Shirur landslide: ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ದೋ ಎಂದು ಹರಿಯುತ್ತಿರುವ ಮಳೆ ಭಾರಿ ಅನಾಹುತವನ್ನೆ ಸೃಷ್ಟಿಸಿಬಿಟ್ಟಿದೆ. ಗುಡ್ಡ ಕುಸಿತಕ್ಕೆ ಸಿಲುಕಿ ಹಲವರು ಪ್ರಾಣ ಕಳೆದುಕೊಂಡಿದ್ದರೆ. ಇನ್ನೂ ಕೆಲವರು ನೋಡ ನೋಡುತ್ತಿದ್ದಂತೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.
ಈ ದುರಂತಕ್ಕೆ ರಾಷ್ಟ್ರೀಯ ಹೆದ್ದಾರಿ 66 (National Highway 66)ರಲ್ಲಿ ಚತುಷ್ಪಥ ಕಾಮಗಾರಿ ಪಡೆದ ಐ ಆರ್ ಬಿ ಕಂಪನಿ ನೇರ ಕಾರಣ ಎಂದು ಸ್ಥಳೀಯರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಈ ಕಂಪನಿಯವರು ಗುಡ್ಡದ ಮಣ್ಣು ತೆಗೆಯುವಾಗ ಅವೈಜ್ಞಾನಿಕವಾಗಿ ಕಾಮಗಾರಿ ಮಾಡಿದ್ದರಿಂದ ದೊಡ್ಡ ದುರಂತಕ್ಕೆ ಕಾರಣವಾಗಿದೆ ಎಂದು ಆರೋಪಿಸಿದ್ದಾರೆ.
High wave alert : ಕರ್ನಾಟಕದ ಕರಾವಳಿಯಲ್ಲಿ ಹೈ ವೇವ್ ಅಲರ್ಟ್ ಘೋಷಿಸಿದ್ದು, ಜೂನ್ 25ರವರೆಗೆ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆ ಎಂದು ಘೋಷಿಸಲಾಗಿದೆ. ಗುಡುಗು ಸಹಿತ ಭಾರಿ ಮಳೆ ಘೋಷಿಸಲಾಗಿದೆ.
Cyclone Remal effects : ರಾಜ್ಯದ ಹಲವು ಭಾಗಗಳಲ್ಲಿ ರೆಮಲ್ ಚಂಡಮಾರುತದ ನಂತರ ಬಲವಾದ ಗಾಳಿಯೊಂದಿಗೆ ಭಾರೀ ಮಳೆಯಿಂದಾಗಿ ಅಸ್ಸಾಂನಲ್ಲಿ ಒಬ್ಬರು ಸಾವನ್ನಪ್ಪಿದ್ದು ಮತ್ತು 17 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
Remal Cyclone : ಚಂಡಮಾರುತ 'ರೆಮಲ್' ಪರಿಣಾಮವಾಗಿ ಹವಾಮಾನ ಇಲಾಖೆಯ ಪ್ರಕಾರ, ಪಶ್ಚಿಮ ಬಂಗಾಳದ ಕರಾವಳಿ ಜಿಲ್ಲೆಗಳಾದ ಉತ್ತರ 24 ಪರಗಣಗಳು, ದಕ್ಷಿಣ 24 ಪರಗಣಗಳು ಮತ್ತು ಪುರ್ಬಾ ಮೇದಿನಿಪುರದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯೊಂದಿಗೆ ಅನೇಕ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು
Brazil : ದಕ್ಷಿಣ ಬ್ರೆಜಿಲಿಯನ್ ರಾಜ್ಯವಾದ ರಿಯೊ ಗ್ರಾಂಡೆ ಡೊ ಸುಲ್ನಾದ್ಯಂತ ವಿನಾಶಕಾರಿ ಪ್ರವಾಹದಿಂದ ಸಿಲುಕಿರುವ ಜನರನ್ನು ಸ್ಥಳಾಂತರಿಸಲು ರಕ್ಷಕರು ಧಾವಿಸಿದ್ದು, ಸಾವಿನ ಸಂಖ್ಯೆ 90ಕ್ಕೆ ಏರಿಕೆಯಾಗಿದೆ. ಬದುಕುಳಿದವರು ಆಹಾರ ಮತ್ತು ಮೂಲ ಸಾಮಗ್ರಿಗಳನ್ನು ಹುಡುಕುತ್ತಿದ್ದಾರೆ.
Indonesia : ಇಂಡೋನೇಷಿಯಾ ನಲ್ಲಿ ರುವಾಂಗ್ ಜ್ವಾಲಾಮುಖಿಯ ಸರಣಿ ಸ್ಫೋಟಕ ಹಿನ್ನೆಲೆ ಸರ್ಕಾರವು ಸುಮಾರು 10,000 ನಿವಾಸಿಗಳನ್ನು ಶಾಶ್ವತವಾಗಿ ಸ್ಥಳಾಂತರಿಸಲಿದೆ ಎಂದು ಸಚಿವರೊಬ್ಬರು ಶುಕ್ರವಾರ ತಿಳಿಸಿದ್ದಾರೆ.
ವಿದ್ಯುಚ್ಚಕ್ತಿ ಕಂಬಗಳು ಬಿದ್ದು ಹೋದರೆ, ಟ್ರಾನ್ಫಾರ್ಮರ್ ಹಾಳಾಗಿದ್ದರೆ, ಸೇತುವೆಗಳು ಹಾಳಾಗಿದ್ದರೆ, ಶಾಲಾ ಕೊಠಡಿಗಳು ಶಿಥಿಲ ಆಗಿದ್ದರೆ ಈಗಲೇ ಅನಾಹುತ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.