Karnataka NEP Row: ಸ್ಥಳೀಯ ಭಾರತೀಯ ಆಟಿಕೆಗಳು, ಆಟಗಳು ಮತ್ತು ನಮ್ಮ ಮಕ್ಕಳಿಗೆ ಆಟದ ಆಧಾರಿತ ಕಲಿಕೆಯನ್ನು ವಿರೋಧಿಸುತ್ತೀರಾ? ಕರ್ನಾಟಕದಲ್ಲಿ ‘ಚಿಣ್ಣರ ಮನೆ’ ಯನ್ನು ವಿರೋಧಿಸುತ್ತೀರಾ? ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಪ್ರಶ್ನಿಸಿದ್ದಾರೆ.
National Education Policy 2020: ಎಲ್ಲವನ್ನೂ ರಾಜಕೀಯ ಪ್ರೇರಿತವಾಗಿ ನೋಡದೇ, ನಮ್ಮ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದಲೂ ನೋಡಬೇಕೆಂದು ರಾಜ್ಯದ ಜನತೆಯ ಪರವಾಗಿ ಒತ್ತಾಯಿಸುತ್ತಿದ್ದೇನೆ ಎಂದು ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.
ಬುಧವಾರದಂದು ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಕೇಂದ್ರ ಶಿಕ್ಷಣ ಸಚಿವಾಲಯವು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ ಆಡಳಿತಗಳಿಗೆ ಒಂದನೇ ತರಗತಿಯಿಂದ ಆರನೇ ತರಗತಿಯವರೆಗೆ ಪ್ರವೇಶದ ವಯಸ್ಸನ್ನು ಏಕೀಕರಿಸುವಂತೆ ಆದೇಶಿಸಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಕಾಲೇಜುಗಳನ್ನು ಹೊಂದಿರುವ ವಿಶ್ವವಿದ್ಯಾನಿಲಯವು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿಯಿಂದ ನೇಮಿಸಲ್ಪಟ್ಟ ತಜ್ಞರ ಸಮಿತಿಯಿಂದ ನೀಡಲಾದ ಚೌಕಟ್ಟನ್ನು ಅನುಸರಿಸಲು ನಿರ್ಧರಿಸಿದ್ದು ಇದು ಬಿಕಾಂ ಮತ್ತು ಬಿಬಿಎಗೆ ಅರ್ಥಶಾಸ್ತ್ರವನ್ನು ಕಡ್ಡಾಯ ವಿಷಯವಾಗಿ ಹೊರತುಪಡಿಸುತ್ತದೆ. ಶಿಕ್ಷಣ ತಜ್ಞರ ಸಮಿತಿಯ ವರದಿಯನ್ನು ಸೆಪ್ಟೆಂಬರ್ 2021 ರಲ್ಲಿ ಬಿಡುಗಡೆ ಮಾಡಲಾಯಿತು.
ಹೊಸ ಅಸೆಸ್ಮೆಂಟ್ ಫ್ರೇಮ್ವರ್ಕ್ (CBSE Assessment Framework) 6 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಮೂರು ಪ್ರಮುಖ ವಿಷಯಗಳಲ್ಲಿ ಸಹಾಯ ಮಾಡುತ್ತದೆ. ವಿಜ್ಞಾನ, ಗಣಿತ ಮತ್ತು ಇಂಗ್ಲಿಷ್ ಕಲಿಕೆಯಲ್ಲಿ ವಿದ್ಯಾರ್ಥಿಗಳಿಗೆ ಸಹಾಯವಾಗಲಿದೆ. ಹೊಸ ಅಸೆಸ್ಮೆಂಟ್ ಫ್ರೇಮ್ವರ್ಕ್ ಅನ್ನು ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿ ಆರಂಭಿಸಲಾಗಿದೆ.
ಜಾಗತಿಕ ಮಟ್ಟದಲ್ಲಿ ಶಿಕ್ಷಣ ಸಂಸ್ಥೆಗಳಿಗೆ ಹೆಚ್ಚಿನ, ರಚನಾತ್ಮಕ ಸ್ವಾಯತ್ತತೆ ನೀಡಿ ಅತ್ಯುತ್ತಮ ಫಲಿತಾಂಶವನ್ನು ಪಡೆಯಲಾಗುತ್ತಿದೆ. ಇದೇ ದಾರಿಯಲ್ಲಿ ನಮ್ಮ ಸರಕಾರವೂ ಹೆಜ್ಜೆ ಇಡಲು ಸಿದ್ಧವಿದೆ. ಎಲ್ಲವನ್ನೂ ಸರಕಾರವೇ ತನ್ನ ವಶದಲ್ಲಿಟ್ಟುಕೊಂಡು ಮಾಡಲು ಸಾಧ್ಯವಿಲ್ಲ- ಡಾ. ಸಿ.ಎನ್. ಅಶ್ವತ್ಥನಾರಾಯಣ
ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಮಾಡಲಾಗುತ್ತಿರುವ ಪ್ರಯತ್ನಗಳು ಹೊಸ ಸಂಸ್ಥೆಗಳನ್ನು ತೆರೆಯಲು ಮಾತ್ರ ಸೀಮಿತವಾಗಿಲ್ಲ. ಸಂಸ್ಥೆಗಳಿಗೆ ಹೆಚ್ಚಿನ ಅಧಿಕಾರವನ್ನು ನೀಡಲಾಗಿದೆ ಎಂದು ಪ್ರಧಾನಿ ಹೇಳಿದರು.
ಈ ವಾರದ ಆರಂಭದಲ್ಲಿ ಪ್ರಾರಂಭಿಸಲಾದ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಯಲ್ಲಿ ಮಾಧ್ಯಮಿಕ ಶಾಲಾ ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುವ ವಿದೇಶಿ ಭಾಷೆಗಳ ಪಟ್ಟಿಯಲ್ಲಿ ಚೈನೀಸ್ಗೆ ತಡೆ ನೀಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.