Girl found dead in washroom: ಶನಿವಾರ ಬೆಳಗ್ಗೆ ವಾಶಿಯಲ್ಲಿರುವ ಸೇಂಟ್ ಮೇರಿಸ್ ಮಲ್ಟಿಪರ್ಪಸ್ ಹೈಸ್ಕೂಲ್ ಮತ್ತು ಜೂನಿಯರ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯೊಬ್ಬಳ ಶವ ಪತ್ತೆಯಾಗಿದೆ. ಈ ಬಗ್ಗೆ ಪೊಲೀಸರು ಆಕಸ್ಮಿಕ ಸಾವಿನ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.
ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ ಒಂದು ದಿನದ ನಂತರ, ಎಲ್ಗರ್ ಪರಿಷತ್-ಮಾವೋವಾದಿ ನಂಟು ಪ್ರಕರಣದ ಆರೋಪಿ, ಸಾಮಾಜಿಕ ಹೋರಾಟಗಾರ ಆನಂದ್ ತೇಲ್ತುಂಬ್ಡೆ ಅವರನ್ನು ತಲೋಜಾ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿದೆ ಎಂದು ನವಿ ಮುಂಬೈ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇಂದೋರ್ ಸತತವಾಗಿ ಆರನೇ ಬಾರಿಗೆ ಭಾರತದ ಸ್ವಚ್ಛ ನಗರ ಎಂದು ಗುರುತಿಸಲ್ಪಟ್ಟರೆ, ಸೂರತ್ ಮತ್ತು ನವಿ ಮುಂಬೈ ಕೇಂದ್ರ ಸರ್ಕಾರದ ವಾರ್ಷಿಕ ಸ್ವಚ್ಛತಾ ಸಮೀಕ್ಷೆಯಲ್ಲಿ ಎರಡು ಹಾಗೂ ಮೂರನೇ ಸ್ಥಾನದಲ್ಲಿವೆ.
Navi Mumbai godown fire: ನವಿ ಮುಂಬೈನ ಟುರ್ಬೆ ಎಂಐಡಿಸಿ ಪ್ರದೇಶದಲ್ಲಿನ ಶೋರೂಮ್ ಕಮ್ ಗೋಡೌನ್ನಲ್ಲಿ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ 40ಕ್ಕೂ ಹೆಚ್ಚು ಬಿಎಂಡಬ್ಲ್ಯು ಕಾರುಗಳು (BMW cars) ಸುಟ್ಟು ಭಸ್ಮವಾಗಿವೆ.
ನವಿ ಮುಂಬೈನ ಸಗಟು ಮಾರುಕಟ್ಟೆಗೆ ತರಕಾರಿ ಬಂದ ನಂತರ ಬೆಲೆಯಲ್ಲಿ ಇಳಿಕೆಯಾಗಿದೆ. ಕಳೆದ ವಾರಕ್ಕೆ ಹೋಲಿಸಿದರೆ ತರಕಾರಿ ಬೆಲೆಯಲ್ಲಿ ಶೇ.25ರಷ್ಟು ಇಳಿಕೆಯಾಗಿದೆ ಎನ್ನುತ್ತಾರೆ ವ್ಯಾಪಾರಿಗಳು.
Cyclone Tauktae: ಮಹಾರಾಷ್ಟ್ರದ ಕೊಂಕಣ್ ಕ್ಷೇತ್ರ ತೌಕ್ತೆ ಚಂಡಮಾರುತದ ರೌದ್ರ ನರ್ತನಕ್ಕೆ ನಲುಗಿ ಹೋಗಿದೆ. ಚಂಡಮಾರುತಕ್ಕೆ ಸಂಭವಿಸಿದ ವಿವಿಧ ಘಟನೆಗಳಲ್ಲಿ ಒಟ್ಟು ಆರು ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದು, ಮೂರು ನಾವಿಕರು ನಾಪತ್ತೆಯಾಗಿದ್ದಾರೆ.
ಆಘಾತಕಾರಿ ಘಟನೆಯೊಂದರಲ್ಲಿ, ಗುರುವಾರ ರಾತ್ರಿ ನವೀ ಮುಂಬಯಿಯ covid -19 ಸಂಪರ್ಕತಡೆ ಕೇಂದ್ರದಲ್ಲಿ 40 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಲಾಗಿದೆ. ಪನ್ವೆಲ್ ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಅವರು COVID-19 ಪಾಸಿಟಿವ್ ಗೆ ಒಳಗಾಗಿದ್ದಾರೆ ಎನ್ನಲಾಗಿದೆ.
ಅಪಘಾತ ಸಂಭವಿಸಿದ ವೇಳೆ ಸ್ಥಳೀಯರು ಕಾರು ಚಾಲಕನನ್ನು ಹಿಡಿಯಲು ಯತ್ನಿಸಿದ್ದು, ಕಾರು ಚಾಲಕ ತಪ್ಪಿಸಿಕೊಂಡಿದ್ದಾನೆ. ಪೊಲೀಸರು ತನಿಖೆ ಆರಂಭಿಸಿದ್ದು, ಅಪರಾಧಿಯನ್ನು ಹುಡುಕುತ್ತಿದ್ದಾರೆ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.