ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಲು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ಶ್ರೀರಾಮನ ಪ್ರತಿಮೆಯನ್ನು ಆಯ್ಕೆ ಮಾಡಲಾಗಿದೆ. ಇದರಿಂದಾಗಿ ಅವರು ಇದ್ದಕ್ಕಿದ್ದಂತೆ ಬೆಳಕಿಗೆ ಬಂದಿದ್ದಾರೆ. ಇದಕ್ಕೂ ಮುನ್ನ ಅರುಣ್ ಯೋಗಿರಾಜ್ ಅವರು ದೇಶದ ಹಲವು ಪ್ರಮುಖ ಸ್ಥಳಗಳು ಮತ್ತು ದೇವಾಲಯಗಳಿಗೆ ಪ್ರತಿಮೆಗಳನ್ನು ನಿರ್ಮಿಸಿಕೊಟ್ಟಿದ್ದಾರೆ. ಪ್ರಧಾನಿ ಮೋದಿ ಕೂಡ ಯೋಗಿರಾಜ್ ಭೇಟಿ ಮಾಡಿದ್ದು, ಅವರ ಕಾರ್ಯವನ್ನು ಶ್ಲಾಘಿಸಿದ್ದಾರೆ.
Partition: ಈ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜೀತ್ ದೊವಲ್, ನೇತಾಜಿ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದರು ಮತ್ತು ಹೊಸದಾಗಿ ತಮ್ಮ ಹೋರಾಟವನ್ನು ಆರಂಭಿಸಿದ್ದರು. ಆದರೆ, ಕೇವಲ ಜಪಾನ್ ಮಾತ್ರ ನೇತಾಜಿ ಅವರನ್ನು ಬೆಂಬಳಿಸಿತ್ತು ಎಂದು ಹೇಳಿದ್ದಾರೆ.
Parakram Diwas 2023: ಭಾರತದ ಸ್ವಾತಂತ್ರ್ಯ ಚಳುವಳಿಯನ್ನು ಹತ್ತಿಕ್ಕಲು ಬ್ರಿಟಿಷರ ದಮನಕಾರಿ ನೀತಿ ಹೆಚ್ಚಾಗುತ್ತಿದ್ದಂತೆ ಸುಭಾಷ್ ಚಂದ್ರ ಬೋಸ್ ಬ್ರಿಟಿಷರ ವಿರುದ್ಧ ಮಿಲಿಟರಿ ಕಾರ್ಯಾಚರಣೆಯೇ ಸರಿ ಎಂಬ ಅಭಿಪ್ರಾಯ ಹೊಂದಿದರು. ಅವರು ಶಸ್ತ್ರ ಸಜ್ಜಿತ ಹೋರಾಟದಿಂದ ಮಾತ್ರವೇ ಭಾರತ ಬ್ರಿಟಿಷರಿಂದ ಮುಕ್ತಿ ಹೊಂದಲು ಸಾಧ್ಯ ಎಂದು ದೃಢವಾಗಿ ನಂಬಿದ್ದರು.
Kangana Ranaut New Statement - ಮಹಾತ್ಮಾ ಗಾಂಧಿ ವಿರುದ್ಧ ಕಂಗನಾ ರಣಾವತ್ (Kangana Ranaut) ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಕುರಿತು ಕಂಗನಾ ತನ್ನ Instagram ಸ್ಟೋರಿಗಳಲ್ಲಿ ದೀರ್ಘ ಸಂದೇಶಗಳನ್ನು ಪೋಸ್ಟ್ ಮಾಡಿದ್ದಾರೆ. ತನ್ನ ಪೋಸ್ಟ್ ಗಳಲ್ಲಿ ಕಂಗನಾ ಮಹಾತ್ಮ ಗಾಂಧಿಯನ್ನು (Mahatma Gandhi) ಗುರಿಯಾಗಿಸಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ (Netaji Subhas Chandra Bose) ಅವರ 124 ನೇ ಜನ್ಮ ದಿನಾಚರಣೆಯಂದು ಅವರನ್ನು ಗೌರವಿಸುವ ಕಾರ್ಯಕ್ರಮದಲ್ಲಿ 'ಜೈ ಶ್ರೀ ರಾಮ್ ಪಠಣಗಳೊಂದಿಗೆ ಅಡ್ಡಿಪಡಿಸಿದಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.