Mahindra XUV700 SUV price in India: ಈ ಕಾರು ಪೆಟ್ರೋಲ್ ಮತ್ತು ಡೀಸೆಲ್ ಪವರ್ಟ್ರೇನ್ನೊಂದಿಗೆ ಲಭ್ಯವಿದೆ. ಇದರ 2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 200 PS ಗರಿಷ್ಠ ಶಕ್ತಿ (ಪವರ್) ಹಾಗೂ 380 NM ಪೀಕ್ ಟಾರ್ಕ್ ಹೊರಹಾಕುತ್ತದೆ. 2.2-ಲೀಟರ್ ಡೀಸೆಲ್ ಎಂಜಿನ್ 185 PS ಪವರ್ ಮತ್ತು 450 NM ಪೀಕ್ ಟಾರ್ಕ್ ಉತ್ಪಾದಿಸುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.