ಹೆಣ್ಣುಮಕ್ಕಳು ಸರಣಿಯಾಗಿ ಕೊಲೆಯಾಗುತ್ತಿದ್ದಾರೆ. ಇದರ ಜೊತೆಗೆ ಲವ್ ಜಿಹಾದ್ ಕೂಡ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ. ರಾಜ್ಯದಲ್ಲಿ ಪೊಲೀಸ್ ಇಲಾಖೆ ಸತ್ತಿದೆಯೋ, ಬದುಕಿದೆಯೋ ಒಂದೂ ತಿಳಿಯುತ್ತಿಲ್ಲ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಕಿಡಿಕಾರಿದರು.
ಗದಗನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ನೇಹಾ ಹಾಗೂ ಅಂಜಲಿ ಹತ್ಯೆ ಪ್ರಕರಣ ಕುರಿತು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು. ಈ ಪ್ರಕರಣದಲ್ಲಿ ಸಂಪೂರ್ಣವಾಗಿ ಪೊಲೀಸರ ವೈಫಲ್ಯವಿದೆ.
ಕಾಂಗ್ರೆಸ್ನವರಿಗೆ ನಾಚಿಕೆ-ಮಾನ-ಮರ್ಯಾದೆ ಏನೂ ಇಲ್ಲ
ಕಾಲೇಜಲ್ಲಿ ಚುಚ್ಚಿ-ಚುಚ್ಚಿ ಕೊಲ್ತಾನೆ, ಸಂವೇದನೆ ಇದ್ಯಾ
ಅವರ ಜಾಗದಲ್ಲಿ ನಾನಿದ್ದಿದ್ರೆ ಎನ್ಕೌಂಟರ್ ಮಾಡಿಸುತ್ತಿದ್ದೆ
ಸಚಿವ ಶಿವಾನಂದ್ ಪಾಟೀಲ್ ಹೇಳಿಕೆಗೆ ಸಿ.ಟಿ.ರವಿ ಆಕ್ರೋಶ
ನೇಹಾ ಹತ್ಯೆ ಬಗ್ಗೆ ಹಳ್ಳಿ ಹಳ್ಳಿಗಳಲ್ಲಿ ಪ್ರತಿ ಮನೆಯ ಮಾತಾಗಿದೆ. ಸರ್ಕಾರದ ನಡೆ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.ಮತದಾರರು ತಿರುಗಿ ಬೀಳೋ ಭಯದಿಂದ ಈಗ ಕಾಂಗ್ರೆಸ್ ಸಾಂತ್ವನದ ನಾಟಕ ವಾಡುತ್ತಿದೆ ಎಂದು ಸಚಿವ ಜೋಶಿ ಟೀಕಿಸಿದರು.
Hubballi : ಹುಬ್ಬಳ್ಳಿಯಲ್ಲಿ ಕಳೆದ ಗುರುವಾರ ನಡೆದ ನೇಹಾ ಕೊಲೆ ಪ್ರಕರಣ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇಹಾ ತಂದೆ ಹಾಗೂ ನಗರಸಭೆ ಸದಸ್ಯ ನಿರಂಜನ ಹಿರೇಮಠ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಆರೋಪಿ ಫಯಾಜ್ ಪೊಲೀಸ್ ಕಸ್ಟಡಿಯಲ್ಲಿರುವಾಗ ಯಾರು ಹೇಗೆ ಫೋಟೋ ಲೀಕ್ ಮಾಡಲು ಸಾಧ್ಯ? ಸರ್ಕಾರವೇ ಇದನ್ನು ಮಾಡಿಸಿದೆ ಎಂದು ಆರೋಪಿಸಿದರು.
Neha murder case updates : ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಿಗ್ ವಿಚಾರವೊಂದು ಹೊರ ಬಿದ್ದಿದೆ. ಆರೋಪಿ ಫಯಾಜ್ ತನ್ನ ತಂದೆಯನ್ನೇ ಕೊಲೆ ಮಾಡಲು ಮುಂದಾಗಿದ್ದ ಎಂದು ತಿಳಿದು ಬಂದಿದೆ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.