ಅಭ್ಯರ್ಥಿಗಳು ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದಿರುವ ಯಾವುದೇ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಹಾಗೂ ದಿನಾಂಕ 01-07-2025 ರಂತೆ 11½ ವರ್ಷದಿಂದ 13 ವರ್ಷದೊಳಗಿರುವ (ಅಂದರೆ ದಿನಾಂಕ 02-07-2012 ರಿಂದ 01-01-2024 ರೊಳಗೆ ಜನಿಸಿರುವ) ಬಾಲಕರು ಮತ್ತು ಬಾಲಕಿಯರು ಮಾತ್ರ ಪ್ರವೇಶ ಪರೀಕ್ಷೆಗೆ ಅರ್ಹರಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು ಕಚೇರಿಯ ದೂರವಾಣಿ ಸಂಖ್ಯೆ : 080-25589459 ಹಾಗೂ ಜಾಲತಾಣ: www.rimc.gov.in ಯನ್ನು ಸಂಪರ್ಕಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ನಲ್ಲಿ 2025ನೇ ಸಾಲಿನ 8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ 2024 ರ ಜೂನ್ 01 ರಂದು ನಡೆಯಲಿದ್ದು, ಆಸಕ್ತರಿಂದ ಆರ್ಜಿ ಆಹ್ವಾನಿಸಲಾಗಿದೆ.
ಅ.25: 2022 ನೇ ಸಾಲಿನಲ್ಲಿ ಉತ್ತರಾಖಂಡ ರಾಜ್ಯದ ಡೆಹರಾಡೂನ್ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜನಲ್ಲಿ 8ನೇ ತರಗತಿಗೆ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಡಿಸೆಂಬರ್ 18 ರಂದು ನಡೆಸಲಾಗುವುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.