Jaggesh Reaction: ನಟ ಚೇತನ್ ಅಹಿಂಸಾ ಸೋಷಿಯಲ್ ಮೀಡಿಯಾ ಪೇಜ್ನಲ್ಲಿ ನಾಡಪ್ರಭು ಕೆಂಪೇಗೌಡರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದಕ್ಕೆ, ಈ ನಟನ ಮೇಲೆ ನವರಸ ನಾಯಕ ಜಗ್ಗೇಶ್ ಪರೋಕ್ಷವಾಗಿ ಹರಿಹಾಯ್ದಿದ್ದಾರೆ.
Chakravarti Sulibele : ಕೋಮುವಾದ ಭಾವನೆಯ ಹೆಸರಲ್ಲಿ ನಾಟಕವಾಡಿದರೆ ಸೂಲಿಬೆಲೆ ಕಂಬಿ ಎಣಿಸಬೇಕಾಗುತ್ತದೆ ಎಂದು ಹೇಳಿಕೆ ನೀಡಿದ ಎಂ. ಬಿ ಪಾಟೀಲ್ ಅವರಿಗೆ ಸ್ಯಾಂಡಲ್ವುಡ್ನ ಹಿರಿಯ ನಟ, ಬಿಜೆಪಿಯ ರಾಜ್ಯಸಭಾ ಸಂಸದ ಜಗ್ಗೇಶ್ ಅವರು ಪ್ರತಿಕ್ರಿಯಿಸಿದ್ದಾರೆ.
ಮದುವೆ ಆಗುವುದು ದೊಡ್ಡದಲ್ಲ ಎನ್ನುವುದನ್ನು ಪ್ರತಿ ಬಾರಿಯೂ ಜಗ್ಗೇಶ್ ಹೇಳುತ್ತಾರೆ. ಪ್ರೀತಿಸಿದ ಹುಡುಗಿಯನ್ನ ಮನೆ ತುಂಬಿಸಲು ಅಂದು ಜಗ್ಗೇಶ್ ಅವರು ಕುಟುಂಬದ ವ್ಯಾಜ್ಯ, ಪೋಲೀಸ್ ಸ್ಟೇಷನ್, ನಂತರ ಸುಪ್ರೀಂ ಕೋರ್ಟ್ ವರೆಗೂ ಹೋಗಿದ್ದರು.
ತೋತಾಪುರಿ ಸಿನಿಮಾ ರಿಲೀಸ್ಗೆ ಕೆಲವೇ ಗಂಟೆಗಳು ಬಾಕಿಯಿದ್ದು ಟ್ರೇಲರ್ ಮತ್ತು ಹಾಡುಗಳಿಂದಲೇ ಸಿಕ್ಕಾಪಟ್ಟೆ ಸುದ್ದಿಯಲ್ಲಿದೆ. ಯಾವಾಗಪ್ಪ ಸಿನಿಮಾನಾ ತೆರೆಮೇಲೆ ನೋಡೋದು ಅಂತ ಅಭಿಮಾನಿಗಳು ಕೂಡ ಕುತೂಹಲದಿಂದ ಕಾಯುತ್ತಿದ್ದಾರೆ. ನವರಸನಾಯಕ ಜಗ್ಗೇಶ್ ನಾಲ್ಕು ವರ್ಷಗಳ ನಂತರ ಮತ್ತೇ ತೋತಾಪುರಿ ಮೂಲಕ ನಿಮ್ಮನ್ನ ನಗಿಸಲು ಬರುತ್ತಿದ್ದಾರೆ.
ನವರಸ ನಾಯಕ ಜಗ್ಗೇಶ್ ಮತ್ತು ನಿರ್ದೇಶಕ ವಿಜಯ್ ಪ್ರಸಾದ್ ಕಾಂಬಿನೇಷನ್ನಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಚಿತ್ರ ತೋತಾಪುರಿ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಈ ಡೇಟ್ ಅನೌನ್ಸ್ ಆಗಿರುವ ಕಾರಣ, ಅಭಿಮಾನಿಗಳು ಕುಣಿದಾಡಿದ್ದಾರೆ.
ಜಗ್ಗೇಶ್ ಮೊದಲಿನಿಂದಲೂ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರೀಯರಾಗಿದ್ದಾರೆ. ಏನೇ ಇದ್ದರೂ ಸಾಮಾಜಿಕ ಜಾಲತಾಣಗಳ ಮೂಲಕ ತಮ್ಮ ಅಭಿಮಾನಿಗಳೊಂದಿಗೆ ಭಾವನೆಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಜಗ್ಗೇಶ್ ವಿಮರ್ಶಾತ್ಮಕವಾಗಿ ಬರೆದು ಪೋಸ್ಟ್ ವೊಂದನ್ನು ಹಾಕಿದ್ದಾರೆ.
ಇವತ್ತು ಅಂದರೆ ಜನವರಿ 21 ಜಗ್ಗೇಶ್ ಅವರ ತಂದೆ ಶಿವಲಿಂಗಪ್ಪ ಅವರ ಜನ್ಮದಿನ.. ಅಪ್ಪನ ಜನ್ಮದಿನದಂದು ಜಗ್ಗೇಶ್ ಅಪ್ಪನ ಬಗ್ಗೆ ಕೆಲ ಮಾತುಗಳನ್ನಾಡಿದ್ದಾರೆ. ತಮ್ಮ ಮನಸ್ಸಿನ ಭಾವನೆಗಳನ್ನು ಹಂಚಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.