ಮನಿ ಲಾಂಡರಿಂಗ್ ಪ್ರಕರಣದಲ್ಲಿ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ (Nawab Malik) ಅವರನ್ನು ಗಂಟೆಗಳ ಕಾಲ ಮುಂದುವರಿದ ವಿಚಾರಣೆಯ ನಂತರ ಇಡಿ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Nawab Malik On Kangana Ranaut: ‘2014ರಲ್ಲಿ ಸ್ವಾತಂತ್ರ್ಯ ಸಿಕ್ಕಿದೆ’ ಎಂಬ ಬಾಲಿವುಡ್ (Bollywood) ನಟಿ ಕಂಗನಾ ರಣಾವತ್ (Kangana Ranaut)) ಹೇಳಿಕೆ ರಾಜಕೀಯ ವಲಯದಲ್ಲಿ ಕೋಲಾಹಲ ಸೃಷ್ಟಿಸಿದೆ. ಕಂಗನಾ ಅವರ ವಿವಾದಾತ್ಮಕ ಹೇಳಿಕೆಯನ್ನು ಖಂಡಿಸುವುದು ಮಾತ್ರವಲ್ಲದೆ ಅವರಿಂದ ಪದ್ಮಶ್ರೀ ಪ್ರಶಸ್ತಿಯನ್ನು ಹಿಂಪಡೆಯಬೇಕು ಎಂಬ ಬೇಡಿಕೆಗಳೂ ಕೇಳಿಬರುತ್ತಿವೆ.
Devendra Fadnavis On Nawab Malik - ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಇಂದು (ಮಂಗಳವಾರ) ಮುಂಬೈನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಅವರು ನವಾಬ್ ಮಲಿಕ್ ಮತ್ತು ದಾವೂದ್ ಇಬ್ರಾಹಿಂ ನಡುವಿನ ಕನೆಕ್ಷನ್ ಕುರಿತು ಹಲವು ಸಂಗತಿಗಳನ್ನು ಬಹಿರಂಗಪಡಿಸಿದರು.
Mumbai Drugs Party Case - ಮುಂಬೈ ಡ್ರಗ್ಸ್ ಪ್ರಕರಣದಲ್ಲಿ ನಿರಂತರ ತಿರುವುಗಳು ಬರುತ್ತಿವೆ. ದೆಹಲಿ ಮಾತ್ರವಲ್ಲದೆ, ದೇಶದ ಇತರ ರಾಜ್ಯಗಳ ಎನ್ಸಿಬಿ ಘಟಕಗಳ ಅನೇಕ ಅಧಿಕಾರಿಗಳನ್ನು ಮುಂಬೈಗೆ ಕರೆಸಲಾಗುತ್ತಿದ್ದು, ಅವರು ಒಟ್ಟು 6 ಪ್ರಕರಣಗಳ ತನಿಖೆ ನಡೆಸಲಿದ್ದಾರೆ. ಈ ಪ್ರಕರಣ ಇದೀಗ ನಿರಂತರವಾಗಿ ಸಂಚಲನ ಸೃಷ್ಟಿಸುತ್ತಲೇ ಇದ್ದು, ಇಡೀ ದೇಶದ ಕಣ್ಣು ಪ್ರಕರಣದ ಮೇಲೆ ನೆಟ್ಟಿದೆ.
NCB ವಲಯ ನಿರ್ದೇಶಕ ಸಮೀರ್ ವಾಂಖೆಡೆ (Sameer Wankhede) ವಿರುದ್ಧ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ನಾಯಕ ಮತ್ತು ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ (Nawab Malik) ಅವರ ಆರೋಪಗಳು ಮತ್ತು ಪ್ರತ್ಯಾರೋಪಗಳು ಇನ್ನೂ ಮುಂದುವರೆದಿವೆ.
Maharashtra News: ಸಮೀರ್ ವಾಂಖೆಡೆ (Sameer Wankhede) ಅವರ ಪತ್ನಿ ಕ್ರಾಂತಿ ರೆಡೆಕರ್ (Kranti Redekar Wankhede) ಅವರು ಕೆಲವು ದಿನಗಳ ಹಿಂದೆ ಮೂರು ಜನರು ಮನೆಯ ರೆಕೀ ನಡೆಸಿದ್ದಾರೆ ಎಂದು ಹೇಳಿದ್ದಾರೆ. ಈ ಕುರಿತು ನಾವು ಪೊಲೀಸರಿಗೆ ಸಿಸಿಟಿವಿ ದೃಶ್ಯಾವಳಿಗಳನ್ನು ನೀಡುತ್ತೇವೆ ಎಂದು ಹೇಳಿದ್ದಾರೆ.
Cruise Drugs Party - ಕ್ರೂಸ್ ಪಾರ್ಟಿ ಡ್ರಗ್ಸ್ ಪ್ರಕರಣದಲ್ಲಿ ಗರ್ಲ್ ಫ್ರೆಂಡ್ ಜೊತೆಗೆ ಕಾಣಿಸಿಕೊಂಡ ಗಡ್ಡಧಾರಿಯ ಹೆಸರನ್ನು ಇಂದು NCP ಮುಖಂಡ ನವಾಬ್ ಮಲಿಕ್ ಬಹಿರಂಗಪಡಿಸಿದ್ದಾರೆ. ಹಾಗಾದರೆ ಆ ಗಡ್ಡಧಾರಿ ಯಾರು ಎಂಬುದನ್ನು ನೀವೂ ತಿಳಿದುಕೊಳ್ಳಿ.
ಭಾರತವು ಸತತ ನಾಲ್ಕನೇ ದಿನಕ್ಕೆ ಮೂರು ಲಕ್ಷಕ್ಕೂ ಹೆಚ್ಚು ಕರೋನವೈರಸ್ ಪ್ರಕರಣಗಳನ್ನು ವರದಿ ಮಾಡಿದೆ, ಇದೇ ವೇಳೆ ಕೊರೊನಾ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿ ದಾಖಲಾದ ಮಹಾರಾಷ್ಟ್ರದಲ್ಲಿ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡುವುದಾಗಿ ಸಚಿವ ನವಾಬ್ ಮಲಿಕ್ ಘೋಷಿಸಿದರು.
ಮಹಾರಾಷ್ಟ್ರದ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರಿಗೆ ಶೇ 5 ರಷ್ಟು ಮೀಸಲಾತಿ ನೀಡುವ ಹೊಸ ಮಸೂದೆಯನ್ನು ಶೀಘ್ರದಲ್ಲೇ ರಾಜ್ಯ ವಿಧಾನಸಭೆಯಲ್ಲಿ ಪರಿಚಯಿಸಲಾಗುವುದು ಎಂದು ಒಕ್ಕೂಟದ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರದ ಸಚಿವರು ಇಂದು ತಿಳಿಸಿದ್ದಾರೆ.
ಪಾಕಿಸ್ತಾನ ಮೂಲದ ಗಾಯಕ ಅದ್ನಾನ್ ಸಾಮಿ ಅವರು 2016 ರಲ್ಲಿ ಭಾರತೀಯ ಪ್ರಜೆಯಾಗಿದ್ದು, ಅವರು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಇದು130 ಕೋಟಿ ಭಾರತೀಯರಿಗೆ ಮಾಡಿದ ಅವಮಾನ ಎಂದು ಎನ್ಸಿಪಿ ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.