ಉಕ್ರೇನ್ನ ಖಾರ್ಕಿವ್ ನಗರದಲ್ಲಿ 21 ವರ್ಷದ ಭಾರತೀಯ ವೈದ್ಯಕೀಯ ವಿದ್ಯಾರ್ಥಿಯ ಸಾವಿನ ಬಗ್ಗೆ ರಷ್ಯಾ ತನಿಖೆ ನಡೆಸಲಿದೆ ಎಂದು ಭಾರತದಲ್ಲಿನ ರಷ್ಯಾದ ನಿಯೋಜಿತ ರಾಯಭಾರಿ ಡೆನಿಸ್ ಅಲಿಪೋವ್ ಬುಧವಾರದಂದು ತಿಳಿಸಿದ್ದಾರೆ.
An Indian student was killed after being hit by shelling in Kharkiv. The victim is from Karnataka and was a 4th year medicine student of Kharkiv National Medical University.
ಪ್ರಧಾನಿ ಮೋದಿ ಮತ್ತು ವಿದೇಶಾಂಗ ಸಚಿವಾಲಯದ ವಕ್ತಾರರು ಅಂತಾರಾಷ್ಟ್ರೀಯ ಸಂಬಂಧಗಳನ್ನು ಬಳಸಿಕೊಂಡು ಯುದ್ದದಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಪ್ರಯತ್ನಿಸಬೇಕು ಅಂತಾ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಉಕ್ರೇನ್ ಮೇಲೆ ರಷ್ಯಾ ನಡೆಸುತ್ತಿರುವ ದಾಳಿಯಲ್ಲಿ ಇಂದು ಹಾವೇರಿ ಜಿಲ್ಲೆ ಚಳಗೇರಿಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಬಲಿ ಆಗಿರುವುದು ನನಗೆ ತೀವ್ರ ಆಘಾತ ಉಂಟು ಮಾಡಿದೆ ಅಂತಾ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ರಷ್ಯಾ-ಉಕ್ರೇನ್ ಯುದ್ಧದಲ್ಲಿ ರಾಜ್ಯದ ವಿದ್ಯಾರ್ಥಿಯೋರ್ವ ಪ್ರಾಣ ಕಳೆದುಕೊಂಡಿದ್ದಾರೆ. ರಷ್ಯಾದ ರಾಕೆಟ್ ದಾಳಿಗೆ ಹಾವೇರಿ ಮೂಲದ ನವೀನ್ ಬಲಿಯಾಗಿದ್ದಾರೆ. ಮೃತ ನವೀನ್ ಜತೆ ವಾಸವಿದ್ದ ವಿದ್ಯಾರ್ಥಿಗಳು ಉಕ್ರೇನ್ನಲ್ಲಿ ಸದ್ಯದ ಭಯಾನಕ ಪರಿಸ್ಥಿತಿಯನ್ನು ವಿವರಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.