Nayanthara: ದಕ್ಷಿಣ ಭಾರತದ ನಟಿ ನಯನತಾರಾ ನಟನೆಯ ಹೊರತಾಗಿ ಕೆಲವು ವ್ಯವಹಾರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಇದೀಗ ಚೆನ್ನೈನಲ್ಲಿ ಹಳೆಯ ಚಿತ್ರಮಂದಿರವನ್ನು ನಯನತಾರಾ ಖರೀದಿಸಿದ್ದಾರೆ ಎನ್ನಲಾಗ್ತಿದೆ.
Lady Superstar Nayantara: ನಯನತಾರಾ ಎಂದರೆ ಯುವಕರಿಗೆ ಇಂದಿಗೂ ಒಂದು ಕ್ರೇಜ್. ದಕ್ಷಿಣ ಚಿತ್ರರಂಗದ ಜನಪ್ರಿಯ ನಟಿ ಅಪಾರ ಅಭಿಮಾನಿ ಬಳಗ ಹೊಂದಿದ್ದಾರೆ. ಇದೀಗ ಬಾರಿ ಸುದ್ದಿಯಲ್ಲಿರುವ ಲೇಡಿ ಸೂಪರ್ ಸ್ಟಾರ್ ಈಗ ಅಭಿಮಾನಿಗಳ ಮೇಲೆ ಕೋಪಗೊಂಡು ಫೋನ್ ಒಡೆಯುವುದಾಗಿ ಬೆದರಿಕೆ ಹಾಕಿದ್ದಾರೆ.
ಲೇಡಿ ಸೂಪರ್ ಸ್ಟಾರ್ ನಟಿ, ನಯನತಾರಾ ಅವರನ್ನು ವಿಶೇಷವಾಗಿ ಪರಿಚಯಿಸುವ ಅಗತ್ಯವಿಲ್ಲ. ತಮ್ಮ ಅಮೋಘ ನಟನೆಯ ಮೂಲಕ ಮಲಯಾಳಂ ಚಿತ್ರರಂಗದಿಂದ ನಾಯಕಿಯಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟು, ಕನ್ನಡ, ತೆಲುಗು, ತಮಿಳು ಭಾಷೆಗಳಲ್ಲಿ ಇಂದು ಟಾಪ್ ನಾಯಕಿಯಾಗಿ ಮಿಂಚುತ್ತಿದ್ದಾರೆ. ಸದ್ಯ ʼಜವಾನ್ʼ ಚಿತ್ರದ ಮೂಲಕ ಬಾಲಿವುಡ್ನಲ್ಲಿ ಶಕ್ತಿ ಪ್ರದರ್ಶನ ತೋರಲು ಮುಂದಾಗಿದ್ದಾರೆ.
Nayanthara Surrogacy Report : ಮಲಯಾಳಂ ನಟಿ ನಯನತಾರಾ ಮತ್ತು ತಮಿಳಿನ ನಿರ್ದೇಶಕ ವಿಘ್ನೇಶ್ ಶಿವನ್ ದಂಪತಿಗೆ ಅವಳಿ ಗಂಡು ಮಗು ಆಗಿರುವ ವಿಚಾರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು. ಆದರೆ ಬಳಿಕ ಬಾಡಿಗೆ ತಾಯ್ತನದ ಬಗ್ಗೆ ವಿವಾದ ಸೃಷ್ಟಿಯಾಯಿತು.
ಈ ನಡುವೆ ಈ ದಂಪತಿ ಇದೀಗ ಶಾಕಿಂಗ್ ನ್ಯೂಸ್ ಕೊಟ್ಟಿದ್ದಾರೆ. ಹಾಗಿದ್ರೆ ಆ ಶಾಕಿಂಗ್ ನ್ಯೂಸ್ ಏನು, ಅಷ್ಟಕ್ಕೂ ಬಾಡಿಗೆ ತಾಯಿ ಮೂಲಕ ಮಕ್ಕಳನ್ನು ಪಡೆಯುವ ನಿಯಮಗಳೇನು, ನಯನತಾರಾ ಹಾಗೂ ವಿಗ್ನೇಶ್ ಶಿವನ್ ದಂಪತಿ ಈ ನಿಯಮ ಪಾಲಿಸಿದ್ರಾ, ಇಲ್ವಾ ಅನ್ನೋ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ.
Nayanthara Vignesh: ದಕ್ಷಿಣ ಚಿತ್ರರಂಗದ ಸೂಪರ್ಸ್ಟಾರ್ ನಟಿ ನಯನತಾರಾ ಮತ್ತು ವಿಘ್ನೇಶ್ ಶಿವನ್ ಮದುವೆಯಾಗಿ 4 ತಿಂಗಳ ನಂತರ ಅವಳಿ ಮಕ್ಕಳ ಪೋಷಕರಾಗಿದ್ದಾರೆ. ಈ ಸುದ್ದಿ ಹಬ್ಬಿದ ಬೆನ್ನಲ್ಲೇ ಇದೀಗ ಸರ್ಕಾರ ಈ ವಿಚಾರದಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ.
Top 5 heighest Paid South actress: ದಕ್ಷಿಣ ಚಿತ್ರರಂಗದ ಬೆಡಗಿಯರ ಅದ್ಭುತ ಪ್ರದರ್ಶನ ಯಾರಿಗೆ ತಾನೇ ತಿಳಿದಿಲ್ಲ. ಆದರೆ, ಓಟಿಟಿ ವೇದಿಕೆಗಳ ಮೂಲಕ ಅವರು ಜನರಿಗೆ ಮತ್ತಷ್ಟು ಹತ್ತಿರವಾಗಿದ್ದಾರೆ. ದಕ್ಷಿಣ ಚಿತ್ರರಂಗದ ತಾರೆಯರ ಅದ್ಭುತ ಪ್ರದರ್ಶನ ಕೇವಲ ದಕ್ಷಿಣ ಚಿತ್ರರಂಗಕ್ಕೆ ಮಾತ್ರ ಸೀಮಿತವಾಗಿಲ್ಲ.
ಮದುವೆಯಾದ ತಕ್ಷಣವೇ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಜೋಡಿ ವಿವಾದಕ್ಕೆ ಒಳಗಾಗಿತ್ತು. ನಯನತಾರಾ ಚಪ್ಪಲಿ ಹಾಕಿಕೊಂಡು ದೇವಸ್ಥಾನದ ಪ್ರಾಂಗಣ ಪ್ರವೇಶಿಸಿದ್ದು ವಿವಾದಕ್ಕೆ ಕಾರಣವಾಗಿತ್ತು.
ಖ್ಯಾತ ಬಹುಭಾಷಾ ನಟಿ ನಯನತಾರಾ ಮತ್ತು ನಿರ್ಮಾಪಕ ವಿಘ್ನೇಶ್ ಶಿವನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರುವಾರ ಮಹಾಬಲಿಪುರಂನಲ್ಲಿ ತಮ್ಮ ಕುಟುಂಬ ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಈ ಜೋಡಿ ಸಪ್ತಪದಿ ತುಳಿದಿದೆ.
ಮೂಲಗಳ ಪ್ರಕಾರ, ಧೋನಿ ಈಗಾಗಲೇ ಮೆಗಾಸ್ಟಾರ್ ರಜನಿಕಾಂತ್ ಅವರ ಆಪ್ತರಲ್ಲಿ ಒಬ್ಬರಾದ ಸಂಜಯ್ ಅವರನ್ನು ಸಂಪರ್ಕಿಸಿದ್ದಾರೆ. ಧೋನಿ ಅವರ ನಿರ್ಮಾಣದ ಚೊಚ್ಚಲ ಚಿತ್ರಕ್ಕೆ ನಯನತಾರಾ ನಾಯಕಿಯಾಗಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಖ್ಯಾತ ನಿರ್ದೇಶಕ ಮೋಹನ್ ರಾಜಾ ನಿರ್ದೇಶನದ ಮೆಗಾಸ್ಟಾರ್ ಚಿರಂಜೀವಿ ನಟಿಸಲಿರುವ ‘ಗಾಡ್ಫಾದರ್’ ಚಿತ್ರದಲ್ಲಿ ನಟಿಸುವುದಕ್ಕೆ ನಯನತಾರಾ ಬರೋಬ್ಬರಿ 4 ಕೋಟಿ ರೂ. ಸಂಭಾವನೆ ಡಿಮಾಂಡ್ ಮಾಡಿದ್ದಾರಂತೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.