ಸಂಭ್ರಮ ಸಡಗರದಿಂದ ಹೊಸ ವರ್ಷ ಆಚರಣೆ
ಹುಬ್ಬಳ್ಳಿಯಲ್ಲಿ ಡಿಜೆ ಸದ್ದಿಗೆ ಕುಣಿದು ಕುಪ್ಪಳಿದ ಜನ
ಖಾಸಗಿ ಹೊಟೇಲ್ಗಳಲ್ಲಿ ನ್ಯೂ ಇಯರ್ ಪಾರ್ಟಿ
ಡಿಜೆ ಸದ್ದಿಗೆ ಕುಣಿದು ಭಕ್ಷ ಭೋಜನ ಸವಿದ ಜನರು
ಕುಟುಂಬ ಸಮೇತ ಆಗಮಿಸಿ ನ್ಯೂ ಇಯರ್ ಸೆಲೆಬ್ರೆಷನ್
ಕೇಕ್ ಕಟ್ ಮಾಡೋ ಮೂಲಕ ನೂತನ ವರ್ಷಾಚರಣೆ
ಚಾಮರಾಜನಗರ ಸೇರಿದಂತೆ ಎಲ್ಲೆಡೆ ಭರ್ಜರಿ ಕೇಕ್ ಮಾರಾಟ
ಮಹಿಳೆಯರು ಮಕ್ಕಳಾದಿಯಾಗಿ ಬೇಕರಿಗಳಲ್ಲಿ ಕೇಕ್ ಖರೀದಿ
ಸಂಭ್ರಮಾಚರಣೆಗೆ ಕೇಕ್ ಖರೀದಿಸಲು ಮುಗಿಬಿದ್ದ ಜನರು
ದಾವಣಗೆರೆಯಲ್ಲಿ ಹೊಸ ವರ್ಷದ ಸಂಭ್ರಮ
ಸಂಭ್ರಮದಿಂದ ಹೊಸ ವರ್ಷ ಸ್ವಾಗತಿಸಿದ ಜನರು
ಹೋಟೆಲ್ ಸೇರಿದಂತೆ ಹಲವೆಡೆ ಸಂಭ್ರಮ ಸಡಗರ
ಹೊಸ ವರ್ಷಕ್ಕೆ ಕುಣಿದು ಕುಪ್ಪಳಿಸಿದ ಯುವ ಜನತೆ
ಕ್ಲಬ್, ಹೋಟೆಲ್ಗಳಲ್ಲಿ ನ್ಯೂ ಇಯರ್ ಸೆಲೆಬ್ರೇಷನ್
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಮಾಧ್ಯಮಗಳಿಗೆ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು. "ಬೆಂಗಳೂರಿನಾದ್ಯಂತ 10 ಸಾವಿರಕ್ಕೂ ಹೆಚ್ಚು ಕ್ಯಾಮೆರಾ ಅಳವಡಿಸಲಾಗಿದ್ದು, ಎಲ್ಲರ ಚಲನವಲನಗಳ ಮೇಲೆ ಕಣ್ಣಿಡಲಾಗುವುದು. ಹೊಸವರ್ಷಾಚರಣೆ ವೇಳೆ ರಾಜ್ಯದ ಗೌರವ ಹಾಗೂ ಗಾಂಭೀರ್ಯ ಕಾಪಾಡಬೇಕು"ಎಂದು ತಿಳಿಸಿದರು.
ಸಂಭ್ರಮಾಚರಣೆಗೆ 31 ರಾತ್ರಿ 1 ಗಂಟೆವರಿಗೂ ಮಾತ್ರ ಅನುಮತಿಯಿದ್ದು, ಒಂದು ಗಂಟೆ ನಂತರ ಡಾಬಾ ಪಬ್ ಎಲ್ಲವನ್ನೂ ಬಂದ್ ಮಾಡಲು ಸೂಚಿಸಲಾಗಿದೆ. ಅನುಮತಿ ಇಲ್ಲದೆ ಪಾರ್ಟಿ ಅಯೋಜನೆ ಆಯೋಜನೆ ಮಾಡಿದವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.
New Year In Pakistan: 'ಗಾಜಾ ಮತ್ತು ಪಶ್ಚಿಮ ದಂಡೆಯಲ್ಲಿ ಮುಗ್ಧ ಮಕ್ಕಳು ಮತ್ತು ನಿರಾಯುಧ ಪ್ಯಾಲೆಸ್ತೀನಿಯರ ಹತ್ಯಾಕಾಂಡದಿಂದ ಇಡೀ ಪಾಕಿಸ್ತಾನ ಮತ್ತು ಮುಸ್ಲಿಂ ಜಗತ್ತು ತೀವ್ರ ದುಃಖಿತವಾಗಿದೆ'- ದೇಶದ ಹಂಗಾಮಿ ಪ್ರಧಾನಿ ಅನ್ವರುಲ್ ಹಕ್ ಕಾಕರ್
New Year Restriction: ಬ್ರಿಗೆಡ್ ರೋಡ್, ಚರ್ಚ್ ಸ್ಟ್ರೀಟ್, ಎಂ ಜಿ ರೋಡ್ ಬಳಿ ಅಂಗಡಿಗಳಿಗೆ ನಿರ್ಬಂಧ ಹೇರಲಾಗಿದೆ. ರಾತ್ರಿ 8 ಗಂಟೆಗೆ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಬೇಕೆಂದು ಅಸೋಸಿಯೇಷನ್ ಸೆಕ್ರೆಟರಿ ಸಾಹಿಲ್ ಹೇಳಿಕೆ ನೀಡಿದ್ದಾರೆ.
ಹೊಸ ವರ್ಷ ಹತ್ತಿರ ಬರ್ತಿದ್ದಂತೆ ರಾಜಧಾನಿಯಲ್ಲಿ ಡ್ರಗ್ಸ್ ವಾಸನೆ ಹೆಚ್ಚಾಗ್ತಿದೆ. ಇತ್ತಿಚೆಗಷ್ಟೇ ವಿದೇಶಿ ಮೂಲದ ಪೆಡ್ಲರ್ ಅರೆಸ್ಟ್ ಮಾಡಿದ್ದ ಖಾಕಿ ಪಡೆ ಕೋಟ್ಯಾಂತರ ರೂ. ಡ್ರಗ್ಸ್ ವಶಕ್ಕೆ ಪಡೆದಿತ್ತು. ಅದೇ ರೀತಿ ಮತ್ತೆ ಮೂವರು ಪೆಡ್ಲರ್ಗಳನ್ನ ಹೆಡೆಮುರಿ ಕಟ್ಟಿರೋ ಸಿಸಿಬಿ ಟೀಂ, ಅರ್ಧಕೋಟಿಯಷ್ಟು ಡ್ರಗ್ಸ್ ಸೀಜ್ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.