ಮಾಜಿ ಸಿಎಂ ಎನ್.ಡಿ. ತಿವಾರಿ ಪುತ್ರ ರೋಹಿತ್ ಶೇಖರ್ ತಿವಾರಿ ಅವರದ್ದು ಅಸ್ವಾಭಾವಿಕ ಸಾವು ಎಂದು ವೈದಕೀಯ ವರದಿಯಿಂದ ತಿಳಿದುಬಂದಿದೆ . ಈ ಹಿನ್ನಲೆಯಲ್ಲಿ ಈಗ ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 302 ರ ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.