Unlucky players: ಪ್ರತಿಯೊಬ್ಬ ಕ್ರಿಕೆಟಿಗರು ತಮ್ಮ ದೇಶಕ್ಕಾಗಿ ಒಮ್ಮೆ ಕ್ರಿಕೆಟ್ ಆಡಬೇಕು ಮತ್ತು ಸಾಕಷ್ಟು ಖ್ಯಾತಿ ಗಳಿಸಬೇಕು ಎಂದು ಕನಸು ಕಾಣುತ್ತಾರೆ. ಆದರೆ, ಭಾರತದ ಪರ ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡುವ ಅವಕಾಶ ಪಡೆದ ನಾಲ್ವರು ಭಾರತೀಯ ಕ್ರಿಕೆಟಿಗರೂ ಇದ್ದಾರೆ. ಅರ್ರೇ ಯಾರು ಆ ಅದೃಷ್ಟವಂತೂ ಅಂದುಕೊಂಡರೆ ಅದು ನಿಮ್ಮ ತಪ್ಪು ಕಲ್ಪನೆ.
Carlos Brathwaite: ವೆಸ್ಟ್ ಇಂಡೀಸ್ನ ಸ್ಟಾರ್ ಆಲ್ರೌಂಡರ್ ಕಾರ್ಲೋಸ್ ಬ್ರಾಥ್ವೈಟ್ ಮಾಡಿದ ಸಾಹಸವೊಂದು ವೈರಲ್ ಆಗಿದೆ. ನಾಟೌಟ್ ಆಗಿದ್ದರೂ ಅಂಪೈರ್ ಔಟ್ ಎಂದು ತೀರ್ಪು ನೀಡಿದ್ದಕ್ಕೆ ಕೋಪಗೊಂಡ ಬ್ರಾಥ್ ವೈಟ್ ಹೆಲ್ಮೆಟ್ನಿಂದ ಸಿಕ್ಸರ್ ಬಾರಿಸಿದರು. ಮ್ಯಾಕ್ಸ್ 60 ಕೆರಿಬಿಯನ್ ಟಿ10 ಟೂರ್ನಿಯ ವೇಳೆ ಈ ಘಟನೆ ನಡೆದಿದೆ.
paris paralympics 2024: 2024ರ ಒಲಿಂಪಿಕ್ಸ್ ಮುಕ್ತಾಯಗೊಂಡ ಬೆನ್ನಲ್ಲೇ ಪ್ಯಾರಾಲಿಂಪಿಕ್ಸ್ ಆರಂಭಗೊಳ್ಳುವ ದಿನ ಹತ್ತಿರವಾಗುತ್ತಿದೆ. 17ನೇ ಆವೃತ್ತಿಯ ಪ್ಯಾರಾಲಿಂಪಿಕ್ಸ್ ಆಯೋಜಿಸಲು ಪ್ರಣಯದೂರು ಪ್ಯಾರಿಸ್ ಸಜ್ಜಾಗಿ ನಿಂತಿದೆ. ಆ.28ರಿಂದ ಆರಂಭಗೊಳ್ಳಲಿರುವ ಕ್ರೀಡಾಕೂಟವು ಸೆ.8ರ ವರೆಗೂ ನಡೆಯಲಿದೆ.
Yuvaraj Singh: ಕೆಲವು ಐಪಿಎಲ್ ಫ್ರಾಂಚೈಸಿಗಳು ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಮತ್ತು ಸಿಕ್ಸರ್ ಹೀರೋ ಯುವರಾಜ್ ಸಿಂಗ್ ಅವರನ್ನು ಮುಖ್ಯ ಕೋಚ್ ಆಗಿ ಪಡೆಯಲು ತೀವ್ರ ಪೈಪೋಟಿ ನಡೆಸುತ್ತಿವೆ. ಗುಜರಾತ್ ಟೈಟಾನ್ಸ್ ಎಲ್ಲರಿಗಿಂತ ಮೊದಲು ಯುವಿ ಅವರನ್ನು ಸಂಪರ್ಕಿಸಿತು. ಆಶಿಶ್ ನೆಹ್ರಾ ಬದಲಿಗೆ ಯುವರಾಜ್ ಕೋಚ್ ಆಗುವುದು ಬಹುತೇಕ ಖಚಿತವಾಗಿದ್ದು, ಪ್ರಚಾರ ಜೋರಾಗಿದೆ.
gold rates today in bengaluru: ಆಶಾಡದಲ್ಲಿ ಚಿನ್ನದ ಇಳಿಕೆಯಾಗಿ ಆಭರಣ ಪ್ರಿಯರಿಗೆ ಸಂತಸ ತಂದುಕೊಟ್ಟಿತ್ತು, ಆದರೆ ಆಶಾಡ ಅಶುಭ ಎಂದು ಶ್ರಾವಣದಲ್ಲಿ ಚಿನ್ನ ಕೊಳ್ಳಲು ಮುಂದಾಗಿದ್ದ ಆಭರಣ ಪ್ರಿಯರಿಗೆ, ಆಗಸ್ಟ್ ತಿಂಗಳ ಮೊದಲನೇ ದಿನವೇ ದೊಡ್ಡ ಅಘಾತ ನೀಡಿತ್ತು. ಆದರೆ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಆಭರಣ ಪ್ರಿಯರಿಗೆ ಇದೀಗ ಗುಡ್ ನ್ಯೂಸ್ ಸಿಕ್ಕಿದೆ. ಸತತವಾಗಿ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇದೀಗ ಇಳಿಕೆ ಕಂಡಿದೆ. ಹಾಗಾದರೆ ಇಂದಿನ ಚಿನ್ನದ ಬೆಲೆ ಎಷ್ಟಿದೆ? ತಿಳಿಯಲು ಮುಂದೆ ಓದಿ...
ಯುವತಿಗೆ ಧೈರ್ಯ ತುಂಬುವ ಕಾರ್ಯವನ್ನು ಜಿಲ್ಲಾಡಳಿತ ಮಾಡಬೇಕು. ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರಕಾರ ಭರಿಸಬೇಕು; ಇಂಥ ಘಟನೆಗಳು ಆಗದಂತೆ ಸಾಧ್ಯವಿರುವ ಎಲ್ಲ ಎಚ್ಚರಿಕೆ ಕ್ರಮಗಳನ್ನು ಪೊಲೀಸ್ ಇಲಾಖೆ ತೆಗೆದುಕೊಳ್ಳಬೇಕು ಎಂದು ಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ಕುಮಾರ್ ಒತ್ತಾಯಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.