IPL 2024 : ಐಪಿಎಲ್ 2024ರ 15 ನೇ ಪಂದ್ಯ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಿತು. ಪಂದ್ಯವು ಲಕ್ನೋ ಸೂಪರ್ ಜೇಂಟ್ಸ್ ಹಾಗೂ ರಾಯಲ್ ಚಾಲೇಂಜರ್ಸ್ ಬೆಂಗಳೂರು ತಂಡದ ವಿರುದ್ಧ ನಡೆಯಿತು. ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೇಂಟ್ಸ್ ತಂಡ 28 ರನ್ ಗಳಿಂದ ಪಂದ್ಯ ಗೆದ್ದುಕೊಂಡಿತು.
Indian Premier League 2024: ಉಭಯ ತಂಡಗಳು ಬಲಿಷ್ಠವಾಗಿರುವುದರಿಂದ ಯಾವ ತಂಡಕ್ಕೆ ಗೆಲುವಿನ ಸಿಹಿ ದೊರೆಯಲಿದೆ ಅನ್ನೋದರ ಬಗ್ಗೆ ಕಾದು ನೋಡಬೇಕಿದೆ. ಆರ್ಸಿಬಿ ತನ್ನ ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗವನ್ನು ಸುಧಾರಿಸಿಕೊಂಡು ಕಣಕ್ಕಿಳಿಯಬೇಕಿದೆ.
Indian Premier League 2024: ಐಪಿಎಲ್ ಚೊಚ್ಚಲ ಪಂದ್ಯದಲ್ಲೇ 155.8 ಕಿಮೀ ವೇಗದಲ್ಲಿ ಬೌಲಿಂಗ್ ಮಾಡಿ ಗಮನ ಸೆಳೆದಿರುವ ಮಯಾಂಕ್ ಯಾದವ್ ಮತ್ತು ರನ್ ಮಷೀನ್ ಖ್ಯಾತಿಯ ವಿರಾಟ್ ಕೊಹ್ಲಿ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.
Indian Premier League 2024: Doubble Duck Record: ಐಪಿಎಲ್ ಇತಿಹಾಸದಲ್ಲಿ ಯಾವುದೇ ಓರ್ವ ಬ್ಯಾಟ್ಸ್ ಮನ್ ಒಂದೇ ಪಂದ್ಯದಲ್ಲಿ ಎರಡು ಬಾರಿ ಶೂನ್ಯಕ್ಕೆ ಔಟಾದ ಸಂದರ್ಭ ಕೂಡ ನಡೆದುಹೋಗಿದೆ, ವಾಸ್ತವದಲ್ಲಿ ಈ ಪಂದ್ಯ ಸೋಲು ಗೆಲುವಿನ ನಿರ್ಣಯ ಸೂಪರ್ ಓವರ್ನಲ್ಲಿ ನಡೆದಿತ್ತು. 2020 ರ ಋತುವಿನಲ್ಲಿ ಪಂಜಾಬ್ ಕಿಂಗ್ಸ್ಗಾಗಿ ಆಡುತ್ತಿದ್ದಾಗ (Do You Know This Double Duck Record Of IPL history), ನಿಕೋಲಸ್ ಪೂರನ್ ಅವರು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಸಾಮಾನ್ಯ ಇನ್ನಿಂಗ್ಸ್ನ ಹೊರತಾಗಿ ಸೂಪರ್ ಓವರ್ನಲ್ಲಿ ಕೂಡ ಡಕ್ಗೆ ಔಟಾದರು. (IPL 2024 News In Kannada)
IPL 2024, Lucknow Super Giants: ಈ ಟೂರ್ನಮೆಂಟ್’ಗೂ ಮುನ್ನವೇ ಲಕ್ನೋ ಸೂಪರ್ ಜೈಂಟ್ಸ್ ತಂಡ ದೊಡ್ಡ ಬದಲಾವಣೆ ಮಾಡಿದ್ದು, ಹೊಸ ಉಪನಾಯಕನ ಹೆಸರನ್ನು ಪ್ರಕಟಿಸಿದೆ. ವೆಸ್ಟ್ ಇಂಡೀಸ್ ಬ್ಯಾಟ್ಸ್ಮನ್ ನಿಕೋಲಸ್ ಪೂರನ್ ಅವರನ್ನು ಹೊಸ ಸೀಸನ್ಗೆ ಉಪನಾಯಕರನ್ನಾಗಿ ಮಾಡಲಾಗಿದೆ.
Nicholas Pooran: ಪೂರನ್ ಅವರದು ಲೆವೆಲ್ 1 ಅಪರಾಧವಾಗಿದೆ. ICC ನೀತಿ ಸಂಹಿತೆಯ ಆರ್ಟಿಕಲ್ 2.7 ಅನ್ನು ಉಲ್ಲಂಘಿಸಿರುವುದು ಕಂಡುಬಂದಿದೆ. ಪಮ್ಯಾಚ್ ರೆಫರಿ ರಿಚಿ ರಿಚರ್ಡ್ಸನ್ ಪ್ರಸ್ತಾಪಿಸಿದ ವಾಗ್ದಂಡನೆಯ ಅನುಮತಿಯನ್ನು ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
IND vs WI News: ಆಲ್’ರೌಂಡರ್ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಈ ಸರಣಿಯನ್ನು ಆಡುತ್ತಿರುವ ಭಾರತ ತಂಡವು ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ 2 ವಿಕೆಟ್’ಗಳ ಸೋಲನ್ನು ಎದುರಿಸಬೇಕಾಯಿತು.
ಭಾನುವಾರ ನಡೆದ ಎರಡನೇ ಟಿ20 ಪಂದ್ಯದಲ್ಲಿ ನಿಕೋಲಸ್ ಪೂರನ್ 40 ಎಸೆತಗಳಲ್ಲಿ 67 ರನ್ ಗಳಿಸುವ ಮೂಲಕ ವೆಸ್ಟ್ ಇಂಡೀಸ್ ತಂಡವು ಟೀಮ್ ಇಂಡಿಯಾ ವಿರುದ್ಧ ಎರಡು ವಿಕೆಟ್ ಗಳ ಅಂತರದಿಂದ ಗೆಲುವನ್ನು ಸಾಧಿಸಿದೆ.
LSG Players Emotional Story: ಇತ್ತೀಚೆಗೆ ಆರ್ ಸಿ ಬಿ ವಿರುದ್ಧ ಕೊನೆಯ ಓವರ್’ನಲ್ಲಿ ಸ್ಪೋಟಕ ಬ್ಯಾಟಿಂಗ್ ಮಾಡಿದ್ದ ಈತ ತಂಡದ ಗೆಲುವಿಗೆ ಕೊಡುಗೆ ನೀಡಿದ್ದ. ಲಕ್ನೋ ಸೂಪರ್ ಜೈಂಟ್ಸ್ (ಎಲ್ ಎಸ್ ಜಿ) ಪರ ಆಡುತ್ತಿರುವ ನಿಕೋಲಸ್ ಪೂರನ್ ಇತ್ತೀಚೆಗೆ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಗಳಿಸಿದ್ದರು.
ಕೊಚ್ಚಿಯಲ್ಲಿ ನಡೆದ IPLನ ಮಿನಿ ಹರಾಜು ಪ್ರಕ್ರಿಯೆ ಮುಕ್ತಾಯವಾಗಿದೆ. ಈ ಬಾರಿ ಬರೋಬ್ಬರಿ 405 ಆಟಗಾರರು ಕಣದಲ್ಲಿದ್ದರು. ಅನೇಕ ಸ್ಟಾರ್ ಆಟಗಾರರು ಅನ್ಸೋಲ್ಡ್ ಆಗಿದ್ದರೆ, ಇನ್ನೂ ಅನೇಕರು ಯಾರೂ ನಿರೀಕ್ಷಿಸಿದ ರೀತಿ ದೊಡ್ಡ ಮೊತ್ತಕ್ಕೆ ಸೇಲ್ ಆಗಿದ್ದಾರೆ.
Nicholas Pooran Steps Down As Captain: ಟಿ 20 ವಿಶ್ವಕಪ್ನ ಅಗಾಧ ನಿರಾಶೆಯಿಂದ ನಾನು ನಾಯಕತ್ವದ ಬಗ್ಗೆ ಹೆಚ್ಚಿನ ಚಿಂತನೆ ನಡೆಸಿದ್ದೇನೆ. ನಾನು ಬಹಳ ಹೆಮ್ಮೆ ಮತ್ತು ಸಮರ್ಪಣಾ ಭಾವದಿಂದ ಪಾತ್ರವನ್ನು ವಹಿಸಿಕೊಂಡಿದ್ದೇನೆ. ಕಳೆದ ವರ್ಷದಲ್ಲಿ ಸಂಪೂರ್ಣವಾಗಿ ಎಲ್ಲವನ್ನೂ ನೀಡಿದ್ದೇನೆ" ಎಂದು ಪೂರನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಝೀ ಎಂಟರ್ಟೈನ್ಮೆಂಟ್ ಎಂಟರ್ಪ್ರೈಸಸ್ ಲಿಮಿಟೆಡ್ ನ ಭಾಗವಾಗಿರುವ ಜಾಗತಿಕ ಡಿಜಿಟಲ್ ಎಂಟರ್ಟೈನ್ಮೆಂಟ್ ವೇದಿಕೆಯಾಗಿರುವ ZEE5 ಇತ್ತೀಚೆಗೆ 190+ ದೇಶಗಳಲ್ಲಿ ಉದ್ಘಾಟನೆಗೊಂಡಿತು. ಇದು ಈಗ -10 ಕ್ರಿಕೆಟ್ ಲೀಗ್ ನ ಎರಡನೇ ಸೀಸನ್ನಲ್ಲಿ ನಾರ್ಥನ್ ವಾರಿಯರ್ಸ್ ತಂಡದ ಪ್ರಾಯೋಜಕತ್ವವನ್ನು ವಹಿಸಿದೆ. ಈ ಬಾರಿ T10 ಕ್ರಿಕೆಟ್ ಲೀಗ್ ನಲ್ಲಿ ಹೊಸದಾಗಿ ಪ್ರವೇಶಿಸಿದ ಮೂರು ತಂಡಗಳಲ್ಲಿ ಈ ತಂಡವು ಕೂಡ ಒಂದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.