರೇ ಆಟಗಾಡು ಚಿತ್ರದ ಮೂಲಕ ಪ್ರಿಯಾಮಣಿ ನಟನೆಗೆ ಪಾದಾರ್ಪಣೆ ಮಾಡಿದರು . ಯಾರೇ ಆಟಗಾಡು ಎಂಬ ತೆಲುಗು ಚಿತ್ರದ ಮೂಲಕ ಪ್ರಿಯಾಮಣಿ ಪಾದಾರ್ಪಣೆ ಮಾಡಿದರು.

Bengaluru International Film Festival - ಸಿನಿ ಪ್ರೇಮಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿರುವ ಸಿನಿಮಾ ಪ್ರೇಮಿಗಳಿಗೆ ಡಬಲ್ ಧಮಾಕ..! ಏನಪ್ಪ ಅಂದ್ರೆ 13ನೇ ಬೆಂಗಳೂರು (Bengaluru) ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ ಸಿಕ್ಕಿದ್ದು ಜಗತ್ತಿನ ಮೂಲೆ ಮೂಲೆಯಲ್ಲಿ ಸದ್ದು ಮಾಡುತ್ತಿರುವ ಸಿನಿಮಾಗಳು ಈಗ ಬೆಂಗಳೂರಿನಲ್ಲೂ ಪ್ರದರ್ಶನಗೊಳ್ಳಲಿವೆ.
National Film Awards 2021 - ಹಿಂದಿ ಚಲನಚಿತ್ರ 'ಭೋಸ್ಲೆ'ನಲ್ಲಿನ ಮನೋಜ್ಞ ಅಭಿನಯಕ್ಕಾಗಿ ಖ್ಯಾತ ಬಾಲಿವುಡ್ ನಟ ಮನೋಜ್ ಬಾಜಪೇಯಿ ಅವರಿಗೆ ಸರ್ವಶ್ರೇಷ್ಠ ಪ್ರಶಸ್ತಿ ಸಂದಿದೆ. ಈ ಗೌರವ ಪಡೆದ ಬಳಿಕ ಮನೋಜ್ ತುಂಬಾ ಭಾವುಕರಾಗಿ ತನ್ನೆಲ್ಲ ತಂಡದ ಸದಸ್ಯರಿಗೆ ಮನದಾಳದಿಂದ ಕೃತಜ್ಞತೆ ಸಲ್ಲಿಸಿದ್ದಾರೆ.
2018ರಲ್ಲಿ ಲಿಂಗಾನುಪಾತ ಆಧರಿಸಿ ಗದಗ ಜಿಲ್ಲೆ ಸೇರಿದಂತೆ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಯೋಜನೆ ಜಾರಿಗೊಳಿಸಲಾಗಿತ್ತು. ಹೆಣ್ಣು ಮಕ್ಕಳ ವಿದ್ಯಾಭ್ಯಾಸ ಮತ್ತು ಸಾಮಾಜಿಕ ಭದ್ರತೆಗಳನ್ನು ಉತ್ತೇಜಿಸಿ ಅವರ ಸರ್ವಾಂಗೀಣ ಅಭಿವೃದ್ಧಿಯ ಮೂಲ ಉದ್ದೇಶದ ಈ ಯೋಜನೆಯನ್ನು ದೇಶದ ಹಿಂದುಳಿದ 100 ಜಿಲ್ಲೆಗಳಲ್ಲಿ ಜಾರಿಗೆ ತರಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.