ವಿಶ್ವದ ಅತ್ಯಂತ ಶ್ರೀಮಂತ ಉದ್ಯಮಿ ಎಲೋನ್ ಮಸ್ಕ್ ಅವರ ನಿವ್ವಳ ಮೌಲ್ಯ ನಿರಂತರವಾಗಿ ಹೆಚ್ಚುತ್ತಿದೆ.ಅದರಲ್ಲೂ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಗೆಲುವಿನ ನಂತರ ಎಲಾನ್ ಮಸ್ಕ್ ಗಳಿಕೆ ರಾಕೆಟ್ ವೇಗದಲ್ಲಿ ಹೆಚ್ಚುತ್ತಿದೆ.
richest female cricketer: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ವಿಶ್ವದ ಶ್ರೀಮಂತ ಮಹಿಳಾ ಕ್ರಿಕೆಟಿಗರಲ್ಲಿ ಒಬ್ಬರು. ಅತ್ಯುತ್ತಮ ಬ್ಯಾಟ್ಸ್ಮನ್, ಬೌಲರ್ ಮತ್ತು ನಾಯಕನಾಗಿ ಆಟದಲ್ಲಿ ಜನಪ್ರಿಯರಾಗಿರುವ ಹರ್ಮನ್ಪ್ರೀತ್ ಗಳಿಕೆಯಲ್ಲೂ ಮುಂದಿದ್ದಾರೆ...
Brahmanandam: ಮನರಂಜನಾ ಉದ್ಯಮದಲ್ಲಿ ಹಾಸ್ಯನಟರ ಬಗ್ಗೆ ಮಾತನಾಡುವಾಗ, ಕಪಿಲ್ ಶರ್ಮಾ ಮತ್ತು ಜಾನಿ ಲಿವರ್ ಸೇರಿದಂತೆ ಕೆಲವು ಆಯ್ದ ಹೆಸರುಗಳು ಮಾತ್ರ ನೆನಪಿಗೆ ಬರುತ್ತವೆ, ಆದರೆ ದಕ್ಷಿಣ ಚಲನಚಿತ್ರಗಳಲ್ಲಿ ಪ್ರಸಿದ್ಧರಾದ ಒಬ್ಬ ಹಾಸ್ಯನಟ ಇದ್ದಾರೆ. ಅವರು ಯಾವುದೇ ಚಿತ್ರದಲ್ಲಿ ಕೆಲಸ ಮಾಡಿದರೂ ಅದು ಹಿಟ್ ಆಗುವುದು ಖಚಿತ ಎಂದು ಹೇಳಲಾಗುತ್ತಿದೆ. ಅಷ್ಟಕ್ಕೂ ಅದು ಬೇರೆ ಯಾರು ಅಲ್ಲ ಅವರ ಹೆಸರು ಬ್ರಹ್ಮಾನಂದಂ .
Jasprit Bumrah : ಜಸ್ಪ್ರೀತ್ ಬುಮ್ರಾ ತಮ್ಮ ಕ್ರಿಕೆಟ್ ವೃತ್ತಿಯಲ್ಲಿ ಎಷ್ಟು ಸಂಪಾದಿಸುತ್ತಾರೆ ಗೊತ್ತಾ, ತಮ್ಮ ಬೌಲಿಂಗ್ ನಿಂದಲೇ ಜನಮನ ಸೆಳೆದಿರುವ ಜಸ್ಪ್ರೀತ್ ಬುಮ್ರಾ ಅವರ ನೆಟ್ ವರ್ತ್ ಎಷ್ಟು ಗೊತ್ತಾ ಇಲ್ಲಿದೆ ತಿಳಿಯಿರಿ.
ರಾಮೋಜಿ ರಾವ್ ಅವರು ಮಾಧ್ಯಮ ಕ್ಷೇತ್ರ ಮಾತ್ರವಲ್ಲದೆ ಸಿನಿಮಾ ಕ್ಷೇತ್ರದಲ್ಲೂ ತಮ್ಮದೇ ಆದ ಛಾಪು ಮೂಡಿಸಿ, ಉಷಾ ಕಿರಣ್ ಮೂವೀಸ್ ಬ್ಯಾನರ್ ಅಡಿಯಲ್ಲಿ ಹಲವು ಚಿತ್ರಗಳನ್ನ ನಿರ್ಮಿಸಿ ಬಹುಮುಖ ಪ್ರತಿಭೆಯಾಗಿ ಹೊರ ಹೊಮ್ಮಿದವರು ಇವರು. ಪತ್ರಿಕೆ ಸಂಪಾದಕರಾಗಿ, ಸ್ಟುಡಿಯೋ ಸಂಸ್ಥಾಪಕರಾಗಿ, ಚಲನಚಿತ್ರ ನಿರ್ಮಾಪಕರಾಗಿ ಮತ್ತು ಉದ್ಯಮಿಯಾಗಿ ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿದರು
Actress Kushboo background : ಖುಷ್ಬೂ ಒಂದು ಕಾಲದಲ್ಲಿ ಸ್ಯಾಂಡಲ್ವುಡ್ನ ಸ್ಟಾರ್ ನಟಿಯರಲ್ಲಿ ಒಬ್ಬರು. 90ರ ದಶಕದಲ್ಲಿ ತಮ್ಮ ಅಭಿನಯ, ಸೌಂದರ್ಯದಿಂದ ಸಿನಿ ರಸಿಕರ ಮನಗೆದ್ದ ಚೆಲುವೆ ಈಕೆ. ಇಂದಿಗೂ ಖುಷ್ಬೂ ಅಂದ್ರೆ ಸಾಕು ರಂಭಾ ಬೇಡ ಜಂಬಾ ಎನ್ನುವ ಹಾಡು ನೆನಪು ಬರುತ್ತೆ.. ಹೀಗೆ ಹಲವಾರು ಸಿನಿಮಾಗಳೂ ಸಹ ನೆನೆಪಾಗುತ್ತದೆ.. ಸಧ್ಯ ಸಿನಿ ರಂಗದಿಂದ ದೂರ ಉಳಿದಿರುವ ನಟಿ ಪೂರ್ಣಾವಧಿ ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದಾರೆ.
Hardik Pandya IPL Journey: ಭಾರತದ ಕ್ರಿಕೇಟಿಗ ಹಾರ್ದಿಕ್ ಪಾಂಡ್ಯ ಅತಿ ಹೆಚ್ಚು ಸಂಭಾವನೆ ಪಡೆಯುವ ಆಟಗಾರರಲ್ಲಿ ಒಬ್ಬರಾಗಿದ್ದಾರೆ. ಎರಡು ವರ್ಷಗಳ ಬಳಿಕ ಮುಂಬೈ ಇಂಡಿಯನ್ ತಂಡಕ್ಕೆ ಮರಳಿದ ಕ್ರಿಕೇಟಿಗನ ಸಂಭಾವನೆ ಎಷ್ಟು ಹೆಚ್ಚಾಗಿದೆಯೇ ತಿಳಿದಿದೆಯೇ? ಇಲ್ಲಿದೆ ಸಂಪೂರ್ಣ ಮಾಹಿತಿ.
Virat Kohli Net Worth: ಭಾರತ ತಂಡದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಇತ್ತೀಚಿನ ದಿನಗಳಲ್ಲಿ ಕ್ರಿಕೆಟ್ನಿಂದ ದೂರವಿದ್ದರೂ ಕೋಟಿ ಕೋಟಿ ಸಂಪಾದನೆ ಮಾಡುತ್ತಾರೆ.. ಅದು ಹೇಗೆ ಎನ್ನುವುದರ ಮಾಹಿತಿ ಇಲ್ಲಿದೆ..
ಪಿಎಂ ಮೋದಿ ತಮ್ಮ ಆಸ್ತಿಯನ್ನು ಬಹಿರಂಗಪಡಿದ್ದು ಪ್ರಧಾನಿ ನರೇಂದ್ರ ಮೋದಿಯವರ ಆಸ್ತಿಯಲ್ಲಿ ಕಳೆದ ವರ್ಷಕ್ಕಿಂತ ಸ್ವಲ್ಪ ಹೆಚ್ಚಾಗಿದೆ. ಅವರಿಗೆ ಕಾರು ಅಥವಾ ಸಾಲವೂ ಇಲ್ಲ. ಆದರೆ ಈ ವರ್ಷ ಅಮಿತ್ ಷಾ ಅವರ ಸಂಪತ್ತು ಕಡಿಮೆಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.