National Institute Of Technology Recruitment 2024: ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 28 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
NIT Karnataka Recruitment 2024: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕನ್ಸ್ಟ್ರಕ್ಷನ್ ಟೆಕ್ನಾಲಜಿ & ಮ್ಯಾನೇಜ್ಮೆಂಟ್ನಲ್ಲಿ ಸ್ನಾತಕೋತ್ತರ ಪದವಿ, ಕನ್ಸ್ಟ್ರಕ್ಷನ್ ಮ್ಯಾನೇಜ್ಮೆಂಟ್ನಲ್ಲಿ ಪಿಎಚ್.ಡಿ ಪೂರ್ಣಗೊಳಿಸಿರಬೇಕು.
NIT Karnataka Recruitment 2024: ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸಿವಿಲ್ ಎಂಜಿನಿಯರಿಂಗ್ನಲ್ಲಿ ಬಿಇ/ ಬಿ.ಟೆಕ್, ಗಿಯೋಟೆಕ್ನಿಕಲ್ ಎಂಜಿನಿಯರಿಂಗ್ ಅಥವಾ ಸ್ಟ್ರಕ್ಚರಲ್ ಎಂಜಿನಿಯರಿಂಗ್ ಅಥವಾ ಓಷನ್ ಎಂಜಿನಿಯರಿಂಗ್ ಅಥವಾ ಮೆರೈನ್ ಸ್ಟ್ರಕ್ಚರ್ಸ್ನಲ್ಲಿ ಎಂಇ/ಎಂ.ಟೆಕ್ ಪೂರ್ಣಗೊಳಿಸಿರಬೇಕು.
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಕಳೆದ ಕೆಲವು ದಿನಗಳಿಂದಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸುತ್ತಿದ್ದು, ಈಗ ಜೂನಿಯರ್ ರಿಸರ್ಚ್ ಫೆಲೋ ಪೋಸ್ಟ್ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಅಡಿಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬಹುದಾಗಿದ್ದು, ಆಸಕ್ತ ಅಭ್ಯರ್ಥಿಗಳು 15-04-2023ರ ಮೊದಲು hemantha@nitk.edu.in ಇಮೇಲ್ ಕಳುಹಿಸಬಹುದಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.