Nayanthara Latest Photoshoot: ಸೌತ್ ಸಿನಿಮಾ ಇಂಡಸ್ಟ್ರಿಯ ಲೇಡಿ ಸೂಪರ್ ಸ್ಟಾರ್ ನಯನತಾರಾ ಇತ್ತೀಚೆಗೆ ಹೊಸ ಫೋಟೋಶೂಟ್ ಮಾಡಿಸಿದ್ದು, ಅದನ್ನು ಸೋಶಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಈ ನಟಿಯ ಫೋಟೋಸ್ ವೈರಲ್ ಆಗಿದೆ.
Actor Dhanush : ನಾನ್ ರೌಡಿ ಧಾನ್ ಸಿನಿಮಾದ ಕಥೆಯನ್ನು ನಯನತಾರಾಗೆ ಹೇಳಲು ಧನುಷ್ ತಮಗೆ ಐಡಿಯಾ ನೀಡಿದ್ದರು.. ಇದರಿಂದ ನಯನತಾರ ಅವರ ಜೊತೆ ಸಾಕಷ್ಟು ಸಮಯವನ್ನು ಕಳೆಯಲು ಸಾಧ್ಯವಾಯಿತು... ಧನುಷ್ಯ ಸಹಾಯ ನೆನೆದ ಕ್ಯೂಟ್ ಜೋಡಿ..
South Actress: ಬಹುತೇಕ ನಾಯಕಿಯರ ಹೆಸರು ಒರಿಜಿನಲ್ ಅಲ್ಲ. ಇದಕ್ಕೆ ನಾನಾ ಕಾರಣಗಳಿರಬಹುದು.. ಸದ್ಯ ತೆರೆಮೇಲೆ ಸ್ಟಾರ್ ಹೀರೋಯಿನ್ ಎಂದು ಗುರುತಿಸಿಕೊಂಡ ನಯನತಾರಾ ಅವರಿಂದ ಹಿಡಿದು ಸಾಯಿ ಪಲ್ಲವಿಯವರೆಗೆ.. ಈ ಸೆಲೆಬ್ರಿಟಿಗಳ ನಿಜವಾದ ಹೆಸರು ಏನು ಗೊತ್ತಾ?
South Actress: ಈಗ ಹೀರೋಯಿನ್ಗಳು ಕೋಟಿ ಕೋಟಿ ಡಿಮ್ಯಾಂಡ್ ಮಾಡ್ತಾರೆ ಆದರೆ ಒಂದಾನೊಂದು ಕಾಲದಲ್ಲಿ ನಾಯಕಿಯರ ಸಂಭಾವನೆ ತುಂಬಾ ಕಡಿಮೆ ಇತ್ತು. ಆದರೆಚಿತ್ರದಲ್ಲಿ ಪಾತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇತ್ತು. ಹಾಗಾದ್ರೆ ಒಂದು ಕೋಟಿ ರೂಪಾಯಿ ಸಂಭಾವನೆ ಪಡೆದ ಭಾರತದ ಮೊದಲ ನಟಿ ಯಾರು ಗೊತ್ತಾ..?
Nayanthara Vignesh Shivan New Photo: ನಯನತಾರಾ ಮತ್ತು ವಿಘ್ನೇಶ್ ಶಿವನ್ ಡಿವೋರ್ಸ್ ಪಡೆಯಲಿದ್ದಾರೆ ಎಂಬ ವದಂತಿ ಶುರುವಾಗಿತ್ತು. ಈ ವದಂತಿ ಮಧ್ಯೆ ನಯನತಾರಾ ಮತ್ತು ಅವರ ಮಕ್ಕಳ ಫೋಟೋ ಎಲ್ಲೆಡೆ ವೈರಲ್ ಆಗಿದೆ.
Nayanthara and Vignesh Shivan Divorce: ಸೌತ್ ಸಿನಿಮಾ ಇಂಡಸ್ಟ್ರಿಯ ಲೇಡಿ ಸೂಪರ್ ಸ್ಟಾರ್ ನಯನತಾರಾ. ಇವರ ಪತಿ ತಮಿಳಿನ ಸ್ಟಾರ್ ನಿರ್ದೇಶಕರಾದ ವಿಘ್ನೇಶ್ ಶಿವನ್. ಈ ಜೋಡಿ ವಿಚ್ಛೇದನ ಪಡೆಯುತ್ತಿದೆ ಎಂಬ ಸುದ್ದಿ ಇತ್ತೀಚೆಗೆ ವೈರಲ್ ಆಗುತ್ತಿದೆ. ಇವರಿಬ್ಬರ ಸಂಬಂಧದಲ್ಲಿ ಭಿನ್ನಾಭಿಪ್ರಾಯಕ್ಕೆ ಕಾರಣವಾದ್ರೂ ಏನು? ಇಲ್ಲಿದೆ ನೋಡಿ...
Vignesh Sivan Post: ಇತ್ತೀಚೆಗೆ ನಯನತಾರಾ ಅವರ ವೈವಾಹಿಕ ಜೀವನದಲ್ಲಿ ಬಿರುಗಾಳಿ ಉಂಟಾಗಿದೆ ಎನ್ನಲಾಗುತ್ತಿತ್ತು.. ಆದರೆ ಇದೀಗ ಪತಿ ವಿಘ್ನೇಶ್ ನಟಿಗೆ ಸಂಬಂಧಿಸಿದ ಪೋಸ್ಟ್ ಒಂದನ್ನು ಶೇರ್ ಮಾಡುವ ಮೂಲಕ ವದಂತಿಗೆ ಬ್ರೇಕ್ ಹಾಕಿದ್ದಾರೆ..
Nayantara-Vignesh Sivan Divorce News: ಸೌತ್ ನಟಿ ನಯನತಾರಾ ಬಗ್ಗೆ ಅಚ್ಚರಿಯ ಸುದ್ದಿ ಹೊರಬಿದ್ದಿದ್ದು, ನಟಿ ತನ್ನ ಪತಿ ನಿರ್ಮಾಪಕ ವಿಘ್ನೇಶ್ ಶಿವನ್ ಅವರನ್ನು ಸೋಷಿಯಲ್ ಮಿಡಿಯಾದಲ್ಲಿ ಅನ್ ಫಾಲೋ ಮಾಡಿದ್ದಾರೆ.
Nayantara statement on Actor saravanan: ದಕ್ಷಿಣ ಭಾರತದ ಲೇಡಿ ಸೂಪರ್ ಸ್ಟಾರ್ ಎಂದೇ ಖ್ಯಾತಿ ಗಳಿಸಿರುವ ನಟಿ ನಯನತಾರಾ ತಮ್ಮ ವೃತ್ತಿಜೀವನದಲ್ಲಿ ಸಾಕಷ್ಟು ಮೆಚ್ಚುಗೆಯ ಪಾತ್ರಗಳನ್ನು ಮಾಡಿದ್ದಾರೆ. ಈ ಮೂಲಕವೇ ಸಿನಿಮಾರಂಗದಲ್ಲಿ ಗಮನಾರ್ಹ ಅಸ್ತಿತ್ವವನ್ನು ಉಳಿಸಿಕೊಂಡಿದ್ದಾರೆ.
Nayanthara : ಭಾರತೀಯ ನಟಿ, ಮುಖ್ಯವಾಗಿ ತಮಿಳು , ತೆಲುಗು ಮತ್ತು ಮಲಯಾಳಂ ಚಲನಚಿತ್ರದಲ್ಲಿ ನಟಿಸುತ್ತಾರೆ. ಭಾರತೀಯ ಚಿತ್ರರಂಗದ 'ಲೇಡಿ ಸೂಪರ್ಸ್ಟಾರ್' ಎಂದು ಜನಪ್ರಿಯವಾಗಿರುವ ನಟಿ ನಯನತಾರಾ. ಮಲಯಾಳಂ ಚಿತ್ರ ಮನಸಿನಕ್ಕರೆ (2003) ಮೂಲಕ ನಟನಾ ವೃತ್ತಿಯನ್ನು ಪ್ರಾರಂಭಿಸಿದರು.
Dadasaheb Phalke Awards 2024: ದೇಶದ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಇದರಲ್ಲಿ 'ಜವಾನ್' ಚಿತ್ರಕ್ಕಾಗಿ ಶಾರುಖ್ ಖಾನ್ ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದಿದ್ದಾರೆ.
Famous South Actress : ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಈ ಲೇಡಿ ಸೂಪರ್ ಸ್ಟಾರ್, ದಕ್ಷಿಣದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆವ ನಟಿ. ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಈ ಲೇಡಿ ಸೂಪರ್ ಸ್ಟಾರ್, ದಕ್ಷಿಣದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆವ ನಟಿ.
Nayanathara: ಬಹುಭಾಷಾ ನಟಿ ನಯನತಾರಾ ಸೋಷಿಯಲ್ ಮಿಡಿಯಾದಲ್ಲಿ ಕ್ಯಾಮರಾ ಹಿಂದೆ ನಿಂತಿರುವ ಫೋಟೊ ಒಂದನ್ನು ಹಂಚಿಕೊಂಡಿದ್ದು, ಸದ್ಯ ಈ ಫೋಟೊ ತಮಿಳು ಚಿತ್ರರಂಗದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
Lokesh Kanagaraj-Nayanthara: ಲೋಕೇಶ್ ಕನಕರಾಜ್ ಅವರ ಚಿತ್ರದಲ್ಲಿ ನಟಿ ನಯನತಾರಾ ನಾಯಕಿಯಾಗಿ ನಟಿಸಲಿದ್ದಾರೆ ಎಂದು ಹೇಳಲಾಗಿತ್ತು, ಆದರೆ ಈಗ ಲೇಡಿ ಸೂಪರ್ ಸ್ಟಾರ್ ಚಿತ್ರದಿಂದ ಹೊರನಡೆದಿದ್ದಾರೆ ಎನ್ನಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.