Nuru Janmakoo: ಒಂದಾದ ಮೇಲೊಂದು ಹೃದಯಸ್ಪರ್ಶಿ ಧಾರಾವಾಹಿಗಳ ಮೂಲಕ ಕನ್ನಡ ಪ್ರೇಕ್ಷಕನ ಮನಸೂರೆಗೊಂಡಿರುವ ಕಲರ್ಸ್ ಕನ್ನಡ ವಾಹಿನಿಯು ಮತ್ತೊಂದು ಹೊಸ ದೈನಿಕ ಧಾರಾವಾಹಿಯನ್ನು ಆರಂಭಿಸುತ್ತಿದೆ. ಡಿಸೆಂಬರ್ 23ರಿಂದ ಪ್ರತಿ ರಾತ್ರಿ 8:30ಕ್ಕೆ ಪ್ರಸಾರಗೊಳ್ಳಲಿರುವ ಹೊಸ ಧಾರಾವಾಹಿ ‘ನೂರು ಜನ್ಮಕೂ’ ವಿಭಿನ್ನವಾದ ರೋಚಕ ಕತೆಯನ್ನು ಹೊಂದಿದೆ.
KANNADA SERIAL: ಕನ್ನಡ ಕಿರುತೆರೆಯಲ್ಲಿ ಅದೆಷ್ಟೋ ಮದುವೆ ಆಧಾರಿತ ಕಥೆಗಳು ಬಂದು ಹೋಗಿವೆ. ಇದೀಗ 'ನಿನ್ನ ಜೊತೆ ನನ್ನ ಕಥೆ' ಎಂಬ ಹೊಸ ಧಾರಾವಾಹಿಯನ್ನು ಪರಿಚಯಿಸಲು ಮುಂದಾಗಿದೆ ಕನ್ನಡದ ಖ್ಯಾತ ಖಾಸಗಿ ವಾಹಿನಿ. ಕರ್ನಾಟಕದ ಸಕ್ಕರೆನಾಡು ಎಂದೇ ಪ್ರಸಿದ್ಧವಾಗಿರುವ ಮಂಡ್ಯದಲ್ಲಿ ಈ ಕಥೆಯು ಕೇಂದ್ರೀಕೃತವಾಗಿರುತ್ತದೆ.
Avanu Matte Shravani Serial: ಕನ್ನಡ ಕಿರುತೆರೆಯಲ್ಲಿ ಮನರಂಜನೆಗೆ ಹೊಸ ಮುನ್ನುಡಿ ಬರೆದ ಸ್ಟಾರ್ ಸುವರ್ಣ ವಾಹಿನಿಯು ಇದೀಗ ಹೊಸತನದೊಂದಿಗೆ ವಿಭಿನ್ನ ಕಥಾಹಂದರವುಳ್ಳ ಧಾರಾವಾಹಿಗಳನ್ನು ನೀಡುತ್ತಿದೆ.
Gattimela Serial Actress: ಕನ್ನಡ ಕಿರುತೆರೆಯ ಖ್ಯಾತ ಧಾರಾವಾಹಿಗಳಲ್ಲೊಂದಾದ 'ಗಟ್ಟಿಮೇಳ'ವು ವಿಭಿನ್ನ ಕಥೆ ಜೊತೆಗೆ ಅದ್ಭುತ ಕಲಾವಿದರ ಮೂಲಕ ವೀಕ್ಷಕರ ಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಧಾರಾವಾಹಿಯಲ್ಲಿ ನಾಯಕಿ ಅಮೂಲ್ಯ ಅಕ್ಕ ಪಾತ್ರ ಮಾಡುತ್ತಿರುವ ಆರತಿ ಬಗ್ಗೆ ಒಂದಿಷ್ಟು ವಿಷಯ ನಿಮ್ಮ ಮುಂದೆ...
By accepting cookies, you agree to the storing of cookies on your device to enhance site navigation, analyze site usage, and assist in our marketing efforts.